Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು : ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮೈಮೇಲೆ ಬಿದ್ದ ಮರ; ಸುಳ್ಯಪದವು...

ಪುತ್ತೂರು: ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮರ ಮೈಮೇಲೆ ಬಿದ್ದು ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣರವರು ಮೃತಪಟ್ಟಿರುವ ಘಟನೆ ಜೂ.5 ರಂದು ನಡೆದಿದೆ. ಬಡಗನ್ನೂರು ಗ್ರಾಮದ ಬಟ್ಯಂಗಲ ದಿ. ಕೊಲ್ಲಯ್ಯ ಒಕ್ಕಲಿಗರವರ...

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ..!!

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಮದುಮಗ, ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್ ಶೆಟ್ಟಿ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಮಧ್ಯಾಹ್ನ ತನ್ನ ತಂಗಿಗೆ ಮೊಬೈಲ್ ಸಂದೇಶ ಕಳುಹಿಸಿರುವ...

ಐದು ವರ್ಷದ ಮಗುವನ್ನು ಕೊಂದು ತಲೆ ಬುರುಡೆಯನ್ನು ಬೇಯಿಸಿ ತಿಂದ ತಾಯಿ..!

ಹೆತ್ತ ತಾಯಿಯೇ ತನ್ನ ಐದು ವರ್ಷದ ಮಗನನ್ನು ಕೊಂದು, ಬೇಯಿಸಿ ತಿಂದಿರುವ ವಿಚಿತ್ರ ಘಟನೆ ಈಜಿಪ್ಟ್‌ನಲ್ಲಿ ನಡೆದಿದೆ. ಫಾಕೊಸ್‌ ಸೆಂಟರ್‌ ಬಳಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಹನಾ (29) ಎಂಬ ಮಹಿಳೆ ಮೂರು...

ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು ಹಾಗೂ ಶಿರ್ಡಿ ಸಾಯಿಬಾಬಾ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆ...

ರಾಷ್ಟ್ರೀಯ ಸೇವಾ ಯೋಜನೆಯ (N.S.S.) ವತಿಯಿಂದ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು ಮತ್ತು ಶಿರ್ಡಿ ಸಾಯಿಬಾಬ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆಯ ಘಾಟಿಯ ಇಕ್ಕೆಲಗಳನ್ನು “ಸ್ವಚ್ಛತೆಯೆಡೆಗೆ ನಮ್ಮ ಹೆಜ್ಜೆ, ಪರಿಸರ ಕಾಳಜಿ...

ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಭೀಕರ ಹತ್ಯೆ; ಆರ್ಕೆಸ್ಟ್ರಾ ಹಾಡು ಬದಲಿಸುವ ವಿಚಾರದಲ್ಲಿ ಗಲಾಟೆ

ಶಾಸಕರ ಅಭಿನಂದನಾ ಸಮಾರಂಭದಲ್ಲಿ ರಕ್ತಪಾತವಾಗಿದ್ದು ಈ ಕೊಲೆಗೆ ಮುಖ್ಯ ಕಾರಣ ಏನು ಅಂತ ಕೇಳಿದ್ರೆ ನೀವು ಅಚ್ಚರಿಯಾಗೋದು ಖಂಡಿತಾ. ಕೇವಲ ಆರ್ಕೆಸ್ಟ್ರಾ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ ನಡೆದು ಹೆಣ ಬಿದ್ದಿದೆ. ಚಿಕ್ಕಮಗಳೂರು ಜಿಲ್ಲೆಯ...

ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ...

ಮಂಗಳೂರು: ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ..!!

ಮಂಗಳೂರು: ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ. ಪಡು ಪೆರೆರಾ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಮೇಲೆ...

ಕಲ್ಲಡ್ಕ: ಗೋಳ್ತಮಜಲು ಜೆಮ್ ಸ್ಕೂಲ್ ಅದ್ಧೂರಿ ಪ್ರಾರಂಭೋತ್ಸವ

ಕಲ್ಲಡ್ಕ: ಗೋಳ್ತಮಜಲು ಹಜಾಜ್ ಟ್ರಸ್ಟ್ ನ ಪ್ರತಿಷ್ಟಿತ ಜೆಮ್ ಆಂಗ್ಲ ಮಾಧ್ಯಮ ಶಾಲೆಯ 2023-24 ನೇ ಸಾಲಿನ ಪ್ರಾರಂಭೋತ್ಸವವು ಸಕಲ ಸಿದ್ಧತೆಯೊಂದಿಗೆ ಅದ್ಧೂರಿಯಾಗಿ ನಡೆಯಿತು. ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ ಅವರು...

ವಿಟ್ಲ: ಶ್ರೀರಾಮ್ ಫ್ರೆಂಡ್ಸ್ ವತಿಯಿಂದ ಭಗವಧ್ವಜ ಸ್ಥಂಭ ಲೋಕಾರ್ಪಣೆ

ವಿಟ್ಲ: ಅನಿಲಕಟ್ಟೆಯಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀರಾಮ್ ಫ್ರೆಂಡ್ಸ್ ವತಿಯಿಂದ ಭಗವಧ್ವಜ ಸ್ಥಂಭವನ್ನು ಲೋಕಾರ್ಪಣೆಗೊಳಿಸಲಾಯಿತು. ಈ ಸಂದರ್ಭ ಹಿರಿಯ ವಕೀಲರಾದ ವಿಶ್ವನಾಥ ಗೌಡ ಪೂರ್ಲಪ್ಪಾಡಿ,, ಹಿಂದೂ ಸಂಘನೆಯ ಗಣೇಶ್ ಕೆದಿಲ ಚೇತನ್ ಕಡಂಬು, ಸಾಮಾಜಿಕ ಕಾರ್ಯಕರ್ತ...

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆ..!!

ಮಂಗಳೂರು: ನಗರದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಮೂಡಿಗೆರೆಯ ಶರೀನ್ ಭಾನು (19) ಎಂಬಾಕೆ ನಾಪತ್ತೆಯಾದ ವಿದ್ಯಾರ್ಥಿನಿ. ಈಕೆ ಕೆಫೆಯೊಂದರಲ್ಲಿ ಪಾರ್ಟ್ ಟೈಮ್ ಕೆಲಸ...
error: Content is protected !!