Tag: vtvvitla
ಉಸಿರುಗಟ್ಟಿಸಿ ಕೊಂದು ವೇಲ್ನಿಂದ ಬಿಗಿದು ನೇಣು ಹಾಕಿ ಪ್ರಿಯಕರ ಎಸ್ಕೇಪ್?
ವೇಲ್ನಿಂದ ಕತ್ತು ಬಿಗಿದು ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಈ ಘಟನೆ ಬೆಂಗಳೂರು ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೈದರಾಬಾದ್ ಮೂಲದ ಆಕಾಂಕ್ಷ ಮೃತ ಯುವತಿ. ಬಿಕಾಂ...
ನಾಪತ್ತೆಯಾಗಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!!
ಮಡಿಕೇರಿ: ನಾಪತ್ತೆಯಾಗಿದ್ದ ಯುವಕನೋರ್ವ ಮೃತದೇಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ನಡೆದಿದೆ.
ಬಾಳೆಕಾಡು ತೋಟದ ನಿವಾಸಿ ಕಪಾಲಿ ಮುರುಗೇಶ್ ಅವರ ಪುತ್ರ ವಿಜಯ (23) ಮೃತ...
ಬಾಲಕ ನಾಪತ್ತೆ ; ದ.ಕ, ಉಡುಪಿಯಲ್ಲಿ ಪೋಷಕರ ಹುಡುಕಾಟ
ರಾಜಧಾನಿಯ ಬಾಲಕನೊಬ್ಬ ಅಪ್ಪ-ಅಮ್ಮ ಕೊಡಿಸಿದ ಮೊಬೈಲ್ನಲ್ಲಿ ತನಗೆ ಬೇಕೆನಿಸಿದ ಸ್ಥಳದ ಬಗ್ಗೆ ಸರ್ಚ್ ಮಾಡುತ್ತಾ ನಾಪತ್ತೆ ಆಗಿದ್ದಾನೆ.
9ನೇ ತರಗತಿ ಓದುತ್ತಿರುವ ಬಾಲಕ ಆದಿತ್ಯ, ಕಟ್ಟಿಂಗ್ ಶಾಪ್ಗೆಂದು ಹೋದ ಬಳಿಕ ಕಣ್ಮರೆಯಾಗಿದ್ದಾನೆ. ಪರಾರಿಯಾಗುವ ಮುನ್ನ...
ಉಪ್ಪಿನಂಗಡಿ: ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿ..!!
ಉಪ್ಪಿನಂಗಡಿ: ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ಅಲೆಮಾರಿ ಜನಾಂಗದ ದಂಪತಿಗಳು ನಾಪತ್ತೆಯಾದ ಘಟನೆ ಕರಾಯದಲ್ಲಿ ನಡೆದಿದ್ದು, ಹೆತ್ತವರ ಪತ್ತೆಗಾಗಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಈ ಮಕ್ಕಳನ್ನು...
ಮೂಡಬಿದಿರೆ : ಬೈಕ್ ಮತ್ತು ಖಾಸಗಿ ಬಸ್ ಅಪಘಾತ; ಸವಾರ ಮೃತ್ಯು
ಮೂಡಬಿದಿರೆ :ಬೈಕು ಮತ್ತು ಖಾಸಗಿ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಬೈಕ್ ಹಿಂಬದಿಯಲ್ಲಿದ್ದ ಸಹ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.
ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು...
ಕುಂದಾಪುರ : ಮಹಡಿ ಮೇಲಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು
ಕುಂದಾಪುರ : ಖಾಸಗೀ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳು ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಬೆಂಗಳೂರು ಮೂಲದ ತನ್ವಿ, 9ನೇ ತರಗತಿ ವಿದ್ಯಾರ್ಥಿನಿ ದುರಂತ ಸಾವನ್ನಪ್ಪಿದವಳು.
ಬೆಂಗಳೂರು ಮೂಲದ ತನ್ವಿ 9ನೇ ತರಗತಿಯಲ್ಲಿ ಓದುವುದಕ್ಕಾಗಿ ಆಕೆಯ...
ಬೆಳ್ತಂಗಡಿ: ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ...
1,700 ಕೋಟಿ ರೂ. ವೆಚ್ಚದಲ್ಲಿ ಗಂಗಾನದಿಗೆ ನಿರ್ಮಿಸಲಾದ ಸೇತುವೆ ಕುಸಿತ
ಬರೋಬ್ಬರಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.
ಬಿಹಾರದ ಖಗರಿಯಾದಲ್ಲಿ ನಿರ್ಮಿಸಲಾಗುತ್ತಿದ್ದ ಅಗುವನಿ ಸುಲ್ತಾನ್ಗಂಜ್ ಗಂಗಾ ಸೇತುವೆ ಭಾನುವಾರ ಕುಸಿದು ನೀರುಪಾಲಾಗಿದೆ. ಘಟನೆಯಲ್ಲಿ ಸದ್ಯ...
ಸಹೋದರಿಯರಿಬ್ಬರು ನೇಣುಬಿಗಿದು ಆತ್ಮಹತ್ಯೆ..!
ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕಲಘಟಗಿಯಲ್ಲಿ ನಡೆದಿದೆ.
ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮ ಹತ್ಯೆ ಮಾಡಿಕೊಂಡ ಸಹೋದರಿಯರು ಎನ್ನಲಾಗಿದೆ. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ...
ಪುತ್ತೂರು : ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ
ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆ ದರ್ಬೆ, ಫಿಲೋನಗರ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶುಭಾರಂಭವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.
ಆರಂಭದಲ್ಲಿ ಎಂಟನೆಯ ಮತ್ತು ಒಂಭತ್ತನೆಯ ತರಗತಿಗಳಿಗೆ...
















