Tag: vtvvitla
ಉಪ್ಪಿನಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ರೋಡ್ ಶೋ; ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ...
ಇಂದು ಸಂಜೆ 6 ಗಂಟೆಗೆ ಚುಣಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಕೊನೆ ಕ್ಷಣದಲ್ಲಿ ಬಿರುಸಿನ ಮತ ಪ್ರಚಾರದಲ್ಲಿ ತೊಡಗಿದ್ದಾರೆ.
ಇಂದು...
ಕೊಡಗಿನ ಯುವಕ ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಸಾವು
ಕೊಡಗು: ಕೊಡಗಿನ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಸೋಮವಾರಪೇಟೆ ಕಿರಗಂದೂರುವಿನ ರುಕ್ಮಿಣಿ ಹಾಗೂ ಶಿವಪ್ಪ ಅವರ ಪುತ್ರ ಜಿತಿನ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.
ಜಿತಿನ್ ಕಳೆದ ಒಂದು ವರ್ಷದಿಂದ...
ಉಪ್ಪಿನಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬೃಹತ್ ರೋಡ್ ಶೋ; ಸಹಸ್ರಾರು ಕಾರ್ಯಕರ್ತರು...
ರಾಜ್ಯದಲ್ಲಿ ಇಂದು ಸಂಜೆ 6 ಗಂಟೆಗೆ ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಉಪ್ಪಿನಂಗಡಿ ಪ್ರಮುಖ ರಸ್ತೆಯುದ್ದಕ್ಕೂ ಬೃಹತ್ ರೋಡ್...
ದೋಣಿ ಮುಳುಗಡೆ; ಮಹಿಳೆಯರು ಮತ್ತು ಮಕ್ಕಳು ಸೇರಿ ಸುಮಾರು 21ಮಂದಿ ಸಾವು
ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 21ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ...
ರಾಜ್ಯದಲ್ಲಿ ಇಂದಿನಿಂದ ಮದ್ಯ ಮಾರಾಟ ಬಂದ್
ಬೆಂಗಳೂರು: ಬುಧವಾರ ನಡೆಯಲಿರುವ ವಿಧಾನಸಭಾ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದಲೇ ನಾಲ್ಕು ದಿನ ಕಾಲ ಮದ್ಯ ಮಾರಾಟ ಬಂದ್ ಆಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಮದ್ಯಕ್ಕೆ ಭಾರಿ ಬೇಡಿಕೆ...
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚೆಕ್ಕಿದಕಾಡು ಹಾಗೂ ಸುರುಳಿಮೂಲೆ ಕಾಲೋನಿಗಳಿಗೆ ಭೇಟಿ: ಮತಯಾಚನೆ
ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ವಿಟ್ಲ ಒಕ್ಕೆತ್ತೂರು ಸಮೀಪದ ಚೆಕ್ಕಿದಕಾಡು ಕಾಲೋನಿ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.
ಬಳಿಕ ಮಂಗಿಲಪದವು ಸುರುಳಿಮೂಲೆ ಕಾಲೋನಿಗೆ ಭೇಟಿ ನೀಡಿ...
ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಗಲಭೆ; ಕೂದಲೆಲೆ ಅಂತರದಲ್ಲಿ ಪಾರಾದ ಮಂಡಲದ ಅಧ್ಯಕ್ಷರು ಮತ್ತು...
ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಈ ಹಿಂದೆ ಬಹಳ ಅಪಾಯಕಾರಿ ಕ್ಷೇತ್ರವಾಗಿತ್ತು. ಇಲ್ಲಿ ರೌಡಿಸಂ ತಾಂಡವವಾಡುತ್ತಿದೆ. ಈ ಕ್ಷೇತ್ರದ ಪಕ್ಷದ ಜವಾಬ್ದಾರಿಯನ್ನು ವಹಿಸಿ ಗುಜರಾತ್ ನ ಚೀಫ್ ವಿಪ್ ಹಾಗೂ ಶಾಸಕರಾದ ಕೌಶಿಕ್ ಭಾಯ್...
ಇಂದು ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ; ಇನ್ನೇನಿದ್ದರೂ ಮನೆ-ಮನೆ ಪ್ರಚಾರಕ್ಕೆ ಗಮನ
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗಾಗಿ ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಬಹಿರಂಗ ಅಖಾಡದ ಅವಧಿ ಅಂತ್ಯವಾಗುತ್ತಿದ್ದಂತೆ ಮತದಾನಕ್ಕೆ ಉಳಿದ ಸಮಯವನ್ನು ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಪರಿಗಣಿಸುತ್ತದೆ. ಈ...
2022-23ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟ; ಶೇ.83.89ರಷ್ಟು ಫಲಿತಾಂಶ ದಾಖಲು
ಈ ಬಾರಿ ಚಿತ್ರದುರ್ಗ ಫಸ್ಟ್, ಮಂಡ್ಯ ಸೆಕೆಂಡ್- ಬಾಲಕಿಯರೇ ಮೇಲುಗೈ
ಬೆಂಗಳೂರು: 2022-23ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ.
ಚಿತ್ರದುರ್ಗ ಜಿಲ್ಲೆ ಈ ಬಾರಿ ಎಸ್ ಎಸ್...
ಉಳ್ಳಾಲ: ಎಸ್ಡಿಪಿಐ ಮತ್ತು ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾರಾಮಾರಿ; ಎಸ್ಡಿಪಿಐ ಕಾರ್ಯಕರ್ತನ ಬಂಧನ
ಉಳ್ಳಾಲ: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ...
















