Tag: vtvvitla
ನೆಲ್ಯಾಡಿ : ಟಿಪ್ಪರ್ – ಸ್ಕೂಟರ್ ನಡುವೆ ಅಪಘಾತ; ಇಚ್ಚಂಪಾಡಿಯ ಯುವಕ ಮೃತ್ಯು
ನೆಲ್ಯಾಡಿ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ, ಇಚ್ಚಂಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಪಂಪ್ವೆಲ್ ನಲ್ಲಿ ನಡೆದಿದೆ.
ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ...
ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕೆ 7 ತುಂಡುಗಳಾಗಿ ಕತ್ತರಿಸಿ ಯುವಕನ ಭೀಕರ ಹತ್ಯೆ; ಮೃತದೇಹ ಚರಂಡಿಯಲ್ಲಿ...
ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಹತ್ಯೆಗೈದು ಮೃತದೇಹವನ್ನು 7 ತುಂಡುಗಳಾಗಿ ಕತ್ತರಿಸಿದ ಭೀಕರ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ.
21 ವರ್ಷದ ಮನೋಹರ್ಲಾಲ್ ಮುಸ್ಲಿಂ ಹುಡುಗಿಯನ್ನು ಪ್ರೀತಿಸುತ್ತಿದ್ದ. ಈ ವಿಚಾರಕ್ಕೆ ಸಿಟ್ಟಾದ...
ಹೆಂಡತಿಯನ್ನು ಮನೆಗೆ ಕಳುಹಿಸದ ಅತ್ತೆ; ಚಾಕುವಿನಿಂದ ಇರಿದು ಪರಾರಿಯಾದ ಅಳಿಯ
ಹೆಂಡತಿಯನ್ನು ಮನೆಗೆ ಕಳುಹಿಸದ ಕಾರಣ ಅಳಿಯನೊಬ್ಬ ಅತ್ತೆಗೆ ಚಾಕು ಇರಿದ ಘಟನೆ ಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿದೆ.
ಗೀತಾ ಎಂಬುವರೇ ಅಳಿಯನಿಂದಲೇ ಚಾಕು ಇರಿತಕ್ಕೊಳಾಗಾದವರು. ಆರೋಪಿ ಮನೋಜ್ ಮೂರು ವರ್ಷಗಳ ಹಿಂದೆ ವರ್ಷಿತಾ...
ಹಿಂ.ಜಾ.ವೇ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಚಾಲಕರಾಗಿ ನರಸಿಂಹ ಶೆಟ್ಟಿ ಮಾಣಿ ಆಯ್ಕೆ
ಹಿಂದು ಜಾಗರಣ ವೇದಿಕೆಯ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಚಾಲಕರಾಗಿ ನರಸಿಂಹ ಶೆಟ್ಟಿ ಮಾಣಿ ಇವರು ಆಯ್ಕೆಯಾಗಿದ್ದಾರೆ.
ಸಂಘದ ಸ್ವಯಂ ಸೇವಕರಾಗಿ, ಹಿಂದು ಜಾಗರಣ ವೇದಿಕೆಯ ವಿವಿಧ ಜವಾಬ್ದಾರಿ ನಿರ್ವಹಿಸಿ ಹಲವಾರು ಹೋರಾಟಗಳಲ್ಲಿ ನೇತೃತ್ವ ವಹಿಸಿ,...
ಕೊಡಗಿನಲ್ಲಿ ತಲೆ ಎತ್ತಿದೆ ದಕ್ಷಿಣ ಭಾರತದ ಎರಡನೇ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್
ಮಂಜಿನ ನಗರಿ ಮಡಿಕೇರಿ ಹೊರವಲಯದ ಉಡೋತ್ ಎಂಬಲ್ಲಿ 31 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಈ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಎಲ್ಲರ ಗಮನ ಸೆಳೆಯುತ್ತಿದೆ. ಸುಂದರ...
ಬಂಟ್ವಾಳ : ವಿವಾಹಿತ ಮಹಿಳೆ ನಾಪತ್ತೆ..!
ಬಂಟ್ವಾಳ : ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವಿವಾಹಿತ ಮಹಿಳೆಯೋರ್ವಳು ಕಳೆದ ಮೇ ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ ಎಂದು ಮನೆಯವರು ತಡವಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಿ.ಮೂಡ...
ವಿಟ್ಲ: ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ಆಟೋರಿಕ್ಷಾ ಪಲ್ಟಿ; ಚಾಲಕ ಮೃತ್ಯು..!!
ವಿಟ್ಲ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ.
ಜಗನ್ನಾಥ ಪೈಸಾರಿ ಮೃತಪಟ್ಟ ದುರ್ದೈವಿ...
ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ಒಳ್ಳೆಯ ಹುಡುಗ ಪ್ರಥಮ್..!!
ಬಿಗ್ ಬಾಸ್ ಖ್ಯಾತಿಯ ಒಳ್ಳೆಯ ಹುಡುಗ ಪ್ರಥಮ್ ಸದ್ದಿಲ್ಲದೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈ ಕುರಿತ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪ್ರಥಮ್ ಬಿಗ್ಬಾಸ್ನಲ್ಲಿ ತಮ್ಮ ಮಾತು, ನೇರ ನುಡಿಯಿಂದಲೇ ಫೇಮಸ್ ಆಗಿದರು. ಬಿಗ್...
ಮೈದುನನ ಜೊತೆ ಅತ್ತಿಗೆಯ ಅನೈತಿಕ ಸಂಬಂಧ; ಕೊಲೆಯಲ್ಲಿ ಅಂತ್ಯ
ಮೈದುನನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಶವ ಹೊಲದಲ್ಲಿ ಘಟನೆ ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಧಾರವಾಡ ನಗರದ ಕಿಲ್ಲಾ ಪ್ರದೇಶದ ರೂಪಾ ಸವದತ್ತಿ (45) ಎನ್ನಲಾಗಿದೆ....
ಮಂಗಳೂರು: ನಾಪತ್ತೆಯಾದ ಯುವಕ ಶವವಾಗಿ ಪತ್ತೆ..!
ಮಂಗಳೂರು : ನಾಪತ್ತೆಯಾದ ಯುವಕನೋರ್ವ ಶವವಾಗಿ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಹೊಸಕಾವೇರಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಹೊಸಕಾವೇರಿ ನಿವಾಸಿ ಚಂದ್ರಕಾತ್ (40) ಎಂದು ಗುರುತಿಸಲಾಗಿದೆ. ಚಂದ್ರಕಾಂತ್ ಸೋಮವಾರ ಬೆಳಿಗ್ಗೆ ಯಿಂದ...
















