Tag: vtvvitla
ಅಪ್ರಾಪ್ತೆಗೆ ಬಲವಂತವಾಗಿ ಬಿಯರ್ ಕುಡಿಸಿ ಲೈಂಗಿಕ ಕಿರುಕುಳ – ಆರೋಪಿ ಅರೆಸ್ಟ್
https://youtu.be/otvba1WVZ28
ಕಣ್ಣೂರು: 16 ವರ್ಷದ ಬಾಲಕಿಗೆ ಬಲವಂತವಾಗಿ ಬಿಯರ್ ಕುಡಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ. ವಲಪಟ್ಟಣಂ ಪೊಲೀಸ್ ಠಾಣೆಯ ಎಎಂ ಶಮಿಲ್ (38) ನನ್ನು ಪೋಕ್ಸೋ ಆರೋಪದಡಿ ಥಳಿಪರಂ...
ವಿಟ್ಲ: ಕೇರಳಕ್ಕೆ ಅಕ್ರಮ ಗೋಸಾಗಾಟ..! ಪಿಕಪ್ ತಡೆದು ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು
ವಿಟ್ಲ: ಕೇರಳಕ್ಕೆ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ಅನ್ನು ಹಿಂ.ಜಾ.ವೇ. ಕಾರ್ಯಕರ್ತರು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆಯಲ್ಲಿ ವಿಟ್ಲ ಸಮೀಪದ ಪುಣಚ...
ಬಂಟ್ವಾಳ : ಆಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ ; ನಾಲ್ವರಿಗೆ ಗಂಭೀರ
ಬಂಟ್ವಾಳ : ಆಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ.
ರಿಕ್ಷಾ ಚಾಲಕ ಬಂಟ್ವಾಳ...
ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರ ‘ಗ್ರೀನ್ ಸಿಗ್ನಲ್’
ಬೆಂಗಳೂರು: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಅಂತ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಅವರು ಇಂದು ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಪಟ್ಟಂತೆ ನಡೆದ ಸಭೆ ಬಳಿಕ...
ಮಂಗಳೂರು: 2ನೇ ಮದುವೆಯಾದ ಆರೇ ತಿಂಗಳಲ್ಲಿ ಹೆಂಡತಿಗೆ ಹಲ್ಲೆಗೈದು ತ್ರಿವಳಿ ತಲಾಖ್
ಮಂಗಳೂರು: ಮದುವೆಯಾದ ಆರೇ ತಿಂಗಳಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತ್ರಿವಳಿ ತಲಾಖ್ ನೀಡಿ ಮನೆಯಿಂದ ಹೊರದಬ್ಬಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಐದು ಲಕ್ಷಕ್ಕೂ ಅಧಿಕ ವೀಕ್ಷಣೆಯೊಂದಿಗೆ ಭರ್ಜರಿ ಹವಾ ಸೃಷ್ಟಿಸಿದೆ ಬೇರ ಸಿನಿಮಾದ ಟ್ರೈಲರ್
ದಿವಾಕರ್ ದಾಸ್ ನೇರ್ಲಾಜೆ ನಿರ್ಮಾಣದ ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ ಬೇರ ಸಿನಿಮಾದ ಟೀಸರ್ ನ್ನು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ರವರು ಬಿಡುಗಡೆಗೊಳಿಸಿದ್ದು...
ಮದುವೆ ದಿನವೇ ಓಡಿಹೋದ ವಧು; 13 ದಿನ ಮಂಟಪದಲ್ಲೇ ಕಾದು ಕುಳಿತು ವರ..!!
ಮದುವೆ ಮಂಟಪದಿಂದ ಓಡಿಹೋದ ವಧುವಿಗಾಗಿ 13 ದಿನಗಳವರೆಗೆ ವರ ಕಾದು ಕುಳಿತ ಘಟನೆ ರಾಜಸ್ಥಾನ ಸೈನಾ ಗ್ರಾಮದಲ್ಲಿ ನಡೆದಿದೆ.ಮೇ 3ರಂದು ನಡೆಯಬೇಕಿದ್ದ ಮದುವೆ ಕಡೆಗೂ ಮೇ 15ರಂದು ನಡೆದಿದೆ.
ಮೇ 03ರಂದು ಗುರು ಹಿರಿಯರ...
ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಬಿ. ದಯಾನಂದ ನೇಮಕ
ಬೆಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.
ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್...
ನಾಳೆಯಿಂದ(ಮೇ.31) ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭ
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭಗೊಳ್ಳಲಿವೆ ಎಂದು 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ನೀಡಿದೆ.
2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆರಂಭಿಸುತ್ತಿದ್ದಂತೆ, ಮೇ. 29 ಮತ್ತು 30...
ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ 10ಮಂದಿ ದುರ್ಮರಣ..!!
ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ನಡೆದು ಒಂದೇ ಕುಟುಂಬದ 10 ಜನ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಅಪಘಾತಕ್ಕೆ ಸಂತಾಪ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ...
















