Tag: vtvvitla
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಪತ್ರಕರ್ತ ಕೆ.ವಿ.ಪ್ರಭಾಕರ್ ನೇಮಕ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಕಳೆದ 10 ವರ್ಷಗಳಿಂದ ಇವರು ಸಿದ್ಧರಾಮಯ್ಯ ಅವರ...
ಸುಳ್ಯ: ಸ್ಕೂಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು
ಸುಳ್ಯ: ಸ್ಕೂಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗೂನಡ್ಕ ಸಮೀಪ ನಡೆದಿದೆ.
ಮೃತಪಟ್ಟ ಸ್ಕೂಟರ್ ಸವಾರನನ್ನು ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಉದ್ಯೋಗಿ ಸುಳ್ಯದ ಕುಕ್ಕುಜಡ್ಕ...
ಹೈಟೆನ್ಷನ್ ವೈಯರ್ ತಾಗಿ 13 ವರ್ಷದ ಬಾಲಕಿ ಮೃತ್ಯು..!
ಬೆಳಗಾವಿ : ಮನೆ ಮುಂದಿನ ವಿದ್ಯುತ್ ತಂತಿಯನ್ನು ಮುಟ್ಟಿದ (ಹೈಟೆನ್ಷನ್ ವೈಯರ್) 13 ವರ್ಷದ ಬಾಲಕಿ ಸ್ಥಳದಲ್ಲೇ ಕರೆಂಟ್ ಶಾಕ್ ಕೊಡೆದು ಸಾವನ್ನಪ್ಪಿದ ದುರ್ಘಟನೆ ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ನಡೆದಿದೆ.
ಮಚ್ಛೆ ಗ್ರಾಮದ...
“ಬೇರ” ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ...
ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ "ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ...
ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ
ಬೆಂಗಳೂರು : ಜೈಲಿನ ಶೌಚಾಲಯದಲ್ಲಿ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸುನೀಲ್ ಮೃತ ರೌಡಿ ಶೀಟರ್. ಹೌದು ಶೂ ಲೇಸ್ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಆತನ...
ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ; ಇಂದು ಪ್ರಮಾಣವಚನ ಸ್ವೀಕಾರ
ಸ್ಪೀಕರ್ ಸ್ಥಾನಕ್ಕೆ ಆರ್ ವಿ ದೇಶಪಾಂಡೆ, ಟಿ ಬಿ ಜಯಚಂದ್ರ ಹಾಗು ಎಚ್ ಕೆ ಪಾಟೀಲ್ ಅವರ ಹೆಸರು ಕೇಳಿಬರುತ್ತಿತ್ತು. ಆದರೆ ಇದೀಗ ಕೊನೆ ಗಳಿಗೆಯಲ್ಲಿ ಯು ಟಿ ಖಾದರ್ ಅವರನ್ನು ವಿಧಾನ...
ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಮೃತ್ಯು..!!
ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ.
ಶರೀಪುದ್ದೀನ್(19) ಮೃತ ಯುವಕ. ಶರೀಪುದ್ದೀನ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ.
ಈ ಬಗ್ಗೆ...
ಸುಳ್ಯ : ಬೈಕ್ – ಕಾರು ನಡುವೆ ಭೀಕರ ಅಪಘಾತ; ಕೆ.ವಿ.ಜಿ. ಆಯುರ್ವೇದ ಕಾಲೇಜಿನ...
ಸುಳ್ಯ : ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಪಾಲಡ್ಕ ಬಳಿ ನಡೆದಿದೆ.
ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ...
ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ; ಅದ್ಧೂರಿಯಾಗಿ ನೃತ್ಯದ ಮೂಲಕ ಸ್ವಾಗತಿಸಲಿದ್ದಾರೆ ಕುಡ್ಲದ ಕುವರಿ ತಂಡ
ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಡ್ನಿಯಲ್ಲಿ ಕುಡ್ಲದ ಕುವರಿ ಎದುರಾಗಲಿದ್ದಾರೆ. ಮೋದಿ ಅವರಿಗೆ ಸ್ವಾಗತ ಕೋರುವ ಅಂಗವಾಗಿ ಸಿಡ್ನಿಯಲ್ಲಿ ಆಯೋಜಿಸಲಾದ ನೃತ್ಯ ಕಾರ್ಯಕ್ರಮದ ನೇತೃತ್ವವನ್ನು ಮಂಗಳೂರಿನ ಅನಿಶಾ ಪೂಜಾರಿ ವಹಿಸಲಿದ್ದಾರೆ.
ಪ್ರಧಾನಿ...
ಪುತ್ತೂರು: ಕಾಲೇಜ್ ವಿದ್ಯಾರ್ಥಿ ನೇಣಿಗೆ ಶರಣು..!!
ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಕುಂಬ್ರದ ಜರತ್ತಾರಿನಲ್ಲಿ ನಡೆದಿದೆ.
ಜರತ್ತಾರಿನ ಆನಂದ ಎಂಬವರ ಮಗ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ರಿತೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಮನೆಯವರಿಗೆ ತಿಳಿದು...
















