Tag: vtvvitla
ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಿಬ್ಬಂದಿ ಆತ್ಮಹತ್ಯೆಗೆ ಶರಣು..!
ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಿಬ್ಬಂದಿ ಓರ್ವರು ನಗರದ ಉರ್ವಸ್ಟೋರಿನಲ್ಲಿರುವ ಮೂಡ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಡೀಲ್ ನಿವಾಸಿ ಕೀರ್ತನ್ (35) ಜೀವಾಂತ್ಯ ಮಾಡಿಕೊಂಡ ಸಿಬಂದಿಯಾಗಿದ್ದಾರೆ. ದ್ವೀತೀಯ ದರ್ಜೆಯ ವಿಭಾಗೀಯ ಗುಮಸ್ಥ ರಾಗಿದ್ದ ಕೀರ್ತನ್ ಕಳೆದ...
ವಿಟ್ಲ : ಕೆಲಿಂಜ ಹಿ.ಪ್ರಾ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ
ವಿಟ್ಲ : ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಕೆಲಿಂಜದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವು ಮೇ. 31 ರಂದು ಮಕ್ಕಳನ್ನು ಬ್ಯಾಂಡ್ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಕರೆತರುವ ಮೂಲಕ ನಡೆಯಿತು.
ಎಲ್ಲಾ ಮಕ್ಕಳಿಗೆ ಉಚಿತ ನೋಟ್...
5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ: ಷರತ್ತುಗಳೇನು.? ಇಲ್ಲಿದೆ ವಿವರ
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದರು. ಇಂದು(ಜೂನ್ 02) ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗೃಹಲಕ್ಷ್ಮೀ,...
ಬೆಳ್ತಂಗಡಿ : ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ; ಜೂನ್ 16 ರಂದು...
ಬೆಳ್ತಂಗಡಿ: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್...
ಕಡಬ: ಕುಸಿದು ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವು
ಕಡಬ: ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕಡಬ ಸಮೀಪದ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ.
ರೆಂಜಿಲಾಡಿ ಗ್ರಾಮದ ನಿಡ್ಮೇರು ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ (18) ಮೃತ...
ವಿಟ್ಲ : ವಿಠ್ಠಲ್ ಜೇಸೀಸ್ ಆಂಗ್ಲ-ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜೂ.1ರಂದು ಶಾಲಾ ಪ್ರಾರಂಭೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು.
ಎಲ್ಲಾ ಮಕ್ಕಳು ಬಹಳ ಸಂಭ್ರಮದಿಂದ, ಲವಲವಿಕೆಯಿಂದ ಶಾಲೆಗೆ ಹಾಜರಾದರು. ಶಾಲಾ ಪ್ರವೇಶ ದ್ವಾರಕ್ಕೆ ತಳಿರು ತೋರಣ ಹಾಗೂ...
ಕಸದ ರಾಶಿ ಮಧ್ಯೆ ಕೈ ಕಾಲುಗಳು, ರುಂಡವಿಲ್ಲದ ನಗ್ನ ಮೃತದೇಹ ಪತ್ತೆ..!
ಕಸದ ರಾಶಿ ಮಧ್ಯೆ ಕೈ ಕಾಲುಗಳು, ರುಂಡವಿಲ್ಲದ ನಗ್ನ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ.
ಇಲ್ಲಿನ ನಿವಾಸಿ 54 ವರ್ಷದ ಗೀತಮ್ಮ ಬರ್ಬರವಾಗಿ ಕೊಲೆಯಾದ...
ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ಅವಮಾನ..! ವಿಧಾನಸೌಧದಿಂದ ಫೋಟೋ ಹೊರಹಾಕಿದ ಕಾಂಗ್ರೆಸ್
ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದು ಪ್ರಸಿದ್ಧರಾಗಿದ್ದ ಶ್ರೀ ಶಿವಕುಮಾರ ಮಹಾ ಸ್ವಾಮೀಜಿ ಅವರ ವಿಧಾನಸೌಧದೊಳಗಿದ್ದ ಫೋಟೋಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊರಗೆ ಹಾಕಿದ್ದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.
ವಿಧಾನಸೌಧದಲ್ಲಿ...
ಸುಬ್ರಹ್ಮಣ್ಯ : ವಿದ್ಯಾರ್ಥಿಗಳ ಮೇಲೆ ಹರಿದ ಕಾರು; ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯ
ಸುಬ್ರಹ್ಮಣ್ಯ : ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಶ್ರೀ ಸುಬ್ರಹ್ಮಣೇಶ್ವರ ಪದವಿ ಪೂರ್ವ ಕಾಲೇಜಿನ 7 ರಿಂದ 8 ವಿದ್ಯಾರ್ಥಿಗಳು ಸಂಜೆ ಕಾಲೇಜು ಬಿಟ್ಟು...
ಉಳ್ಳಾಲ : ಮುಸ್ಲಿಂ ಯುವಕರ ಜೊತೆ ಹಿಂದೂ ಹುಡುಗಿಯರ ಸುತ್ತಾಟ ಪ್ರಕರಣ, ನೈತಿಕ ಪೊಲೀಸ್...
ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ ,...
















