Tag: vtvvitla
ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸ್ಮರಣಾರ್ಥ 75 ರೂಪಾಯಿ ನಾಣ್ಯ ಬಿಡುಗಡೆ..!
ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸ್ಮರಣಾರ್ಥವಾಗಿ ಹಣಕಾಸು ಸಚಿವಾಲಯವು ವಿಶೇಷವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದೆ. ಸ್ಮರಣಾರ್ಥ ನಾಣ್ಯವು ದೇಶ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವುದಕ್ಕೆ...
ಹಾವು ಕಡಿತಕ್ಕೊಳಗಾಗಿ ಪೊಲೀಸ್ ಕಾನ್ಸ್ಟೇಬಲ್ ಮೃತ್ಯು
ಹಾವು ಕಡಿತಕ್ಕೊಳಗಾದ ಪೊಲೀಸ್ ಪೇದೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ವಿಜಯವಾಡದ ಗುಂಟೂರು ಜಿಲ್ಲೆಯ ತಲ್ಲೂರು ಜಗನಣ್ಣ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಪ್ರಕಾಶಂ ಜಿಲ್ಲೆಯ ತಲ್ಲೂರು ಪೊಲೀಸ್ ಠಾಣೆಯ ಹೆಡ್...
ಕಾಂತಾರದ ಸುಂದರ (ದೀಪಕ್ ರೈ ಪಾಣಾಜೆ) ಇದೀಗ ಬೇರ ಚಿತ್ರದಲ್ಲಿ
"ಕೂದಲು ತುಂಬಾ ಹೋಗಿದೆ ಕಾಡಲ್ಲಿ ಒಂದು ಸೊಪ್ಪು ಸಿಕ್ತದೆ." ಈ ಡೈಲಾಗ್ ಕೇಳಿದರೆ ನಮಗೆ ನೆನಪಾಗುವುದು ಕಾಂತಾರ ಸಿನಿಮಾದಲ್ಲಿ ಅಭಿನಯಿಸಿದ ದೀಪಕ್ ರೈ ಪಾಣಾಜೆ ಅವರು.
ವೀಕ್ಷಕರನ್ನು ನಕ್ಕು ನಗಿಸಿದ ದೀಪಕ್ ರೈ ಪಾಣಾಜೆ...
ಕಲುಷಿತ ನೀರು ಸೇವಿಸಿ ಬಾಲಕ ಸಾವು..!
ರಾಯಚೂರು: ಕಲುಷಿತ ನೀರು ಸೇವಿಸಿ ಬಾಲಕ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.
30 ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ನೀರು ಸರಬರಾಜು ಮಾಡುವ...
ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಮಹಿಳೆಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್
ಮೈಸೂರು : ಕಬ್ಬಿಣದ ರಾಡ್ನಿಂದ ಹೊಡೆದು ಮಹಿಳೆಯ ಹತ್ಯೆ ಮಾಡಿರುವ ಘಟನೆ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆದಿದೆ.
ಬಳಿಕ ಆರೋಪಿ ಎಸ್ಕೇಪ್ ಆಗಿದ್ದು ಇದೀಗ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಪಾಂಡವಪುರ ತಾಲೂಕಿನ ಕೆರೆತೊಣ್ಣೂರು...
ಹೋಟೆಲ್ ಮಾಲೀಕನ ಶವ ಟ್ರಾಲಿ ಬ್ಯಾಗ್ನಲ್ಲಿ ಪತ್ತೆ..!
ಕೇರಳದ ಪಾಲಕ್ಕಾಡ್ ನಲ್ಲಿ ಕೇರಳದ ಹೋಟೆಲ್ ಮಾಲೀಕರೊಬ್ಬರ ದೇಹದ ಭಾಗಗಳು ಟ್ರಾಲಿ ಬ್ಯಾಗ್ನಲ್ಲಿ ಪತ್ತೆಯಾಗಿವೆ.
ಮಲಪ್ಪುರಂನಲ್ಲಿ ಹೋಟೆಲ್ ಮಾಲೀಕ ಎಂದು ಗುರುತಿಸಲಾದ ವ್ಯಕ್ತಿಯನ್ನು ರಾಜ್ಯದ ಪಾಲಕ್ಕಾಡ್ ಜಿಲ್ಲೆಯಲ್ಲಿ ಹತ್ಯೆ ಮಾಡಲಾಗಿದೆ. ಮೃತರ ದೇಹದ ಭಾಗಗಳು...
ಚಲಿಸುತ್ತಿದ್ದ ರೈಲಿನಿಂದ ಕಳಚಿದ ಇಂಜಿನ್; ತಪ್ಪಿದ ಭಾರೀ ಅನಾಹುತ..!
ಶಿವಮೊಗ್ಗ: ಚಲಿಸುತ್ತಿದ್ದ ರೈಲಿನ ಇಂಜಿನ್ ಕಳಚಿಹೋದ ಘಟನೆ ಇಲ್ಲಿನ ಬಿದರೆ ಬಳಿ ನಡೆದಿದ್ದು, ಭಾರೀ ಅನಾಹುತವೊಂದು ತಪ್ಪಿದೆ.
ತಾಳಗುಪ್ಪ- ಬೆಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ಕೆಲ ಕಾಲ ಭಯದ ವಾತಾವರಣ ಉಂಟಾಗಿತ್ತು....
ಬಂಟ್ವಾಳ : ಮನೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ.ನಷ್ಟ
ಬಂಟ್ವಾಳ : ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಚೆನೈತ್ತೋಡಿ ಗ್ರಾಮದ ವಾಮದಪದವಿನಲ್ಲಿ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ವಾಮದಪದವು ಸಮೀಪದ ಕಡ್ತಲಬೆಟ್ಟು ಕೋಡಿಬಾಕಿಮಾರ್ ಎಂಬಲ್ಲಿ...
ಕಾಸರಗೋಡು : ಲ್ಯಾಬ್ ಟೆಕ್ನಿಷಿಯನ್ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!
ಕಾಸರಗೋಡು : ಲ್ಯಾಬ್ ಟೆಕ್ನಿಷಿಯನ್ ಯುವತಿ ಮನೆಯೊಳಗೆ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನ ಆದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಟತುಕ್ಕ ಅನ್ನಪಾಡಿ ಚಮಕೊಚ್ಚಿಯ ದಿ. ಬುದ್ಧ ನಾಯ್ಕ್-ಲೀಲಾ ದಂಪತಿಯ ಪುತ್ರಿ ಎ.ಬಿ.ದಿವ್ಯಾ (21)...
‘ಗ್ಯಾರೆಂಟಿ ಯೋಜನೆ’ಗೆ ಆಶಾ ಕಾರ್ಯಕರ್ತೆಯರು ಪಟ್ಟು : ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
ಬೆಂಗಳೂರು : ಗ್ಯಾರೆಂಟಿ ಯೋಜನೆ ಈಡೇರಿಸುವಂತೆ ವಿಪಕ್ಷಗಳು, ಜನರು ಕಾಂಗ್ರೆಸ್ ಸರ್ಕಾರವನ್ನು ಪಟ್ಟು ಹಿಡಿದಿದ್ದಾರೆ. ಉಚಿತ ಬಸ್ ಪಾಸ್, 200 ಯೂನಿಟ್ ಉಚಿತ ವಿದ್ಯುತ್ ನೀಡುವಂತೆ ಜನರು ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.
ಇದೆಲ್ಲದರ...
















