Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಪಡಿಬಾಗಿಲು ಹಿ.ಪ್ರಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ವಿಟ್ಲ: ದ.ಕ.ಜಿ.ಪಂ.ಹಿ. ಪ್ರಾ. ಶಾಲೆ ಪಡಿಬಾಗಿಲು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಕೇಪು ಗ್ರಾ.ಪಂ ಸದಸ್ಯರುಗಳು, ಪೋಷಕ ವೃಂದದವರು, SDMCಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಊರ ವಿದ್ಯಾಭಿಮಾನಿಗಳು, ಶಿಕ್ಷಕ ವೃಂದದವರು...

ಕಾಸರಗೋಡು : ತಮ್ಮನನ್ನೇ ಕೊಲೆಗೈದ ಅಣ್ಣ; ಪುತ್ತೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಕಾಸರಗೋಡು : ಅಣ್ಣನೇ ತನ್ನ ಸಹೋದರನನ್ನು ಇರಿದು ಕೊಲೆಗೈದ ಘಟನೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೈವಳಿಕೆಯಲ್ಲಿ ನಡೆದಿದೆ. ಪೈವಳಿಕೆ ಕಳಾಯಿಯ ಪ್ರಭಾಕರ ನೋಂಡಾ (40) ಕೊಲೆಗೀಡಾದವರು. ಸಹೋದರ ಜಯರಾಮ ನೋಂಡಾ ಈ ಕೃತ್ಯ...

ರಾಜ್ಯ ಸರ್ಕಾರದ ನೂತನ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ಕಸರತ್ತು; ಉಸ್ತುವಾರಿ ಸಚಿವರ ಪಟ್ಟಿ...

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಯಿತು, ಸಂಪುಟ ರಚನೆ, ಖಾತೆ ಹಂಚಿಕೆಯೂ ಆಗಿದೆ. ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಿನ್ನೆಯಷ್ಟೇ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ...

ವಿಟ್ಲ : (ಜೂ.8) ಸಂಪೂರ್ಣ ಉಚಿತವಾಗಿ ಶ್ರೀಮದ್ ಭಗವದ್ಗೀತಾ ತರಗತಿ ಆರಂಭ

ವಿಟ್ಲ : ಯಾವುದೇ ಶುಲ್ಕವಿಲ್ಲದೆ, ಸಂಪೂರ್ಣ ಉಚಿತವಾಗಿ ಶ್ರೀಮದ್ ಭಗವದ್ಗೀತಾ ತರಗತಿಯು ಜೂ.8 ರಂದು ವಿಟ್ಲ ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿದೆ. ಪ್ರತೀ ಗುರುವಾರ ಸಂಜೆ 5ರಿಂದ 6ರ ವರೆಗೆ ನಡೆಯಲಿದ್ದು 5 ವರ್ಷದ...

ಬಂಟ್ವಾಳ : ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹ; ಕೋರ್ಟ್‌ ಮೊರೆ ಹೋದ ಪತಿ

ಬಂಟ್ವಾಳ: ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹದ ಬಗ್ಗೆ ಪತಿ ನ್ಯಾಯಾಲಯಕ್ಕೆ ದೂರು ನೀಡಿರುವ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಪಣಕಜೆಯ ಮಂಡಾಡಿ ನಿವಾಸಿ ಉದಯ ನಾಯಕ್ ಅವರು ಈ ಬಗ್ಗೆ ನ್ಯಾಯಾಲಯಕ್ಕೆ...

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು..!!

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಬಲ್ನಾಡು ಬಂಗಾರಡ್ಕ ದಿ.ಕಮಲಾಕ್ಷ ಅವರ ಪುತ್ರಿ ವಂಶಿ ಬಿ.ಕೆ (17) ಮೃತಪಟ್ಟ ವಿದ್ಯಾರ್ಥಿನಿ. ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಓದಲು...

ವಿಟ್ಲ: ಚಿನ್ನಾಭರಣ ಮಳಿಗೆ ಸಪ್ತ ಜ್ಯುವೆಲ್ಸ್‌ ಸ್ಮಾರ್ಟ್‌ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡು ಶುಭಾರಂಭ

ವಿಟ್ಲ ಎಂಪಾಯರ್ ಮಾಲ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಸಪ್ತ ಜ್ಯುವೆಲ್ಸ್‌ ಜೂ.5 ರಂದು ಪುತ್ತೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಮಾರ್ಟ್‌ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ವಿಸ್ತೃತ ಮಳಿಗೆಗೆ ಸ್ಥಳಾಂತರಗೊಂಡು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಬೆಳಿಗ್ಗೆ 7.30 ರಿಂದ...

ಪುತ್ತೂರು: ಬಸ್ಸು ನಿರ್ವಾಹಕನಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ ಆರೋಪ; ಪ್ರಕರಣ ದಾಖಲು

ಪುತ್ತೂರು: ವ್ಯಕ್ತಿಯೋರ್ವರು ಕ್ಷುಲ್ಲಕ ಕಾರಣಕ್ಕೆ ಬಸ್‌ ನಿರ್ವಾಹಕನಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಪುತ್ತೂರು ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಧರ್ಮಸ್ಥಳ ಕೆಎಸ್‌ಆರ್‌ಟಿ‍ಸಿ ಘಟಕದ ಚಾಲಕ ಕಂ ನಿರ್ವಾಹಕರಾದ ಬಾಗಲಕೋಟೆ...

ವಿಟ್ಲ: ಅಭಿನಂದನಾ ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ರೈ ಅವರಿಗೆ ಪತ್ರ ನೀಡಿದ ಬಾಲಕರು; ಮಕ್ಕಳ...

ವಿಟ್ಲ: ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಟ್ಲದಲ್ಲಿ ವಿಜಯೋತ್ಸವ, ಅಭಿನಂದನಾ ಸಭೆ ಆಯೋಜಿಸಲಾಗಿತ್ತು. ಅಶೋಕ್ ಕುಮಾರ್ ರೈ ಅವರ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಸಂಭ್ರಮಿಸಿದರು. ಈ ವೇಳೆ ಬಾಲಕರಿಬ್ಬರು ನೂತನ ಶಾಸಕ ಅಶೋಕ್‌ ಕುಮಾರ್‌...

6 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕ ಭೀಕರವಾಗಿ ಕೊಲೆ

6 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕ ಭೀಕರವಾಗಿ ಕೊಲೆಯಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಯುವಕ ನಿಂಗಪ್ಪ ಬೂದಪ್ಪ ನವಲೂರ (28) ಕೊಲೆಯಾಗಿದ್ದಾನೆ....
error: Content is protected !!