Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾಂಗ್ರೆಸ್‌ ಕಾರ್ಯಕರ್ತನಿಗೆ ಚಾಕು ಇರಿತ; ಗಂಭೀರ ಗಾಯ

ರಾಜ್ಯದ ವಿವಿಧೆಡೆ ಮತದಾನೋತ್ತರ ಹಿಂಸಾಚಾರ ಪ್ರಕರಣಗಳು ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್‌ ಕಾರ್ಯಕರ್ತನಿಗೆ ಜೆಡಿಎಸ್ ಕಾರ್ಯಕರ್ತರು ಚಾಕು ಇರಿದಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ...

ಮಂಗಳೂರು: ಕಾರಾಗೃಹದ ಸಿಬ್ಬಂದಿಯ ಬಳಿ ಗಾಂಜಾ ಪತ್ತೆ

ಮಂಗಳೂರು: ಜಿಲ್ಲಾ ಕಾರಾಗೃಹದ ಸಿಬ್ಬಂದಿಯೋರ್ವನ ಬಳಿ ಗಾಂಜಾ ಪತ್ತೆಯಾಗಿದ್ದು ಸಿಬ್ಬಂದಿಯನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಸಂಜೆ ಕೆಐಎಸ್ಎ‌ಫ್‌ ನವರು ತಪಾಸಣೆ ಮಾಡುವಾಗ ಜೈಲಿನ ವೀಕ್ಷಕನೋರ್ವನ ಬಳಿ ಸುಮಾರು 50 ಗ್ರಾಂ...

ಪರಪುರುಷನ ಜತೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಲೇಡಿ ಪೊಲೀಸ್; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌...

ಪರಪುರಷನ ಜತೆ ವಿವಾಹೇತರ ಸಂಬಂಧ ಹೊಂದಿದ್ದ ತನ್ನ ಪತ್ನಿಯನ್ನು ವ್ಯಕ್ತಿಯೊಬ್ಬ ಪೊಲೀಸರ ಸಹಾಯದಿಂದ ರೆಡ್​ಹ್ಯಾಂಡ್​ ಆಗಿ ಹಿಡಿದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕಾನ್ಪುರ...

ಮೇ 13- ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ 144...

ಮಂಗಳೂರು: ಮೇ 10 ರಂದು ನಡೆದ ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 13 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ 144 ಸೆಕ್ಷನ್‌ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ...

25 ಸಾವಿರದಿಂದ 30 ಸಾವಿರ ಅಂತರದಿಂದ ಜಯಭೇರಿ ಬಾರಿಸ್ತೇವೆ; ವಿಜಯೋತ್ಸವ ಸಂದರ್ಭ ಬೇರೆ ಪಕ್ಷದವರ...

ಪುತ್ತೂರು: ವಿಧಾನಸಭಾ ಚುನಾವಣೆಗೆ ಮತದಾನ ನಿನ್ನೆಯಷ್ಟೇ ಮುಕ್ತಾಯಗೊಂಡಿದೆ. ಹೈವೋಲ್ವೇಜ್ ಕಣವಾಗಿ ಮಾರ್ಪಟ್ಟಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಉತ್ತಮ ಮತದಾನವಾಗಿದೆ. ಕ್ಷೇತ್ರದ ಜನರು ಮತ್ತು ವಿವಿಧ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು...

ಮೂಡುಬಿದಿರೆ : ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದನರ ನಡುವಿನ ಗಲಾಟೆ; ಓರ್ವನ ಕೊಲೆ

ಮೂಡುಬಿದಿರೆ : ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದುನರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ. ಜಮಾಲ್ ಮೃತಪಟ್ಟವರು. ಕೊಲೆ ಆರೋಪಿ ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್...

ಕಡಬ: ಬಾರ್‌ನ ಕಿಟಕಿ ಮೂಲಕ ಮದ್ಯ ಮಾರಾಟ ಮಾಡುತ್ತಿರುವ ಆರೋಪ; ಪೊಲೀಸರು ಆಗಮಿಸುತ್ತಿದ್ದಂತೆ ಕಾಲ್ಕಿತ್ತ...

ಕಡಬ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯದಂಗಡಿಗಳು ಮುಚ್ಚಲ್ಪಟ್ಟಿದೆ. ಆದರೆ ಕಡಬ ಸರ್ಕಾರಿ ಆಸ್ಪತ್ರೆ ಹಿಂಭಾಗ ಇರುವ ಬಾರ್ ರೆಸ್ಟೋರೆಂಟ್ ನಲ್ಲಿ ಕಿಟಕಿ ಮೂಲಕ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಆರೋಪ ಕೇಳಿ...

ಕಾರು-ಟಿಟಿ ವಾಹನ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ. ಹೊನ್ನಾವರದಿಂದ...

ಉಳ್ಳಾಲ : ರೂಪದರ್ಶಿ ಪ್ರೇಕ್ಷ ಆತ್ಮಹತ್ಯೆ ಪ್ರಕರಣ; ಸಾವಿಗೆ ಪ್ರಚೋದನೆ ನೀಡಿದ ಆರೋಪಿ ನೇಣು...

ಉಳ್ಳಾಲ: ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಕುತ್ತಾರು, ಮುಂಡೋಳಿ ನಿವಾಸಿ...

ಕಡಬ: ಸೇತುವೆ ನಿರ್ಮಾಣಕ್ಕೆ ಬೇಡಿಕೆ, ಸ್ಪಂದಿಸದ ಅಧಿಕಾರಿಗಳಿಗೆ ಸೆಡ್ಡು ಹೊಡೆದ ಗ್ರಾಮಸ್ಥರು; ಮತದಾನ ಬಹಿಷ್ಕರಿಸಿ...

ಕಡಬ: ಸೇತುವೆ ನಿರ್ಮಾಣಕ್ಕೆ ಹಲವಾರು ವರ್ಷಗಳಿಂದ ಬೇಡಿಕೆ ಇಟ್ಟರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಹಿನ್ನಲೆ ಗ್ರಾಮಸ್ಥರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸದೆ, ಹೊಳೆಗೆ ಮರದ ಸಂಕ ನಿರ್ಮಿಸಲು ಶ್ರಮಸೇವೆ ನಡೆಸಿದ ಘಟನೆ ಕಡಬ...
error: Content is protected !!