Tag: vtvvitla
ಕರ್ನಾಟಕದ ನೂತನ ಸಿಎಂ ಆಗಿ ಸಿದ್ಧರಾಮಯ್ಯ ಆಯ್ಕೆ; ಮೇ. 20ರಂದು ಪದಗ್ರಹಣ
ಬೆಂಗಳೂರು: ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು...
ಮೂರನೇ ಹೆಂಡತಿಗೆ ಇಷ್ಟವಿಲ್ಲವೆಂದು ಸ್ವಂತ ಮಗನನ್ನೇ ಕತ್ತು ಹಿಸುಕಿ ಕೊಲೆಗೈದ ಪಾಪಿ ತಂದೆ
ಏಳು ವರ್ಷದ ಮಗನನ್ನು ಮೂರನೇ ಹೆಂಡತಿಯ ಒತ್ತಡದಿಂದ ತಂದೆಯೇ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ನಡೆದಿದ್ದು ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಮೂರನೇ ತರಗತಿ...
ಅಬ್ಬರಿಸಿದ ಮೋಚಾ ಚಂಡಮಾರುತ: ಬಲಿಯಾದವರ ಸಂಖ್ಯೆ 81ಕ್ಕೆ ಏರಿಕೆ! – ಹನ್ನೊಂದು ಸಾವಿರಕ್ಕೂ ಅಧಿಕ...
ಮೋಚಾ ಚಂಡಮಾರುತ ಅಬ್ಬರಿಸುತ್ತಿದೆ. ಮೋಚಾ ಚಂಡಮಾರುತದಿಂದಾಗಿ ಮ್ಯಾನ್ಮಾರ್ ಜನ ತತ್ತರಿಸಿ ಹೋಗಿದ್ದಾರೆ. ವೇಗವಾಗಿ ಬೀಸುತ್ತಿರುವ ಗಾಳಿ ಹಾಗೂ ಮಳೆಗೆ ಜನಜೀವನವೇ ಅಸ್ತವ್ಯಸ್ಥವಾಗಿದೆ. ಮೋಚಾ ಅಟ್ಟಹಾಸಕ್ಕೆ ಅಪಾರ ಆಸ್ತಿ ಹಾಗೂ ಜೀವ ಹಾನಿ ಸಂಭವಿಸಿದೆ....
ಇನ್ನೋವಾ ಕಾರಿಗೆ ಲಾರಿ ಡಿಕ್ಕಿ ; ಇಬ್ಬರು ಮೃತ್ಯು
ಕೇರಳ : ಇನ್ನೋವಾ ಕಾರು- ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ವಯನಾಡಿನಲ್ಲಿ ನಡೆದಿದೆ.
ಮೃತರನ್ನು ಕಣ್ಣೂರು ಮೂಲದ ಅಫ್ರೀದ್ ಮತ್ತು ಮುನವೀರ್ ಎಂದು ಗುರುತಿಸಲಾಗಿದೆ. ಮಾನಂತವಾಡಿ-ಕಲ್ಪೆಟ್ಟಾ ಮಾರ್ಗದಲ್ಲಿ ಈ ಘಟನೆ...
ವಿಟ್ಲ: ಪೆಟ್ರೋಲ್ ಪಂಪ್ಗೆ ಕೆಲಸಕ್ಕೆ ಜನ ಬೇಕಾಗಿದ್ದಾರೆ
ವಿಟ್ಲದಲ್ಲಿರುವ ಭಾರತ್ ಪೆಟ್ರೋಲ್ ಪಂಪ್ಗೆ ಪೆಟ್ರೋಲ್ ಹಾಕಲು ಹುಡುಗರು ಬೇಕಾಗಿದ್ದಾರೆ. ಅನುಭವವಿರುವ, ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಉತ್ತಮ ವೇತನ ನೀಡಲಾಗುವುದು. ಸಂಪರ್ಕಿಸಿ: 9019071932, 8762698044
ವಿಟ್ಲ : (ಮೇ 18-31) ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ಕಂಪಾನಿಯೋ ಪುತ್ತೂರು...
ವಿಟ್ಲ : ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ಕಂಪಾನಿಯೋ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ಸಹಕಾರದೊಂದಿಗೆ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರವು...
ಪುತ್ತೂರು: ಅವಹೇಳನಕಾರಿ ಬ್ಯಾನರ್ ಅಳವಡಿಕೆ; 9ಮಂದಿಗೆ ಠಾಣೆಯಲ್ಲಿ ಚಿತ್ರಹಿಂಸೆ ನೀಡಿದ್ರಾ ಪೊಲೀಸರು..? ಗಂಭೀರ ಸ್ವರೂಪ...
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿರುದ್ಧ ಅವಹೇಳನಕಾರಿ ಬ್ಯಾನರ್ ಹಾಕಿ, ಚಪ್ಪಲಿ ಹಾರ ಹಾಕಿದ ವಿಚಾರವಾಗಿ ಏಳು ಜನರನ್ನು ಬಂಧಿಸಿದ ಪೊಲೀಸರು ಅವರ ಮೇಲೆ...
ಸಿಎಂ ಆಯ್ಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ, ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ -ರಣದೀಪ್ ಸಿಂಗ್...
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಅಂತಿಮವಾಗಿ ಇನ್ನೂ ಸಿಎಂ ಆಯ್ಕೆ ಆಗಿಲ್ಲ. ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ...
ಕಾರ್ಕಳ : Company Secretary Of India ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ...
ಕಾರ್ಕಳ : Company Secretary Of India ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 14 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
Institute of Company Secretary of India ರವರು...
ಸಿದ್ದರಾಮಯ್ಯ ಸಿಎಂ: ಮತ್ತೊಮ್ಮೆ ಕರುನಾಡಿನ ಮುಖ್ಯಮಂತ್ರಿ ಗದ್ದುಗೆ ಏರಲಿದ್ದಾರೆ ಸಿದ್ದು..!
ಕುತೂಹಲ ಕೆರಳಿಸಿದ ಕರ್ನಾಟಕ ಸಿಎಂ ಗದ್ದುಗೆ ಸಿದ್ದು ಪಾಲಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಕರ್ನಾಟಕ ನೂತನ ಸಿಎಂ ಆಗಿ ಸಿದ್ದರಾಮಯ್ಯ ಅವರ ಘೋಷಣೆ ಆಗಲಿದೆ ಎಂಬ ಮಾಹಿತಿಗಳು ತಿಳಿದುಬಂದಿದೆ.
ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ...















