Tag: vtvvitla
ಕುತ್ತಾರು ಕೊರಗಜ್ಜನ ಸನ್ನಿಧಿಗೆ ಡಿಂಪಲ್ ಕ್ವೀನ್ ರಚಿತಾರಾಮ್ ಭೇಟಿ
ಉಳ್ಳಾಲ: ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅವರು ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ...
ಮಾಣಿ: (ಜೂ.1) ಬಾಲವಿಕಾಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವೆಲ್ ಕಮ್ ಡೇ ಮತ್ತು...
ಮಾಣಿ : ಪೆರಾಜೆ ವಿದ್ಯಾನಗರ ಬಾಲವಿಕಾಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಸ್ವಾಗತ ದಿನ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮವು ಜೂ.1 ರಂದು ಪೆರಾಜೆ ವಿದ್ಯಾನಗರ ಬಾಲವಿಕಾಸ್ ಅಡಿಟೋರಿಯಂನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಾಣಿ ಬಾಲವಿಕಾಸ್ ಟ್ರಸ್ಟ್ನ...
ಉಡುಪಿ: ಯುವತಿ ನಾಪತ್ತೆ; ಪತ್ತೆಗಾಗಿ ಮನವಿ
ಉಡುಪಿ: ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ 11ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಕುಳ್ಳಗಿನ ಶರೀರ,...
ವಿಟ್ಲ: ಶಾಲಾ ಪ್ರಾರಂಭೋತ್ಸವ; ಮತ್ತೆ ಬ್ಯಾಗ್ ಹಾಕಿಕೊಂಡು ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು
ವಿಟ್ಲ: 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಲಿವೆ. ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ, ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದ್ದು,...
ಶಾಲಾರಂಭ ಅಂದು ಇಂದು : ನೂರೆಂಟು ಚಿಂತೆಗಳು – ರಾಧಾಕೃಷ್ಣ ಎರುಂಬು
ಸರಕಾರದ ಆದೇಶದಲ್ಲಿ ಶಾಲಾರಂಭ ಒಂದು ಹಬ್ಬವಾಗಬೇಕು. ಚಿಣ್ಣರ ಕಲಿಕಾರಂಭದ ಸಂಭ್ರಮ. ಶಾಲೆ ತಳಿರು ತೋರಣದ ಸಿಂಗಾರವಾಗಬೇಕು ಅದಕ್ಕಾಗಿಯೇ ಒಂದೆರಡು ದಿನ ಮುಂಚಿತವಾಗಿ ಶಿಕ್ಷಕರ ಗಮನ ಶಾಲೆಯತ್ತ ಇರಬೇಕೆಂಬ ಯೋಚನೆ ತಜ್ಞರದ್ದು. 2023-24ರಲ್ಲಿ ದಾಖಲೆ...
ಬೆಳ್ತಂಗಡಿ : ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿಯಾಗಿರುವ ಸಾಲಿಯತ್ ಒಂದು ವರ್ಷದ ಹಿಂದೆ ವಿವಾಹವಾಗಿ ಚಿಕ್ಕಮಗಳೂರಿನಲ್ಲಿರುವ ಪತಿ ಮನೆಯಲ್ಲಿದ್ದರು. ಹೃದಯ ಬೇನೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ...
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನೂತನ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ
ಪುತ್ತೂರು: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಕ್ಷೇತ್ರದ ನೂತನ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಗೆ ಅಭಿನಂದನಾ ಕಾರ್ಯಕ್ರಮವೂ ವಿಟ್ಲದ ಚರ್ಚ್ ಸಮೀಪದ ಶತಮಾನೋತ್ಸವ ಸಮುದಾಯ ಭವನದಲ್ಲಿ ನಡೆಯಿತು.
ವಿಟ್ಲ- ಪುತ್ತೂರು ಬ್ಲಾಕ್...
ಉಳ್ಳಾಲ: ವಿವಾಹಿತ ವ್ಯಕ್ತಿ ನಿಗೂಢವಾಗಿ ನಾಪತ್ತೆ..!!
ಉಳ್ಳಾಲ: ವಿವಾಹಿತರೋರ್ವರು ಕೆಲಸಕ್ಕೆ ಎಂದು ತೆರಳಿ ಮರಳಿ ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಕೊಣಾಜೆ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ.
ನಾಪತ್ತೆಯಾದ ಜಯರಾಜ್ ಪತ್ನಿ ಮೂರು ತಿಂಗಳ ಗರ್ಭಿಣಿಯಾಗಿದ್ದು...
ಮಂಗಳೂರು : ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್ ಸುರ್ಯಗುತ್ತು ಸುಭಾಶ್ಚಂದ್ರ ನಿಧನ
ಮಂಗಳೂರು : ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯಗುತ್ತು ಸುಭಾಶ್ಚಂದ್ರ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ...
ಮೋದಿ ಕಾರ್ಯಕ್ರಮದ ಸ್ಥಳದಲ್ಲಿ ಬಾಂಬ್ ಇಟ್ಟ ಪ್ರಕರಣ; ಬೆಳ್ಳಂಬೆಳಗ್ಗೆ ದ.ಕ ಜಿಲ್ಲೆಯ 16 ಕಡೆಗಳಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು...
















