Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಬೆಂಕಿ; CCTVಯಲ್ಲಿ ಅಪರಿಚಿತ ವ್ಯಕ್ತಿ ಪತ್ತೆ..!!

ಕಣ್ಣೂರು: ಸ್ಟೇಷನ್‌ನಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿರುವುದು ವರದಿಯಾಗಿದೆ. ಗುರುವಾರ ಮುಂಜಾನೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕಣ್ಣೂರು ಸ್ಟೇಷನ್‌ ನಲ್ಲಿ ನಿಂತಿದ್ದ ವೇಳೆ ರೈಲಿನ ಒಂದು ಬೋಗಿಯಲ್ಲಿ...

ಮಂಗಳೂರು: ಚುನಾವಣಾ ಕರ್ತವ್ಯ ಲೋಪ ಎಸಗಿದ ಆರೋಪ; ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಮಾನತು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ತಮ್ಮ ಹುದ್ದೆಯಿಂದ ಅಮಾನತುಗೊಂಡಿದ್ದಾರೆ. ಇತ್ತೀಚಿಗೆ ನಡೆದ ಚುನಾವಣಾ ಕರ್ತವ್ಯದ ವೇಳೆ...

ಪುತ್ತೂರು: ಗೃಹಪ್ರವೇಶದ ಎರಡೇ ದಿನದಲ್ಲಿ ಯಜಮಾನ ನೇಣು ಬಿಗಿದು ಆತ್ಮಹತ್ಯೆ..!!

ಪುತ್ತೂರು: ಗೃಹಪ್ರವೇಶದ ಎರಡೇ ದಿನದಲ್ಲಿ ಮನೆ ಯಜಮಾನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್‍ನಹಿತ್ಲು ಎಂಬಲ್ಲಿ ನಡೆದಿದೆ. ಬೀರ್‍ನಹಿತ್ಲು ವಿಜಯ್‌ ಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಮನೆಯ ಹಿಂದುಗಡೆಯ ಶೆಡ್‌ನ...

ಕಾಸರಗೋಡು : ಸ್ಫೊಟಕ ಪತ್ತೆ ಪ್ರಕರಣ; ಆರೋಪಿ ನ್ಯಾಯಾಂಗ ಬಂಧನ

ಕಾಸರಗೋಡು: ಅಬಕಾರಿ ಮತ್ತು ಆದೂರು ಪೊಲೀಸರು ಸೇರಿ ನಡೆಸಿದ ಕಾರ್ಯಚರಣೆಯಲ್ಲಿ ಬೃಹತ್ ಪ್ರಮಾಣ ಸ್ಫೊಟಕವೊಂದು ಮುಳಿಯಾರು ಪಂಚಾಯತ್ ನ ಕೆಟ್ಟುಂಗಲ್‌ನಲ್ಲಿ ಪತ್ತೆಯಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಮುಸ್ತಫಾ (42) ಎಂದು...

ಉಳ್ಳಾಲ: ಮೆಹಂದಿ ದಿನ ಹಣ್ಣು ತರಲೆಂದು ತೆರಳಿದ್ದ ವರ ನಾಪತ್ತೆ; ಹಳೆ ಪ್ರೇಮ ಪ್ರಕರಣವೇ...

ಉಳ್ಳಾಲ: ಮೆಹಂದಿ ದಿನ ಹಣ್ಣು ಖರೀದಿಗೆಂದು ತೆರಳಿದ್ದ ವರ ನಾಪತ್ತೆಯಾದ ಘಟನೆ ಉಳ್ಳಾಲ ಕೊಣಾಜೆ ಠಾಣಾ ವ್ಯಾ ಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ನಡೆದಿದ್ದು, ವರ ನಾಪತ್ತೆಯಾದ ಕಾರಣ ಇಂದು ನಡೆಯಬೇಕಿದ್ದ ಮದುವೆಯನ್ನು...

25 ಬಾರಿ ಚಾಕುವಿನಿಂದ ಇರಿದು ಮಗಳನ್ನೇ ಕೊಂದ ಪಾಪಿ ತಂದೆ..!!

ಗಾಂಧಿನಗರ: ಮಗಳನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಸೂರತ್ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಮೇ 18ರಂದು ಕಡೋದರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ...

ಅಕ್ರಮ ಸಂಬಂಧ; ಮನನೊಂದು ಪ್ರೇಮಿಗಳು ಆತ್ಮಹತ್ಯೆ

ಕೊಪ್ಪಳ: ತನ್ನ ಗಂಡನ ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಗಂಡ ಹಾಗೂ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಷ್ಟಗಿ ತಾಲೂಕು ಮಾಲಗಿತ್ತಿ ಗ್ರಾಮದಲ್ಲಿ ನಡೆದಿದೆ. ಮಾಲಗಿತ್ತಿ ಗ್ರಾಮದ ವಿವಾಹಿತ ಟ್ರಾಕ್ಟರ್ ಡ್ರೈವರ್ ಪೀರಸಾಬ್ ನಧಾಪ್...

ನಾಗರ ಹಾವು ಕಡಿದು ಉರಗತಜ್ಞ ಸಾವು

ಚಿಕ್ಕಮಗಳೂರು: ಹಾವು ಕಡಿದು ಉರಗತಜ್ಞ ಸಾವನ್ನಪ್ಪಿರುವ ದಾರುಣ ಘಟನೆ ಕಾಫಿನಾಡು ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ. ನರೇಶ್ ಮೃತ ಉರಗತಜ್ಞರಾಗಿದ್ದು ಹಾವಿನ ರಕ್ಷಣೆಗೆ ತೆರಳಿದ್ದ ವೇಳೆ ಹಾವು ಕಡಿದು ಮೃತಪಟ್ಟಿದ್ದಾರೆ. ಕಾಳಿಂಗ ಸೇರಿದಂತೆ ಸಾವಿರಾರು...

ಮಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಯ ಒಡೆತನದ ಫ್ಲ್ಯಾ ಟ್ ಮತ್ತು...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕ ಆಗಿದ್ದ ನಿರಂಜನ್ ಅವರ ಒಡೆತನಕ್ಕೆ ಸೇರಿದ ಮಂಗಳೂರಿನ ಫ್ಲ್ಯಾ ಟ್ ಮತ್ತು ಲ್ಯಾಬ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಿರಂಜನ್...

ದ.ಕ ಜಿಲ್ಲೆಯ 16 ಕಡೆ ಎನ್‌ಐಎ ದಾಳಿ; ಪುತ್ತೂರಿನಲ್ಲಿ ನಾಲ್ವರು ವಶಕ್ಕೆ..!!

ಪುತ್ತೂರು: ಇಂದು ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಈ ದಾಳಿಯಲ್ಲಿ ಪುತ್ತೂರಿನ ನಾಲ್ವರನ್ನು ಎನ್ಐಎ ಅಧಿಕಾರಿಗಳು ಬಂಧಿಸಿ...
error: Content is protected !!