Tag: vtvvitla
ಕಾಣೆಯಾಗಿದ್ದ ನಟಿ ರಮ್ಯಾ ಮುದ್ದಿನ ನಾಯಿ “ಚಾಂಪ್” ಇನ್ನಿಲ್ಲ
ನಟಿ ರಮ್ಯಾ ಅವರಿಗೆ ಪ್ರಾಣಿಗಳ ಬಗ್ಗೆ ವಿಶೇಷ ಕಾಳಜಿ ಇದೆ. ಅದರಲ್ಲೂ ಶ್ವಾನಗಳಿಗೆ ಅವರು ಸಖತ್ ಪ್ರೀತಿ ತೋರಿಸುತ್ತಾರೆ. ರಮ್ಯಾ ಮನೆಯಲ್ಲಿ ಅನೇಕ ನಾಯಿಗಳನ್ನು ಸಾಕಿದ್ದಾರೆ. ಅವರ ಮುದ್ದಿನ ನಾಯಿ ‘ಚಾಂಪ್’ ಕಾಣೆ...
ಗ್ರಾಮೀಣ ಮತದಾರರ ಭೇಟಿ ಮಾಡಿ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ: ಅಭೂತಪೂರ್ವ ಬೆಂಬಲ
ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಶನಿವಾರ ಮತಯಾಚನೆ ನಡೆಸಿದರು. ದಲಿತ ಕಾಲನಿಗಳು ಹಾಗೂ ಮನೆ ಮನೆಗೆ ಭೇಟಿ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಮತದಾರರಲ್ಲಿ...
ಕಾಪು: ಬೋಟ್ನಿಂದ ಆಯತಪ್ಪಿ ಬಿದ್ದು ಮೀನುಗಾರ ಮೃತ್ಯು
ಕಾಪು: ಮೀನುಗಾರಿಕಾ ಬೋಟ್ನ ಹಿಂಬದಿಯಲ್ಲಿ ನಿಂತು ಮೂತ್ರ ಮಾಡುತ್ತಿದ್ದ ಮೀನುಗಾರರೊಬ್ಬರು ಆಯ ತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತ ಮೀನುಗಾರನನ್ನು ತಮಿಳುನಾಡು ರಾಮೇಶ್ವರ ರಾಮನಗರ ಮಹಾಪುರಂ ನಿವಾಸಿ ತುತ್ರಿಯನ್ ಎಂಬವರ ಮೀನುಗಾರಿಕಾ...
ತೈಲ ನಗರಕ್ಕೆ ಕೋಟಿಗೊಬ್ಬನ ಎಂಟ್ರಿ; ಕಮಲ ನಾಯಕ ಆರ್ ಅನಿಲ್ ಕುಮಾರ್ ಪರ ಪ್ರಚಾರದಲ್ಲಿ...
ಚಳ್ಳಕೆರೆ: ಆಯಿಲ್ ಸಿಟಿಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸಲು ನಟ ಸುದೀಪ್ ಇಂದು ಮಧ್ಯಾಹ್ನ ಮೂರು ಗಂಟೆಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಆರ್.ಅನಿಲ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು...
ಕಾಸರಗೋಡು: ಮಾಡ ಪರಿಸರದಲ್ಲಿ ನಿಷೇಧಾಜ್ಞೆ ಜಾರಿ- ಜಿಲ್ಲಾಧಿಕಾರಿ ಆದೇಶ
ಕಾಸರಗೋಡು: ಮಂಜೇಶ್ವರ ಠಾಣಾ ವ್ಯಾಪ್ತಿಯ ಕುಂಜತ್ತೂರು ಮಾಡ ಪರಿಸರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ಮಾಡ ದೇವಸ್ಥಾನ ಸಮೀಪದ ಸ್ಮಶಾನ ಸ್ಥಳ ಹಾಗೂ ರಸ್ತೆಗೆ ಸಂಬಂಧ ಪಟ್ಟಂತೆ ಅಹಿತಕರ ಘಟನೆಗೆ...
ವಿಟ್ಲ: ಮತ್ತೆ ಬಾಕ್ಸೈಟ್ ಲಾರಿಗಳ ಅಟ್ಟಹಾಸ; ಬೈರಿಕಟ್ಟೆಯಲ್ಲಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಬಾಕ್ಸೈಟ್...
ವಿಟ್ಲ: ಕಳೆದ ಹಲವು ಸಮಯಗಳಿಂದ ನೆರೆ ರಾಜ್ಯ ಕೇರಳದಿಂದ ಆಂಧ್ರ ಪ್ರದೇಶಕ್ಕೆ ಬೃಹತ್ ಲಾರಿಗಳಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದು ಜನರನ್ನು ನಿದ್ದೆಗಡೆಸುವಂತಾಗಿದೆ. ಈ ಲಾರಿ ಚಾಲಕರ ಅತಿ ವೇಗ, ನಿರ್ಲಕ್ಷ್ಯದ ಚಾಲನೆಯಿಂದ ಜನರು ಹೈರಾಣ...
ವಿಟ್ಲ ಮುಡ್ನೂರು ಗ್ರಾಮದ ಬೂತ್ ನಂ.78 ರಲ್ಲಿ ‘ನನ್ನ ಬೂತ್, ನಾನು ಅಭ್ಯರ್ಥಿ’ ಅಭಿಯಾನ
ವಿಟ್ಲ : ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿಯೂ 'ನನ್ನ ಬೂತ್, ನಾನು ಅಭ್ಯರ್ಥಿ' ಎಂಬ ವಿಭಿನ್ನ ಪ್ರಯೋಗದ ಕಾರ್ಯಕ್ರಮವು ಮೇ 6ರಂದು ಏಕಕಾಲದಲ್ಲಿ ನಡೆಯಿತು.
ವಿಟ್ಲ ಮುಡ್ನೂರು ಗ್ರಾಮದ...
ಉಳ್ಳಾಲ : ಜುಗಾರಿ ಅಡ್ಡೆಗೆ ದಾಳಿ; 10 ಮಂದಿಯನ್ನು ಬಂಧಿಸಿದ ಪೊಲೀಸರು
ಉಳ್ಳಾಲ : ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು 10 ಮಂದಿಯನ್ನು ಬಂಧಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಡೆದಿದೆ.
ಮಂಜೇಶ್ವರ ನಿವಾಸಿ ಅಶ್ವತ್, ಸುಂಕದಕಟ್ಟೆ ನಿವಾಸಿ...
ಪುತ್ತೂರು ಚುನಾವಣಾ ರಣಕಣಕ್ಕೆ ಯೋಗಿ ಆದಿತ್ಯನಾಥ್ ಎಂಟ್ರಿ
ಬಿಸಿಲನ್ನು ಲೆಕ್ಕಿಸದೆ ಕಾರ್ಯಕರ್ತರ ಜೋಶ್-ಜನಸಾಗರ
ಪುತ್ತೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ಹಿನ್ನಲೆ ಪುತ್ತೂರು ವಿಧಾನ ಸಭಾ ಕ್ಷೇತ್ರ ರಂಗೇರಿದ್ದು , ನಗರದ ಹೊರವಲಯದಲ್ಲಿರುವ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ನಿಂದ ವಾಹನದ ಮೂಲಕ...
ಪುತ್ತೂರು : ಮೇ 8 ಕಾಂಗ್ರೆಸ್ ಮತಯಾಚನೆ ರ್ಯಾಲಿ, ಚಿತ್ರನಟಿ ರಮ್ಯಾ ಭಾಗಿ –...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 5 ಸಾವಿರ ಮೇಲ್ಪಟ್ಟು ಮನೆ ಮನೆ ಭೇಟಿ ಕಾರ್ಯಕ್ರಮ “ನನ್ನ ಬೂತ್ ನಾನು ಅಭ್ಯರ್ಥಿ” ಕಾರ್ಯಕ್ರಮ ನಡೆಯುತ್ತಿದ್ದು, ಮೇ 8 ಕ್ಕೆ ಕಾಂಗ್ರೆಸ್ ಮತಯಾಚನೆ ರ್ಯಾಲಿಯು ಪುತ್ತೂರಿನ...
















