Tag: vtvvitla
ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ; ಸವಾರ ಮೃತ್ಯು
ಮಡಿಕೇರಿ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಪೊಕ್ಲು- ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್...
ಕುಂದಾಪುರ: ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತಸಿ, ಕಿರುಕುಳ ನೀಡಿದ ಮುಸ್ಲಿಂ ಯುವಕ; ಚಪ್ಪಲಿಯೇಟು ನೀಡಿದ ವಿದ್ಯಾರ್ಥಿನಿ
ಕುಂದಾಪುರ: ಕಾಲೇಜಿಗೆ ತೆರಳುತ್ತಿದ್ದಾಗ ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಮುಸ್ಲಿಂ ಯುವಕನಿಗೆ ವಿದ್ಯಾರ್ಥಿನಿ ಸೇರಿ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂದಾಪುರ ತಾಲೂಕಿನ ವಕ್ವಾಡಿ ರಸ್ತೆಯಲ್ಲಿ ಶುಕ್ರವಾರ...
8 ದಿನಗಳಲ್ಲಿ ಸಪ್ತಪದಿ ತುಳಿಯಬೇಕಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ಮೃತ್ಯು
8 ದಿನಗಳಲ್ಲಿ ಸಪ್ತಪದಿ ತುಳಿಯಬೇಕಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಕಾಶಿನಾಥ ಶಿಂಧಿಗಾರ (28) ಮೃತ ಯೋಧ. ಇವರು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕನಸಗೇರಿ ಗ್ರಾಮದ...
ಕಾಸರಗೋಡು : ಕಟ್ಟಡದಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು
ಕಾಸರಗೋಡು : ಕಟ್ಟಡದಿಂದ ಬಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪೈವಳಿಕೆ ಅಟ್ಟೆಗೋಳಿಯ ಬ್ಯಾಪ್ಟಿಸ್ಟ್ ಕ್ರಾಸ್ತ (59) ಮೃತಪಟ್ಟವರು.
ಅಟ್ಟೆಗೋಳಿಯ ಕಟ್ಟಡವೊಂದರ ಕೆಳಗೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಬ್ಯಾಪ್ಟಿಸ್ಟ್ ಕ್ರಾಸ್ತರನ್ನು ಅದೇ ದಾರಿಯಾಗಿ...
ಬಂಟ್ವಾಳ: ಬಣಕ್ಕಲ್ ಗುಡ್ಡದಲ್ಲಿ ಪೆಟ್ರೋಲ್ ಸುರಿದು ಯುವಕನ ಭೀಕರ ಹತ್ಯೆ; ಗಾಂಜಾ ಗ್ಯಾಂಗ್ನಲ್ಲಿ ತೊಡಗಿದ್ದ...
ಬಂಟ್ವಾಳ: ಬಂಟ್ವಾಳದ ಮೂಲದ ವ್ಯಕ್ತಿಯೋರ್ವರನ್ನು ಪೆಟ್ರೋಲ್ ಸುರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ಬಾಸ್ ಅವರ ಪುತ್ರ ಫವಾಜ್(35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆಯ...
27 ವರ್ಷಗಳ ಬಳಿಕ ವಿಶ್ವ ಸುಂದರಿ ಸ್ಪರ್ಧೆ ಭಾರತದಲ್ಲಿ ಆಯೋಜನೆ..! 71ನೇ ವಿಶ್ವಸುಂದರಿಯಾಗಲು ಸಿನಿ...
ಬರೋಬ್ಬರಿ 27 ವರ್ಷಗಳ ಬಳಿಕ ವಿಶ್ವದ ಅತ್ಯಂತ ಪ್ರಖ್ಯಾತ ಬ್ಯೂಟಿ ಪೇಜೆಂಟ್ ವಿಶ್ವ ಸುಂದರಿ ಸ್ಪರ್ಧೆಗೆ ಭಾರತ ಆತಿಥ್ಯ ವಹಿಸಿಕೊಳ್ಳಲಿದೆ. ಈ ಕುರಿತಾಗಿ ಮಿಸ್ ವರ್ಲ್ಡ್ ಆರ್ಗನೈಜೇಷನ್ನ ಮುಖ್ಯಸ್ಥೆ ಜೂಲಿಯಾ ಮೂರ್ಲೆ ಅಧಿಕೃತವಾಗಿ...
ಅತ್ತಿಗೆಯನ್ನು ಗುರಾಯಿಸಿದ ಯುವಕ; ಪ್ರಶ್ನಿಸಿದ ಯುವತಿಗೆ ಕಲ್ಲಿನಿಂದ ಹಲ್ಲೆ
ಅತ್ತಿಗೆಯನ್ನು ಗುರಾಯಿಸಿದ್ದನ್ನು ಪ್ರಶ್ನಿಸಿ ಬುದ್ಧಿವಾದ ಹೇಳುವಂತೆ ತಾಯಿಗೆ ಸೂಚಿಸಿದ್ದಕ್ಕೆ ಯುವಕನೊಬ್ಬ ಯುವತಿ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಮಹಿಳೆಯನ್ನು ಗುರಾಯಿಸಿ ಹಲ್ಲೆ ನಡೆಸಿದ ಯುವಕ...
ಪುತ್ತೂರು: ಮರದ ಗೆಲ್ಲು ತಲೆಗೆ ಬಿದ್ದು ವ್ಯಕ್ತಿ ಮೃತ್ಯು
ಪುತ್ತೂರು: ಮನೆಯ ಹಿತ್ತಲಲ್ಲಿ ಮರ ಕಡಿಯುತ್ತಿದ್ದ ಸಂದರ್ಭ ಮರದ ಗೆಲ್ಲು ತಲೆಗೆ ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕದಲ್ಲಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ದರ್ಬೆತ್ತಡ್ಕದ ನಿವಾಸಿ...
ಬಂಟ್ವಾಳ: ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು
ಬಂಟ್ವಾಳ: ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ನಡೆದಿದೆ.
ಬೋಳಿಯಾರು ಗ್ರಾಮದ ನಿವಾಸಿ ಇಬ್ರಾಹಿಂ ಎಂಬವರ...
ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ; ದ.ಕ ಜಿಲ್ಲೆಗೆ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಐತಿಹಾಸಿಕ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೇ ದೊಡ್ಡ ತಲೆನೋವಾಗಿದ್ದು, ಕೊನೆಗೂ ಅಳೆದು ತೂಗಿ ಜಿಲ್ಲಾ ಉಸ್ತುವಾರಿ ಸಚಿವರನ್ನ ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ...
















