Tag: vtvvitla
ವಿಟ್ಲ: ಹಿಂದೂ ಯುವತಿಯೊಂದಿಗೆ ಅಸಭ್ಯ ವರ್ತನೆ ಪ್ರಕರಣ; ವಿಟ್ಲ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಹಿಂ.ಜಾ.ವೇ
ವಿಟ್ಲ: ಕಡಂಬು ಎಂಬಲ್ಲಿ ಹಿಂದೂ ಯುವತಿಗೆ ಜೊತೆ ಅನ್ಯಮತೀಯ ವ್ಯಕ್ತಿ ಕನ್ಯಾನ ಅಬೂಬಕ್ಕರ್ ಎಂಬಾತ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಪ್ರಕರಣವನ್ನು ಸರಗಳ್ಳತನ ಎಂದು ಬಿಂಬಿಸುವ ಪ್ರಯತ್ನವನ್ನು ಸಮಾಜ ವಿರೋಧಿ ಶಕ್ತಿಗಳಿಂದ ಮಾಡಲಾಗಿತ್ತು.
ಈ...
ಕಾಸರಗೋಡು: ಯುವತಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಪ್ರಿಯಕರ
ಕಾಸರಗೋಡು: ಯುವತಿಯೊಬ್ಬಳನ್ನು ಪ್ರಿಯಕರ ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಘಟನೆ ಕೇರಳದ ಕಾಞ೦ಗಾಡ್ ನಲ್ಲಿ ನಡೆದಿದೆ.
ಮಾಂಗಾಡ್ ನ ದೇವಿಕಾ(34) ಕೊಲೆಯಾದ ಯುವತಿ, ಬೋವಿಕ್ಕಾನದ ಸತೀಶ್ ಭಾಸ್ಕರ್(36) ಕೊಲೆಗೈದ ಆರೋಪಿ. ಕೊಲೆಯ ಬಳಿಕ ಈಕೆಯ...
ವಿಟ್ಲ: ಹಿಂದೂ ಯುವತಿಯೊಂದಿಗೆ ಮುಸ್ಲಿಂ ವ್ಯಕ್ತಿಯ ಅಸಭ್ಯ ವರ್ತನೆ ಪ್ರಕರಣ; ಆರೋಪಿಯ ಹೆಡೆಮುರಿ...
ವಿಟ್ಲ: ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ವಿಟ್ಲದ ಕಡಂಬು ಸಮೀಪದ ಅನಿಲಕಟ್ಟೆ ಎಂಬಲ್ಲಿ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಶೇಷವಾದ ತಂಡ ರಚಿಸಿ ಆರೋಪಿಯನ್ನು...
ಉಡುಪಿ : ತೀವ್ರ ಜ್ವರದಿಂದ ಯುವಕ ಸಾವು
ಉಡುಪಿ : ಕಿನ್ನಿಗೋಳಿ ಸಮೀಪದ ಎಳಿಂಜೆ ಪಟ್ಟೆ ಕ್ರಾಸ್ ನ ಯುವಕನೊಬ್ಬ ತೀವ್ರ ಜ್ವರದಿಂದ ಮೃತಪಟ್ಟಿದ್ದಾರೆ.
ಮ್ಯಾಕ್ವಿನ್ ವಾಸ್ ಇಂಜಿನಿಯರ್ ಆಗಿದ್ದು, ಮೈಸೂರಿನ ಕಂಪನಿಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಿನ್ನಿಗೋಳಿಯಲ್ಲಿರುವ...
ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕ ಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 100% ಫಲಿತಾಂಶ
ವಿಟ್ಲ: ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕ ಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ. ಗ್ರಾಮೀಣ ಪ್ರದೇಶದ ಮಕ್ಕಳನ್ನೊಳಗೊಂಡ ಈ ಶಾಲೆ ಹಳ್ಳಿ ಪ್ರದೇಶದಲ್ಲಿದೆ. ಪ್ರತೀ ವರ್ಷವೂ ಉತ್ತಮ ಫಲಿತಾಂಶದೊಂದಿಗೆ ದಾಖಲೆ ನಿರ್ಮಿಸುತ್ತಿರುವ...
ಇದ್ರೀಶ್ ಪಾಷಾ ಕೊಲೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ನಾಲ್ವರಿಗೆ ಜಾಮೀನು ಮಂಜೂರು
ಬೆಂಗಳೂರು : ಜಾನುವಾರು ಸಾಗಣೆ ಮಾಡುವ ಸಂದರ್ಭದಲ್ಲಿ ಇದ್ರೀಶ್ ಪಾಷಾ (45) ಎಂಬುವವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ...
ಸಿದ್ದರಾಮಯ್ಯ v/s ಡಿಕೆಶಿ; ಕಾಂಗ್ರೆಸ್ ಹೈಕಮಾಂಡ್ಗೆ ಬಿಗ್ ಟೆನ್ಷನ್ -ಇಂದು ಹೊಸ ಸಿಎಂ ಘೋಷಣೆ...
ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಪ್ರಬಲ ಪೈಪೋಟಿ ಮುಂದುವರಿದಿದ್ದು, ಇಬ್ಬರೂ ನಾಯಕರು ಉನ್ನತ ಸ್ಥಾನಕ್ಕಾಗಿ ಬಿಗಿಪಟ್ಟು ಹಿಡಿದಿರುವುದರಿಂದ ಮಂಗಳವಾರವೂ ಅಂತಿಮ ತೀರ್ಮಾನಕ್ಕೆ...
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಮೊದಲ ಬಾರಿ ವಿಟ್ಲಕ್ಕೆ ಭೇಟಿ ನೀಡಿದ ಅಶೋಕ್ ಕುಮಾರ್...
ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಅಶೋಕ್ ಕುಮಾರ್ ರೈ ಮೊದಲ ಬಾರಿಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಬಳಿಕ ಮಾತನಾಡಿದ ಅವರು...
ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಕೊಲೆ
ಕುಂದಾಪುರ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ನಡೆದಿದೆ.
ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್...
ಹಣಕ್ಕಾಗಿ ಯುವತಿಯ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ; ಮತಾಂತರಗೊಳ್ಳಲು ಕಿಡ್ನಾಪ್ ಕಥೆ ಸೃಷ್ಟಿಸಿದ...
ಶಿವಮೊಗ್ಗ : ಜಯನಗರ ಠಾಣಾ ವ್ಯಾಪ್ತಿಯ ಯುವತಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮತಾಂತರಗೊಳ್ಳಲು ಹೋಗಿ ಯುವತಿಯೇ ಕಿಡ್ನಾಪ್ ಕಥೆ ಸೃಷ್ಟಿಸಿರುವ ಪ್ರಸಂಗ ಇದೀಗ ಬೆಳಕಿಗೆ ಬಂದಿದೆ. ಯುವತಿಯನ್ನು ಪತ್ತೆ ಹಚ್ಚಿರುವ...
















