Tag: vtvvitla
ಮಂಗಳೂರು: ವಿಷಾಹಾರ ಸೇವನೆ ಶಂಕೆ; ಹಾಸ್ಟೆಲಿನ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು..!!
ಮಂಗಳೂರು: ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ವಿದ್ಯಾರ್ಥಿನಿಯರು ಹಾಸ್ಟೆಲಿನಲ್ಲಿ ಆಹಾರ ತೊಂದರೆ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳಲ್ಲಿ ಇದು...
ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಚಿಕಿತ್ಸೆ ಫಲಿಸದೇ ನಿಧನ
ಅಮೃತವರ್ಷಿಣಿ ಧಾರಾವಾಹಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು(71) ಹೈದರಾಬಾದ್ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ...
ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದ ಬಸ್ ನಿಲ್ದಾಣದಲ್ಲಿ ಪತ್ತೆ..!!
ತುಮಕೂರು: ಒಂದೇ ಗ್ರಾಮದಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳನ್ನು ಹಾಸನದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪಟ್ಟನಾಯಕನಹಳ್ಳಿ ಪೊಲೀಸರು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಜುಳಾ (13), ಮಧು ಕುಮಾರ್ (13), ಮಹಾಲಕ್ಷ್ಮಿ (15) ಹಾಗೂ ಭಾನು (14)...
ಪುತ್ತೂರು: RSS ಪುತ್ತೂರು ಜಿಲ್ಲಾ ಸಂಘಚಾಲಕ್ ಕೊಡ್ಮಾನ್ ಕಾಂತಪ್ಪ ಶೆಟ್ಟಿ ವಿಧಿವಶ
ಪುತ್ತೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘಚಾಲಕ್ ಬಂಟ್ವಾಳ ತಾಲೂಕಿನ ಕೊಡ್ಮಾನ್ ಕಾಂತಪ್ಪ ಶೆಟ್ಟಿ ಅವರು ಇಂದು ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಮುಸ್ಲಿಂ ಯುವಕನೊಂದಿಗೆ ನಿಶ್ಚಯವಾಗಿದ್ದ ಮಗಳ ಮದುವೆಯನ್ನು ರದ್ದುಗೊಳಿಸಿದ ಬಿಜೆಪಿ ನಾಯಕ..!!
ನವದೆಹಲಿ: ಮುಸ್ಲಿಂ ವ್ಯಕ್ತಿಯೊಂದಿಗೆ ಬಿಜೆಪಿ ನಾಯಕನ ಮಗಳ ಮದುವೆ ವಿಚಾರ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಎರಡೂ ಕುಟುಂಬಗಳು ಪರಸ್ಪರ ಒಪ್ಪಿಗೆ ಮೇರೆಗೆ ಮದುವೆ ರದ್ದುಗೊಳಿಸಿಕೊಂಡಿವೆ.
ಮದುವೆಯ ಆಮಂತ್ರಣ ಪತ್ರಿಕೆಯ...
ವಾಹನ ಸವಾರರಿಗೆ ಮತ್ತೊಂದು ಖುಷಿಸುದ್ದಿ ನೀಡಿದ ESSAR NAYARA; ಪ್ರತಿ ಲೀ. ಡಿಸೇಲ್ ಮೇಲೆ...
ವಿಟ್ಲ: ತೈಲ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ESSAR NAYARA ಇತ್ತೀಚಿಗೆ ತನ್ನ ಗ್ರಾಹಕರಿಗೆ ಮಾರುಕಟ್ಟೆ ದರಕ್ಕಿಂತ ಪ್ರತಿ ಲೀ. ಪೆಟ್ರೋಲ್ ಮೇಲೆ 1 ರೂ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ). ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ವಿತರಣೆ
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ). ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ ಇಪ್ಪತ್ತ ನಾಲ್ಕನೇಯ ಯೋಜನೆಯಲ್ಲಿ ಸುಂದರಿ ಕೇಪುಳಗುಡ್ಡೆ ಇವರಿಗೆ ಹಣವನ್ನು ನೀಡಲಾಯಿತು.
ಸುಂದರಿ ಕೇಪುಳಗುಡ್ಡೆ ಇವರಿಗೆ 10,000-ರೂ ಮೊತ್ತದ ಚೆಕ್...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಜಯರಾಮ ಬಳ್ಳಾಲ್,...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ನಡೆಯಿತು.
ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಅಧ್ಯಕ್ಷರಾಗಿ ಜಯರಾಮ ಬಳ್ಳಾಲ್, ಕಾರ್ಯದರ್ಶಿಯಾಗಿ ಶ್ವೇತ ರವಿಕುಮಾರ್ , ಕೋಶಾಧಿಕಾರಿಯಾಗಿ ಒ.ಎ. ಕೃಷ್ಣ...
ಬಂಟ್ವಾಳ: ಮದುವೆ ವಿಚಾರ; ದ್ವೇಷ ಇಟ್ಟುಕೊಂಡು ಕೊಲೆ ಯತ್ನ
ಬಂಟ್ವಾಳ: ಮದುವೆ ವಿಚಾರದಲ್ಲಿ ದ್ವೇಷವಾಗಿ ಇಟ್ಟುಕೊಂಡು ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿ, ಬಳಿಕ ಕೈಯನ್ನು ಕಡಿದು ತುಂಡು ಮಾಡಿದ ಘಟನೆ ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ನಡೆದಿದೆ.
ಆರೋಪಿ ಎಂದು ಹೇಳಲಾಗಿರುವ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಮಣ್ಯ ದೇವಾಲಯದಲ್ಲಿ ತಾರತಮ್ಯ; ಗುಮಾಸ್ತರಾಗಿ ದುಡಿಯುತ್ತಿರುವ ಯುವಕನಿಗೆ ಸಂಬಳ ನೀಡದೆ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಮಣ್ಯ ದೇವಾಲಯದಲ್ಲಿ ಭಾರೀ ತಾರತಮ್ಯ ನಡೆಯುತ್ತಿದ್ದು, 15 ವರ್ಷದಿಂದ ಇಲ್ಲಿ ಗುಮಾಸ್ತನಾಗಿ ದುಡಿಯುತ್ತಿರುವ ಪ್ರವೀಣ್ ಕುಮಾರ್ ಎಂಬ ಯುವಕನಿಗೆ ಕಳೆದ 2 ವರ್ಷದಿಂದ ಪೂರ್ತಿ ಸಂಬಳ ಹಣ ನೀಡದೆ...
















