Tag: vtvvitla
ಕಾಸರಗೋಡು : ಉಯ್ಯಾಲೆ ಕುತ್ತಿಗೆಗೆ ಬಿಗಿದು ಬಾಲಕ ಮೃತ್ಯು
ಕಾಸರಗೋಡು: ಉಯ್ಯಾಲೆ ಕುತ್ತಿಗೆಗೆ ಬಿಗಿದು ಬಾಲಕನೋರ್ವ ಮೃತಪಟ್ಟಿರುವ ಘಟನೆ ಚಿಟ್ಟಾರಿಕ್ಕಲ್ನಲ್ಲಿ ನಡೆದಿದೆ.
ಚಿಟ್ಟಾರಿಕ್ಕಲ್ ಕಂಬಲ್ಲೂರು ತಾಮರಸ್ಶೆರಿಯ ಸುಧೀಶ್ ಅವರ ಪುತ್ರ ಸೌರಂಗ್ (9) ಮೃತಪಟ್ಟ ಬಾಲಕ. ಮನೆಯ ಸಮೀಪದ ರಬ್ಬರ್ ತೋಟದಲ್ಲಿ ಸೀರೆ ಬಳಸಿ...
ಕಾರ್ಕಳ : ಅಪ್ರಾಪ್ತ ಬಾಲಕನಿಂದ ನಕಲಿ ಮತದಾನ
ಕಾರ್ಕಳ: ಅಪ್ರಾಪ್ತ ಬಾಲಕನೋರ್ವ ನಕಲಿ ಮತದಾನ ಮಾಡಿದ ಆರೋಪ ಕಾರ್ಕಳದಿಂದ ಕೇಳಿ ಬಂದಿದೆ.
ತಾಲೂಕಿನ ಮಿಯ್ಯಾರು ಕುಂಟಿಬೈಲ್ ಮತಗಟ್ಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೋಲೀಸರ ನಡುವೆ ವಾಗ್ವಾದ ನಡೆದು ಲಾಠಿ ಬೀಸಿದ ಘಟನೆ ಕಾರ್ಕಳಟ್ಟೆ...
ಕಾಸರಗೋಡು : ಕಾರು-ಸ್ಕೂಟರ್ ನಡುವೆ ಡಿಕ್ಕಿ ; ವಿದ್ಯಾರ್ಥಿ ಮೃತ್ಯು
ಕಾಸರಗೋಡು : ಕಾರು ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ.
ಚೇರೂರಿನ ಅಬ್ದುಲ್ ರಹಮಾನ್ ರವರ ಪುತ್ರ ಮುಹಮ್ಮದ್ ರಫಾಲ್...
ಮಂಗಳೂರು: ಕಾಂಗ್ರೇಸ್-ಬಿಜೆಪಿ ಸಂಘರ್ಷ; ಕಾಂಗ್ರೇಸ್ ಯುವ ಮುಖಂಡ ಮಿಥುನ್ ರೈ ಕಾರಿನ ಮೇಲೆ ಕಲ್ಲು...
ಕಮೀಷನರೇಟ್ನ 5 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ಮಂಗಳೂರು: ಮಂಗಳೂರಿನಲ್ಲಿ ಚುನಾವಣೋತ್ತರ ಸಂಘರ್ಷ ನಡೆದಿದೆ. ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ನಗರದ ಮೂಡುಶೆಡ್ಡೆಯ ಬಳಿ...
ವೈದ್ಯಕೀಯ ಪರೀಕ್ಷೆಗೆ ಕರೆಬಂದಿದ್ದ ಆರೋಪಿಯಿಂದ ಚಾಕು ಇರಿತ; ಯುವ ವೈದ್ಯೆ ಸಾವು
ಕೇರಳದ ಕೊಲ್ಲಂನ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆಯೊಬ್ಬರನ್ನು ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೋರ್ವ ಕತ್ತರಿಯಿಂದ ಇರಿದು ಕೊಂದಿರುವ ಘಟನೆ ವರದಿ ಆಗಿದೆ. ಕೊಟ್ಟಾರಕ್ಕರ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಈ ಘಟನೆ...
ಇವಿಎಂ ಮೆಷಿನ್ ಗಳನ್ನು ಪುಡಿಮಾಡಿ ಚುನಾವಣಾ ಸಿಬ್ಬಂದಿಗಳಿಗೆ ಥಳಿಸಿದ ಗ್ರಾಮಸ್ಥರು
ರೊಚ್ಚಿಗೆದ್ದ ಗ್ರಾಮಸ್ಥರು ಮತಯಂತ್ರ ಮತ್ತು ವಿವಿಪ್ಯಾಟ್ ಮೆಷಿನ್ಗಳನ್ನು ಪುಡಿಗಟ್ಟಿರುವ ಘಟನೆ ಜಿಲ್ಲೆಯ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಇಂದು ನಡೆದಿದೆ.
ಇವಿಎಂ ಯಂತ್ರದಲ್ಲಿ ದೋಷ ಕಂಡುಬಂದಿದ್ದು, ಅಧಿಕಾರಿಗಳು ಮತದಾನ ಕಾರ್ಯ ಸ್ಥಗಿತಗೊಳಿಸಿ ಇವಿಎಂ ಮತ್ತು...
ದ.ಕ 44.16% ಮತದಾನ ದಾಖಲು; ಪುತ್ತೂರಿನಲ್ಲಿ 1ಗಂಟೆಯ ವೇಳೆಗೆ 47.47% ಮತದಾನ
ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದೆ.
ದಕ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಸರತಿಯ ಸಾಲಿನಲ್ಲಿ...
ಕರಾವಳಿಯಲ್ಲಿ ಬಿರುಸಿನ ಮತದಾನ; ದಕ್ಷಿಣ ಕನ್ನಡ ಶೇ.28.16, ಉಡುಪಿ 30.26%ರಷ್ಟು ಮತ ದಾಖಲು
ಮಂಗಳೂರು: 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಬೆಳಗ್ಗೆ11 ಗಂಟೆವರೆಗೆ ಕ್ರಮವಾಗಿ ಶೇ.28.16 ಮತ್ತು 30.26%ರಷ್ಟು ಮತದಾನವಾಗಿದೆ ಎಂದು ಚುನಾವಣಾ...
ವಿಟ್ಲ: ರಿಕ್ಷಾದಲ್ಲಿ ಬಂದು ಮತದಾನ ಮಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಿತ್ತನಡ್ಕ ಹಿ.ಪ್ರಾ ಶಾಲೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮತ ಚಲಾಯಿಸಿದರು.
ಆಟೋ ರಿಕ್ಷಾದಲ್ಲಿ ಮತಗಟ್ಟೆಗೆ ಆಗಮಿಸಿದ ಸ್ವಾಮೀಜಿ ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ...
ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ಗಳಲ್ಲಿ 29.29% ರಷ್ಟು ಮತ ದಾಖಲು
ರಾಜ್ಯದಲ್ಲಿ ವಿಧಾನ ಸಭಾ ಚುಣಾವಣಾ ಪ್ರಕ್ರಿಯೆ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು ಎಲ್ಲೆಡೆ ಬಿರುಸಿನ ಮತದಾನ ಮುಂದುವರೆದಿದೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 220 ಬೂತ್ಗಳಲ್ಲಿ ಬೆಳಗ್ಗಿನಿಂದಲೇ ವೋಟಿಂಗ್ ಪ್ರಕಿಯೆ ನಡೆಯುತ್ತಿದ್ದು, ಈಗಾಗಲೇ...
















