Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ದೇವಸ್ಥಾನಗಳಲ್ಲಿ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

ಪುತ್ತೂರು: ಮತದಾನಕ್ಕೆ ಮೊದಲು ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೆಳಿಗ್ಗೆ ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ...

ಮತಚಲಾಯಿಸಿದ ಅರುಣ್ ಪುತ್ತಿಲ, ರಾಜೇಶ್ ನಾಯ್ಕ್

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುಂಡೂರು ಮತಗಟ್ಟೆಯಲ್ಲಿ ಮತದಾನ ಮಾಡಿದರು. ಇಲ್ಲಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆಗೆ ಬೆಳಗ್ಗೆ 7.15 ಕ್ಕೆ ಅಗಮಿಸಿದ ಅವರು ತಮ್ಮ ಹಕ್ಕು ಚಲಾಯಿಸಿದರು. ಮಂಗಳೂರು...

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ದಿನಾಂಕ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ದಿನಾಂಕ ಪ್ರಕಟವಾಗಿದೆ. ಸಿಇಟಿ ಕನ್ನಡ ಭಾಷಾ ಪರೀಕ್ಷೆ ಮೇ 22ರಂದು ಆಯೋಜನೆಯಾದ ಹಿನ್ನಲೆ ಕರ್ನಾಟಕ ಶಾಲಾ...

ನಾಯಿ ಕಳೆದುಕೊಂಡ ನೋವಲ್ಲಿ ಮೋಹಕ ತಾರೆ; ಹಲವು ಕಾರ್ಯಕ್ರಮಗಳನ್ನು ರದ್ದುಪಡಿಸಿದ ಪದ್ಮಾವತಿ

ಸ್ಯಾಂಡಲ್ ವುಡ್ ಖ್ಯಾತ ನಟಿ ರಮ್ಯಾ ಅವರು ಎರಡು ದಿನಗಳ ಹಿಂದೆಯಷ್ಟೇ ತಮ್ಮ ನೆಚ್ಚಿನ ನಾಯಿ ಚಾಂಪ್‌ನನ್ನು ಕಳೆದುಕೊಂಡಿದ್ದಾರೆ. ಮುದ್ದಿನ ನಾಯಿಯನ್ನು ಕಳೆದುಕೊಂಡ ದುಃಖದಲ್ಲಿರುವ ರಮ್ಯಾ, ಮನೆಯಿಂದ ಆಚೆ ಬಾರದಷ್ಟು ನೋವಿನಲ್ಲಿದ್ದಾರೆ. ಹೀಗಾಗಿಯೇ...

ಸೇತುವೆಯಿಂದ ಉರುಳಿ ಬಿದ್ದ ಬಸ್ಸು; 15 ಮಂದಿ ಮೃತ್ಯು, ಹಲವರಿಗೆ ಗಂಭೀರ ಗಾಯ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ...

ಟೆಕ್ಸಾಸ್‌ನ ಶಾಪಿಂಗ್ ಮಾಲ್‌ನಲ್ಲಿ ಗುಂಡಿನ ದಾಳಿ; ಭಾರತೀಯ ಮೂಲದ ಯುವತಿ ಬಲಿ

ಅಮೆರಿಕದ ಟೆಕ್ಸಾಸ್‌ನ ಶಾಪಿಂಗ್ ಮಾಲ್‌ನಲ್ಲಿ ಶನಿವಾರ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ 9ಮಂದಿ ಮೃತ ಪಟ್ಟಿದ್ದಾರೆ. ಅದರಲ್ಲಿ ಒಬ್ಬರು ಭಾರತೀಯ ಮಹಿಳೆ ಆಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದ...

ಎನ್ಐಟಿಕೆ ಸುರತ್ಕಲ್ ನಲ್ಲಿ ಮತ ಏಣಿಕೆ; ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್, ಇ-ಗ್ಯಾಜೆಟ್‌ಗಳು ನಿಷೇಧ

ಮಂಗಳೂರು: ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ.13ರಂದು ಸುರತ್ಕಲ್‌ನಲ್ಲಿರುವ ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ. ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್‌ಗಳು,...

ವಿಠ್ಠಲ ಪ್ರೌಢಶಾಲೆ SSLC ಪರೀಕ್ಷೆಯಲ್ಲಿ 85.71% ಫಲಿತಾಂಶ

ವಿಠಲ ಪ್ರೌಢಶಾಲೆ 2023ರ SSLC ಪರೀಕ್ಷೆಯಲ್ಲಿ 85.71% ಫಲಿತಾಂಶ ದಾಖಲಿಸಿದೆ. ಕು.ಜೀವಿತಾ 607 ಅಂಕ ಪಡೆದು ಗರಿಷ್ಟ ಅಂಕಗಳೊಂದಿಗ ಶಾಲೆಗೆ ಪ್ರಥಮ ಸ್ಥಾನಿಯಾಗಿಕೀರ್ತಿಯನ್ನು ತಂದುಕೊಟ್ಟಿ ದ್ದಾಳೆ. 203 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 174 ವಿದ್ಯಾರ್ಥಿಗಳು ಉತೀರ್ಣರಾಗಿ,...

ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ...

ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿಟ್ಲ 2023ರ SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ 100% ಫಲಿತಾಂಶ ದಾಖಲಿಸಿದೆ. ತಸ್ಮಯಿ ಯಸ್ ಶೆಟ್ಟಿ 616 ಹಾಗೂ ಸಾತ್ವಿಕ್ ಕೃಷ್ಣ ಕೆ.ಯನ್ 614...

ಮಾಣಿಲ ಸರಕಾರಿ ಪ್ರೌಢಶಾಲೆಗೆ 95.23% ಫಲಿತಾಂಶ

ಸರಕಾರಿ ಪ್ರೌಢಶಾಲೆ ಮಾಣಿಲವು 2022-23 ನೇ ಸಾಲಿನ SSLCಯಲ್ಲಿ 95.23% ಫಲಿತಾಂಶ ಪಡೆದಿರುತ್ತದೆ. ಕುಮಾರಿ ಧನುಶ್ರೀ ಹಾಗೂ ಕುಮಾರಿ ರೂಪಶ್ರೀ 584(93.44%) ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು, ಕುಮಾರಿ ಶ್ರುತಿ 577( 92.32%) ಅಂಕವನ್ನು...
error: Content is protected !!