Tag: vtvvitla
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಚಂದ್ರಶೇಖರ್ ಬರ್ಬರ ಹತ್ಯೆ; ಜೋಡಿ ಕೊಲೆಗೆ ಪ್ರತೀಕಾರವಾಗಿ ಈ ಹತ್ಯೆ...
ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಮೈಸೂರಿನಲ್ಲಿ ನಡೆದಿದೆ.
ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದು ಹತ್ಯೆಗೀಡಾದ ರೌಡಿಶೀಟರ್. ಕೊಲೆ ಆಗಿರುವ ಚಂದು ನಗರಪಾಲಿಕೆ ಮಾಜಿ ಸದಸ್ಯ ಅವ್ವಾ...
ಸುಳ್ಯ: ತಂದೆ-ಮಗನ ಹೊಡೆದಾಟ; ಗಾಯಾಳು ತಂದೆ ಆಸ್ಪತ್ರೆಯಲ್ಲಿ ಮೃತ್ಯು
ಸುಳ್ಯ: ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿ ತಂದೆ - ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ.
ಕಿಟ್ಟುರವರ ಮೊದಲನೆ ಹೆಂಡತಿಯ ಮಗ ಹರ್ಷಿತ್ ಎಂಬಾತನು ಮನೆಗೆ ಬಂದು...
ಮಂಗಳೂರು : ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನ..!
ಮಂಗಳೂರು: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಜೆಪ್ಪು ಬಪ್ಪಾಲ್ ರಸ್ತೆ ಸಮೀಪ ನಡೆದಿದೆ.
ಪ್ರತ್ಯುಶ್ ಸಾಲಿಯಾನ್ ಎಂಬಾತನಿಗೆ ಸಂಜಯ್ ಪೂಜಾರಿ ಎಂಬಾತ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಆನ್ಲೈನ್...
ಪುತ್ತೂರಿಗೆ ಆಗಮಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಪುತ್ತೂರು: ಬ್ಯಾನರ್ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿನ ಸಂಘ ಕಾರ್ಯಾಲಯ ಪಂಚವಟಿಗೆ ಆಗಮಿಸಿದ್ದಾರೆ.
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೃತದೇಹ ಪತ್ತೆ..!!
ಬಂಟ್ವಾಳ: ಪಾಣೆಮಂಗಳೂರು ಸೇತುವೆಯ ಮೇಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನೆಟ್ಲ ನಿವಾಸಿ ಪ್ರವೀಣ್ ಕುಲಾಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಪ್ರವೀಣ್ ಮಾನಸಿಕ ರೋಗದಿಂದ...
ಉಡುಪಿ : ತಾಯಿ ಮಗ ನೇಣು ಬಿಗಿದು ಆತ್ಮಹತ್ಯೆ
ಉಡುಪಿ: ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ತಾಯಿ ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಿನ್ನಿ ಮುಲ್ಕಿ ಎಂಬಲ್ಲಿ ನಡೆದಿದೆ.
ಇಲ್ಲಿನ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತರನ್ನು...
ಬಂಟ್ವಾಳ: ಗ್ರಾಹಕರ ಸೋಗಿನಲ್ಲಿ ಬಂದು ಕರಿಮಣಿ ಸರ ಎಗರಿಸಿದ ಕಳ್ಳರು
ಬಂಟ್ವಾಳ: ಗ್ರಾಹಕರ ಸೋಗಿನಲ್ಲಿ ಬಂದು ಹೊಟೇಲ್ ಮಾಲಕಿಯ 15 ಗ್ರಾಂ ತೂಕದ ಕರಿಮಣಿ ಸರವನ್ನು ಇಬ್ಬರು ಕಳ್ಳರು ದೋಚಿ ಪರಾರಿಯಾದ ಘಟನೆ ನಡೆದಿದೆ. ಬಂಟ್ವಾಳದ ಕಳ್ಳಿಗೆ ಗ್ರಾಮದ ಪಚ್ಚಿನಡ್ಕ ನಿವಾಸಿ ಆಶಾ ಅವರು...
ಪುತ್ತೂರು: ಬಿಜೆಪಿ ನಾಯಕರ ಒತ್ತಡವೇ ಹಲ್ಲೆಗೆ ಕಾರಣ; ಪೊಲೀಸರಿಗೆ ಕರೆ ಮಾಡಿ ಒತ್ತಡ ಹಾಕಿದವರ...
ಪುತ್ತೂರು: ಬಿಜೆಪಿ ನಾಯಕರ ಫೋಟೋ ಹೊಂದಿದ್ದ ಬ್ಯಾನರ್’ಗೆ ಶ್ರದ್ದಾಂಜಲಿ ಕೋರಿ, ಚಪ್ಪಲಿ ಹಾರ ಹಾಕಿದ ವಿವಾದದ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರು ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆ ಮಾಡಲು ಅಧಿಕಾರಿಗಳಿಗೆ...
ವಿವಾಹ ಸಮಾರಂಭದಲ್ಲಿ ವಿಷ ಕುಡಿದ ವಧು-ವರ; ವರ ಸಾವು, ವಧುವಿನ ಸ್ಥಿತಿ ಗಂಭೀರ
ವಿವಾಹ ಸಮಾರಂಭದಲ್ಲಿ ವಧು-ವರನ ನಡುವೆ ವಾಗ್ವಾದ ನಡೆದು, ಇಬ್ಬರೂ ವಿಷ ಸೇವಿಸಿದ್ದು, 21 ವರ್ಷದ ವರ ಸಾವನ್ನಪ್ಪಿದರೆ, ವಧು ಸ್ಥಿತಿ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ.
ವಿಷ ಸೇವಿಸಿದ ಇಬ್ಬರನ್ನೂ ಆಸ್ಪತ್ರೆಗೆ...
ಬೇರ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಮಿಂಚಿದ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್, ಬಹುಭಾಷಾ ನಟ...
ಬೆಳ್ಳಿಪರದೆಯ ಮೇಲೆ ಮಿಂಚಿ, ಕಡಲತಡಿಯ ಕಂಪನ್ನು ದೇಶಾದ್ಯಂತ ಪಸರಿಸಿದ ನಟ ಸುಮನ್
ಸುಮನ್ ತಲ್ವಾರ್ ಹತ್ತು ಭಾಷೆಗಳಲ್ಲಿ 700 ಅಧಿಕ ಚಿತ್ರಗಳಲ್ಲಿ ನಟಿಸಿದ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್. ತುಳುನಾಡಿನಲ್ಲಿ ಹುಟ್ಟಿದರೂ ಕನ್ನಡ, ತಮಿಳು,...
















