Tag: vtvvitla
ಹಾಡಹಗಲೇ ಗುಂಡಿನ ದಾಳಿ; ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ
ಮಹಾನಗರಪಾಲಿಕೆ ಸದಸ್ಯೆಯ ಪತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದ ವಾರ್ಡ್ ನಂಬರ್ 19ರ ಪಾಲಿಕೆ ಸದಸ್ಯೆ ನಿಶಾತ್ ಹೈದರ್ ನದಾಫ್ ಅವರ ಪತಿ ರೌಡಿಶೀಟರ್ ಹೈದರ್...
3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ
3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 24 ವರ್ಷದ ಆರೋಪಿಯನ್ನು ಬಂಧಿಸಿರುವುದಾಗಿ ಛತ್ತರ್ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಮಿತ್...
ಉಪ್ಪಿನಂಗಡಿ : ಚರ್ಚ್ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ
ಉಪ್ಪಿನಂಗಡಿ : ಶಿರಾಡಿ ಗ್ರಾಮದ ಸೈಂಟ್ ಪೀಟರ್ಸ್ ಮತ್ತು ಸೈಂಟ್ ಪಾಲ್ಸ್ ಜಾಕೋಬೈಟ್ ಸಿರಿಯನ್ ಚರ್ಚ್ಗೆ ನುಗ್ಗಿ ಚಿನ್ನಾಭರಣ ಕಳ್ಳತನ ನಡೆದಿದೆ.
ಚರ್ಚ್ ಕಚೇರಿಗೆ ನುಗ್ಗಿದ ಕಳ್ಳರು ಬೀಗ ಒಡೆದು ಒಳ ಬೀರುವಿನಲ್ಲಿಟ್ಟಿದ್ದ 12...
ಮಂಗಳೂರು: ಗಡಿಪಾರಾಗಿದ್ದ ರೌಡಿಶೀಟರ್ ಚುನಾವಣಾ ಪ್ರಚಾರ ಆರೋಪ; ಮತ್ತೆ ಗಡಿಪಾರು..!
ಬೆಳ್ತಂಗಡಿ: ಚುನಾವಣೆ ಹಿನ್ನಲೆ ಪೊಲೀಸ್ ಇಲಾಖೆ ಗಡಿಪಾರು ಮಾಡಿದ್ದ ರೌಡಿಶೀಟರ್ ಚುನಾವಣಾ ಪ್ರಚಾರ ಮಾಡಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಇದೀಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರೌಡಿಶೀಟರ್ ಆಗಿರುವ ಕೋಡಿಕೆರೆ ಲೋಕೇಶ್ ಯಾನೆ...
ಕುಂದಾಪುರ: ಸ್ನಾನಕ್ಕೆಂದು ನದಿಗೆ ಇಳಿದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ
ಕುಂದಾಪುರದಲ್ಲಿ ಯುವಕನೊಬ್ಬ ಸ್ನಾನಕ್ಕೆಂದು ನದಿಗೆ ಇಳಿದು ನಾಪತ್ತೆಯಾಗಿರುವ ಘಟನೆ ನಿನ್ನೆ ನಡೆದಿದ್ದು ಇಂದು ಬೆಳಿಗ್ಗೆ ಯುವಕನ ಮೃತದೇಹ ನದಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಅಗ್ನಿ ಶಾಮಕದಳದವರು ಮತ್ತು ಮುಳುಗು ತಜ್ಞರ ಸತತ ಹುಡುಕಾಟದ...
ವಿಟ್ಲ-ಉಕ್ಕುಡದಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಮತಯಾಚನೆ
ವಿಟ್ಲ : ಕಾರ್ಮಿಕರ ಹಿತದೃಷ್ಟಿಯಿಂದ ಕೆಲಸ ನಿರ್ವಹಿಸುತ್ತಿರುವ ಬಿಜೆಪಿ ಸರಕಾರ, ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯತೆ ಇದೆ ಎಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಹೇಳಿದರು.
ವಿಟ್ಲ ಹಾಗೂ ಉಕ್ಕುಡದಲ್ಲಿ ನಡೆದ ಮತಯಾಚನೆ...
ಕಡಬ: ಅಕ್ರಮ ಮರಳುಗಾರಿಕೆ ಮೇಲೆ ಪೊಲೀಸ್ ದಾಳಿ; ಪಂಪ್ ಸಹಿತ ಸೊತ್ತುಗಳು ವಶಕ್ಕೆ..!!
ಕಡಬ: ಕಡಬ ತಾಲೂಕಿನ ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಕುಮಾರಧಾರ ನದಿಯಲ್ಲಿ ಡ್ರೆಜ್ಜಿಂಗ್ ಮೂಲಕ ಮರಳುಗಾರಿಕೆಯನ್ನು ಅಕ್ರಮವಾಗಿ ಮಾಡುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ಮಾಡಿ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಕಡಬ ಪೊಲೀಸ್ ಠಾಣಾ...
ಚಳ್ಳಕೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಪರ ಸೂರನಹಳ್ಳಿ ಶ್ರೀನಿವಾಸ ಪ್ರಚಾರ: ಪಿಲ್ಲಹಳ್ಳಿ ಮಾದಿಗರ...
ಚಿತ್ರದುರ್ಗ: ಪಿಲ್ಲಹಳ್ಳಿ ಗ್ರಾಮದ ಮಾದಿಗರ ಜನಾಂಗದ ಕಾಲೋನಿಯಲ್ಲಿ ಬಿಜೆಪಿ ಮಂಡಲದ ತಾಲೂಕು ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆರ್ ಅನಿಲ್ ಕುಮಾರ್...
ಯುವತಿಯನ್ನು ಬರ್ಬರವಾಗಿ ಕೊಲೆಗೈದ ಸ್ನೇಹಿತ..!
ಕೇರಳ : ಸ್ನೇಹಿತನೇ ಗೆಳತಿಯ ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಕಾಡಿನಲ್ಲಿ ಬಿಸಾಕಿರುವ ಘಟನೆ ಕೇರಳದಲ್ಲಿ ನಡೆದಿದೆ.
ಯುವತಿಯನ್ನು ಅಥಿರಾ (26ವ) ಎಂದು ಗುರುತಿಸಲಾಗಿದ್ದು ಹಣಕಾಸಿನ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಘಟನೆಯು ನಡೆದಿದೆ ಎನ್ನಲಾಗಿದ್ದು,...
ಕೌಟುಂಬಿಕ ಕಲಹ; ಪತ್ನಿಯ ಕತ್ತು ಸೀಳಿ ಕೊಂದ ಪತಿ
ಪತಿಯೊಬ್ಬ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಯಲಿಯೂರು ಗೇಟ್ ಬಳಿ ನಡೆದಿದೆ.
ಮನುಜ (30) ಮೃತ ದುರ್ದೈವಿ ಆಗಿದ್ದು, ರಾಮಚಂದ್ರ (38) ಹತ್ಯೆ ಮಾಡಿದ ಆರೋಪಿ ಆಗಿದ್ದಾನೆ. ಮನುಜ ಹಾಗೂ ರಾಮಚಂದ್ರ...
















