Tag: vtvvitla
16 ಸಾವಿರಕ್ಕೂ ಹೆಚ್ಚು ಹೃದಯ ಸಂಬಂಧಿತ ಶಸ್ತ್ರ ಚಿಕಿತ್ಸೆ ಮಾಡಿದ್ದ ವೈದ್ಯ ಹೃದಯಾಘಾತದಿಂದ ಸಾವು
16 ಸಾವಿರಕ್ಕೂ ಹೆಚ್ಚು ಹೃದಯ ಸಂಬಂಧಿತ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ ಹೃದ್ರೋಗ ತಜ್ಞ ಹಾರ್ಟ್ ಅಟ್ಯಾಕ್ನಿಂದ ಮೃತಪಟ್ಟಿರುವ ಘಟನೆ ಗುಜರಾತಿನ ಜಾಮ್ನಗರದಲ್ಲಿ ನಡೆದಿದೆ.
ಖ್ಯಾತ ಹೃದ್ರೋಗ ತಜ್ಞ ಡಾ.ಗೌರವ್ ಗಾಂಧಿ(41) ಮೃತ ದುರ್ದೈವಿ ಎಂದು...
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮದುವೆ ಬಸ್; ಮೂವರಿಗೆ ಗಂಭೀರ ಗಾಯ
ಮದುವೆಗೆ ಹೊರಟ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸಮೀಪ ನಡೆದಿದೆ.
ಹನುಮಕ್ಕ(65), ಲಕ್ಷ್ಮೀದೇವಮ್ಮ (55), ಹನುಮಯ್ಯ (71) ಗಂಭೀರ ಗಾಯಗೊಂಡವರು....
ಇಂದು ಬಿಜೆಪಿಯ ಮಹತ್ವದ ಸಭೆ; ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ?
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭಿಸಿರುವ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಕರೆಯಲಾಗಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಸಂಜೆ...
ದೂರದರ್ಶನದ ಖ್ಯಾತ ಸುದ್ದಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ
ದೂರದರ್ಶನದ ಖ್ಯಾತ ಸುದ್ದಿ ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನರಾಗಿದ್ದಾರೆ. 1971ರಲ್ಲಿ ದೂರದರ್ಶನ ಸೇರಿದ್ದ ಗೀತಾಂಜಲಿ ಅಯ್ಯರ್ ಅವರು 3 ದಶಕಗಳ ಕಾಲ ಆ್ಯಂಕರ್ ಆಗಿ ಕೆಲಸ ಮಾಡಿದ್ದು, ರಾಷ್ಟ್ರೀಯ ಸುದ್ದಿ ವಾಚನ ಮೂಲಕ...
ಗೃಹಪ್ರವೇಶದ ಐದೇ ದಿನದಲ್ಲಿ ನೇಣು ಬಿಗಿದು ಆತ್ಮಹತ್ಯೆ; ಬ್ಯಾಂಕ್ ಲೋನ್ ಇದ್ದ ಮನೆ ಖರೀದಿಸಿ...
ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಮೂಲತಃ ಫರಂಗಿಪೇಟೆಯ ಸದ್ಯ ಕುಂಪಲ...
ಮಗಳನ್ನೇ ಕೊಡಲಿಯಿಂದ ಕಡಿದು ಬರ್ಬರ ಹತ್ಯೆಗೈದ ತಂದೆ
ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಜಾರಿದ್ದ ವ್ಯಕ್ತಿಯೊಬ್ಬರು ಮಗಳನ್ನೇ ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಆರೋಪಿಯು ಖಿನ್ನತೆಯಿಂದ ಬಳಲುತ್ತಿದ್ದು, ನಾಲ್ಕು ವರ್ಷಗಳ ಹಿಂದೆ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು,...
ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ; ಇಬ್ಬರು ಸಾವು..!!
ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಆ್ಯಂಬುಲೆನ್ಸ್ ಚಾಲಕ,...
ಕಾರ್ಕಳ : ಫ್ಯಾಕರಿಯಲ್ಲಿ ನೇಣು ಬಿಗಿದು ಉದ್ಯಮಿ ಆತ್ಮಹತ್ಯೆ
ಕಾರ್ಕಳ : ಉದ್ಯಮದಲ್ಲಿ ತೀವ್ರ ಆರ್ಥಿಕ ನಷ್ಟ ಉಂಟಾಗಿ ಉದ್ಯಮಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.
ಹೆರ್ಮುಂಡೆ ಪದ್ಮಾವತಿ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಅಜೆಕಾರು ನಿವಾಸಿ ನಕುಲ್ ದಾಸ್ ಪೈ...
ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ..!
ರಾಜ್ಯ ಸರಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ...
“ಶಕ್ತಿ” ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ; ಮಾರ್ಗಸೂಚಿ ಬಿಡುಗಡೆ
ನೂತನ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ‘ಶಕ್ತಿ’ ಯೋಜನೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಯೋಜನೆಯ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ಸಾರಿಗೆಯ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.ಮಹಿಳಾ...
















