Tag: vtvvitla
ಕ್ಯಾಂಪ್ನಲ್ಲಿ ಊಟ ಸೇವಿಸಿ 35 ಮಂದಿ ಸೈನಿಕರು ಅಸ್ವಸ್ಥ
ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯ ಕ್ಯಾಂಪ್ನಲ್ಲಿ ಬುಧವಾರ ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಸೈನಿಕರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಡುಗರಹಳ್ಳಿ ಬಳಿಯ ಕ್ಯಾಂಪ್ಗೆ ಸೈನಿಕರು ಚಾಲನಾ ತರಬೇತಿಗೆ ಬಂದಿದ್ದರು. ಮಧ್ಯಾಹ್ನ...
ಕುಡಿದ ಮತ್ತಿನಲ್ಲಿ ವಾಟರ್ ಟ್ಯಾಂಕರ್ ಹರಿಸಿದ ಚಾಲಕ; ಬಾಲಕ ಸಾವು
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು ಎಂಬ ನಿಯಮವಿದ್ದರೂ ಇಲ್ಲೊಬ್ಬ ವಾಟರ್ ಟ್ಯಾಂಕರ್ ಅಳವಡಿಸಿದ ಟ್ರ್ಯಾಕ್ಟರ್ ಚಾಲಕ ಕುಡಿದ ಮತ್ತಿನಲ್ಲಿ ಟ್ರ್ಯಾಕ್ಟರ್ ಚಾಲನೆ ಮಾಡಿದ್ದಲ್ಲದೇ ಬಾಲಕನ ಮೇಲೆ ಟ್ಯಾಂಕರ್ ಹರಿಸಿ ಬಾಲಕನ ಸಾವಿಗೆ...
ಬೆಳ್ತಂಗಡಿ: ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣ; ವಿಚಾರಣಾಧೀನ ಕೈದಿ ಆಸ್ಪತ್ರೆಯಲ್ಲಿ...
ಬೆಳ್ತಂಗಡಿ : 2022ನೇ ಜುಲೈ 23 ರಂದು ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಬಡಿದು ಕೊಂದು ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಕಾನರ್ಪ...
ಉಡುಪಿ: ವ್ಯಕ್ತಿ ನಾಪತ್ತೆ; ಪತ್ತೆಗಾಗಿ ಮನವಿ
ಉಡುಪಿ: ತಾಲೂಕಿನ ಕುತ್ಪಾಡಿ ಗ್ರಾಮದ ನಿವಾಸಿ ಪ್ರಕಾಶ್ ಸದಾಶಿವ ಶೆಟ್ಟಿ (31) ಎಂಬ ವ್ಯಕ್ತಿಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 7 ಇಂಚು ಎತ್ತರ,...
ಆಟ ಆಡುತ್ತಿದ್ದಾಗ ತೆರೆದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಹೆಣ್ಣು ಮಗು
ಆಟ ಆಡುತ್ತಿದ್ದಾಗ ತೆರೆದ ಕೊಳವೆ ಬಾವಿಗೆ ಎರಡೂವರೆ ವರ್ಷದ ಹೆಣ್ಣು ಮಗುವೊಂದು ಬಿದ್ದಿರುವ ಘಟನೆ ಮಧ್ಯ ಪ್ರದೇಶದ ಸೆಹೋರ್ ಜಿಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಮಂಗಳವಾರ ಮಧ್ಯಾಹ್ನ ಸೃಷ್ಟಿ...
ಕಾಸರಗೋಡು: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು
ಕಾಸರಗೋಡು: ನದಿಗೆ ಸ್ನಾನ ಮಾಡಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ರಶೀದ್ (15) ಮೃತ ದುರ್ದೈವಿಯಾಗಿದ್ದಾರೆ.
ಉದುಮ ಪಾಕ್ಯಾರ ಮಜೀದ್ ಎಂಬವರ ಪುತ್ರ ರಶೀದ್ ತನ್ನ...
ವಿಟ್ಲ: ರಸ್ತೆ ಬದಿ ಬೇಕಾಬಿಟ್ಟಿ ತ್ಯಾಜ್ಯ ಎಸೆದವರ ಪತ್ತೆಹಚ್ಚಿ ಅವರಿಂದಲೇ ಶುಚಿಗೊಳಿಸಿದ ಕೊಳ್ನಾಡಿನ ಯುವಕರು
ಪ್ರಕೃತಿ ಪ್ರೇಮಿ ಯುವಕರ ಸಮಾಜಸೇವೆಗೆ ಸಾಥ್ ನೀಡಿದ ಅರಣ್ಯ ಸಿಬ್ಬಂದಿಗಳು...!!
ವಿಟ್ಲ: ಕೊಳ್ನಾಡು ಗ್ರಾಮದ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುವ ಕನ್ಯಾನ ಸಂಪರ್ಕ ರಸ್ತೆ ಕೆಲ ದಿನಗಳಿಂದ ನರಕ ಸದೃಶವಾಗಿತ್ತು. ಕುಡ್ತಮುಗೇರು, ಮಂಕುಡೆ,...
ಮಹಿಳಾ ಹಾಸ್ಟೆಲ್ನಲ್ಲಿ 18 ವರ್ಷದ ಯುವತಿಯ ಹತ್ಯೆ; ರೈಲ್ವೇ ಹಳಿಯಲ್ಲಿ ಆರೋಪಿಯ ಶವ ಪತ್ತೆ
ಮಹಿಳಾ ಹಾಸ್ಟೆಲ್ನಲ್ಲಿ 18 ವರ್ಷದ ಯುವತಿಯನ್ನು ಹತ್ಯೆಗೈದ ಬಳಿಕ ರೈಲ್ವೇ ಹಳಿಯಲ್ಲಿ ಆರೋಪಿಯ ಶವ ಪತ್ತೆಯಾದ ಘಟನೆ ದಕ್ಷಿಣ ಮುಂಬೈನ ಚರ್ಚ್ ಗೇಟ್ ಪ್ರದೇಶದಲ್ಲಿ ನಡೆದಿದೆ.
ಕೊಲೆಯಾದ ಯುವತಿ ಬಾಂದ್ರಾದ ಉಪನಗರದ ಸರ್ಕಾರಿ ಪಾಲಿಟೆಕ್ನಿಕ್ನ...
ಕಾಸರಗೋಡು : ವೈದ್ಯ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು : ಯುವ ವೈದ್ಯೆ ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಕನ್ಯಾಪಾಡಿ ಎಂಬಲ್ಲಿ ನಡೆದಿದೆ.
ಕನ್ಯಾಪಾಡಿ ಕರಿಗಟ್ಟಪಳ್ಳ ಗೋಪಾಲ ಕೃಷ್ಣ ಭಟ್'ರವರ ಪುತ್ರಿ ಜಿ.ಕೆ. ಪಲ್ಲವಿ(25) ಮೃತಪಟ್ಟವರು....
ಬಂಟ್ವಾಳ: ಬಡ ಕುಟುಂಬಕ್ಕೆ ಆಸರೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಬಂಟ್ವಾಳ ತಾಲೂಕು ಮಾಣಿ ಗ್ರಾಮದ ದಾಸಕೋಡಿ ನೆಲ್ಲಿ ಎಂಬಲ್ಲಿ ಗೀತಾ ರವೀಂದ್ರ ಪೂಜಾರಿ ತಾಯಿ ಮತ್ತು ತಮ್ಮನೊಂದಿಗೆ ಕಡು ಬಡತನದ ಕುಟುಂಬ ಜೀವನ ಸಾಗಿಸುತ್ತಿದ್ದರು.
ತಾಯಿ ಮತ್ತು ತಮ್ಮ ತೀರಿಕೊಂಡ ನಂತರ ಮನೆಯ ದುರಸ್ಥಿಯಿಂದ...
















