Tag: vtvvitla
ಮುಸ್ಲಿಂ ಅಣ್ಣ-ತಮ್ಮಂದಿರನ್ನು ಪ್ರೀತಿಸಿದ ಸಹೋದರಿಯರು; ಪೋಷಕರ ವಿರೋಧ- ಇಬ್ಬರು ಆತ್ಮಹತ್ಯೆ
ಮುಸ್ಲಿಂ ಸಮುದಾಯದ ಯುವಕರೊಂದಿಗಿನ ಪ್ರೇಮ ಸಂಬಂಧಕ್ಕೆ ಪೋಷಕರು ಒಪ್ಪಿಗೆ ನೀಡಿಲ್ಲವೆಂದು ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡು ರಾಜ್ಯದ ತಿರುಚ್ಚಿ ಜಿಲ್ಲೆಯ ವಳನಾಡು ಮೂಲದ ಗಾಯತ್ರಿ (23) ಮತ್ತು ವಿದ್ಯಾ...
ಕಾರ್ಕಳ: ಬೈಕ್ ಮತ್ತು ಬಸ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು
ಕಾರ್ಕಳ: ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ.
ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್(23)...
ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ..!!
ನೇಣು ಬಿಗಿದುಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ.
ದೀಕ್ಷಿತಾ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಯುವತಿ ನೇಣು ಬಿಗಿದುಕೊಂಡು...
ಉಳ್ಳಾಲ: ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ನಂಬಿದ್ದ ಮಹಿಳೆಯಿಂದಲೇ ಮೋಸ, ಗೃಹಪ್ರವೇಶದಂದೇ ಎಂಟ್ರಿ ಕೊಟ್ಟ...
ಉಳ್ಳಾಲ: ಗೃಹಪ್ರವೇಶ ನಡೆದ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯಿಂದ ಮೋಸ, ಇನ್ನೊಂದೆಡೆ ಗೃಹಪ್ರವೇಶದಂದೇ ಬ್ಯಾಂಕ್ ಅಧಿಕಾರಿಗಳು ಮನೆಗೆ ಬಂದು ಮನೆ...
ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ..!!
ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕೃಷ್ಣ (58) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ.
ಬಂಗ್ರಕೂಳೂರು ಮಾಲಾಡಿ ಕೋರ್ಟ್...
ಪ್ರೀತಿಸಿದ ಯುವತಿಯನ್ನು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರ ಮಾಡಿದ ಪ್ರಿಯಕರ..!!
ಪ್ರೀತಿಸಿದ ಹುಡುಗನಿಗೋಸ್ಕರ ತುಮಕೂರಿನಿಂದ ಬೆಂಗಳೂರಿಗೆ ಬಂದ ಹುಡುಗಿಯ ಮೇಲೆ ಪ್ರೀತಿಸಿದ ಯುವಕ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುರುಷೋತ್ತಮ್ ಹಾಗು ಚೇತನ್ ಬಂಧಿತ ಆರೋಪಿಗಳು.
ತುಮಕೂರಿನ...
ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ನಿಧನ
ರಾಜ್ಯ ಅಪರಾಧ ದಾಖಲೆಗಳ ಬ್ಯೂರೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಲಿಂಗರಾಜು(39) ಹೃದಯಾಘಾತದಿಂದ ಸಾವನ್ನಪ್ಪಿರುವ ನಡೆದಿದೆ.
ಬೆಂಗಳೂರಿನಲ್ಲಿ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದ ಲಿಂಗರಾಜ್ ಅವರು ಬುಧವಾರ ಬೆಂಗಳೂರಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಿ ಖಾಸಗಿ...
ಹೆಣ್ಣೆಂಬ ಕಾರಣಕ್ಕೆ ನವಜಾತ ಶಿಶುವನ್ನು ಮುಳ್ಳಿನ ಬೇಲಿಯಲ್ಲಿ ಬೀಸಾಡಿ ಹೋದ ಪೋಷಕರು..!!
ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ ಬೆಳಗ್ಗೆ ತಾನೆ ಹುಟ್ಟಿದ ಇನ್ನೂ ಕಣ್ಣನ್ನು ಬಿಡದ ನವಜಾತ ಶಿಶುವನ್ನು ಮುಳ್ಳಿನ ಬೇಲಿಯಲ್ಲಿ ಬೀಸಾಡಿ ಹೋಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ...
ಹಾಸ್ಟೇಲ್‌ನಲ್ಲಿ ಬಾಲಕಿ ಅನುಮಾನಾಸ್ಪದವಾಗಿ ಸಾವು
ಖಾಸಗಿ ವಸತಿ ವಿದ್ಯಾಲಯವೊಂದರಲ್ಲಿ 13 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಾಗರದಲ್ಲಿ ನಡೆದಿದೆ.
ಖಾಸಗಿ ವಸತಿ ವಿದ್ಯಾಲಯವೊಂದರಲ್ಲಿ ಸೊರಬ ತಾಲೂಕಿನ ಶಿವಪುರದ ತೇಜಸ್ವಿನಿ (13) ಎಂಟನೆ ತರಗತಿ ವಿದ್ಯಾರ್ಥಿನಿ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ....
ಪಡುಬಿದ್ರಿ: ಆಂಧ್ರ ಪ್ರದೇಶದಲ್ಲಿ ರಸ್ತೆ ಅಪಘಾತ; ಓರ್ವ ಸ್ಥಳದಲ್ಲೇ ಮೃತ್ಯು, ಉಚ್ಚಿಲ ಮೂಲದ ವ್ಯಕ್ತಿಗೆ...
ಪಡುಬಿದ್ರಿ: ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ನಡೆದ ಅಪಘಾತದಲ್ಲಿ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್‌ಗೇಟ್ ಬಳಿ ನಡೆದಿದೆ.
ಗಾಯಾಳುವನ್ನು...
















