Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ : ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ. ಪ್ರವೀಣ್ ಚಂದ್ರ...

ಮೇ.8 ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 8 ರಂದು ಪ್ರಕಟವಾಗುವ ಸಾಧ್ಯತೆಯಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಫಲಿತಾಂಶ ಪ್ರಕಟಗೊಂಡ ನಂತರದಲ್ಲಿ...

ವಿಟ್ಲ : ಎರುಂಬು ಧೂಮಾವತಿ ದೈವದ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್...

ವಿಟ್ಲ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್‍ ರೈ ಎರುಂಬು ಧೂಮಾವತಿ ದೈವದ ಆಶೀರ್ವಾದ ಪಡೆದರು. ಬಳಿಕ ಎರುಂಬು ಪರಿಸರದಲ್ಲಿ ಚುನಾವಣಾ ಪ್ರಚಾರ ನಡೆಸಿ, ಮತ ಯಾಚನೆ ಮಾಡಿದರು. ಪುತ್ತೂರಿನ ಸಮಗ್ರ ಅಭಿವೃದ್ಧಿ ಬಗೆಗೆ...

ಪುತ್ತೂರು : (ಮೇ.6) ಕಾಂಗ್ರೆಸ್‌ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿಯೂ...

ಪುತ್ತೂರು: ಕಾಂಗ್ರೆಸ್‌ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿಯೂ 'ನನ್ನ ಬೂತ್, ನಾನು ಅಭ್ಯರ್ಥಿ' ಎಂಬ ವಿಭಿನ್ನ ಪ್ರಯೋಗದ ಕಾರ್ಯಕ್ರಮ ಮೇ 6ರಂದು ಏಕಕಾಲದಲ್ಲಿ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ...

ಅರುಣ್ ಪುತ್ತಿಲ ಬಿಜೆಪಿಯ ತಾರಾ ಪ್ರಚಾರಕರ ಪೋಟೋ ಬಳಕೆ; ಯೋಗಿಗೆ ಸ್ವಾಗತ ಕೋರದಂತೆ ಬಿಜೆಪಿ...

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪೋಟೋ ಬಳಕೆ ಮಾಡಿ ಅವರಿಗೆ ಸ್ವಾಗತ ಕೋರುವುದು ತಡೆಯಲು ಬಿಜೆಪಿ ಮೂರನೇ ದೂರು...

ಬೈಕ್‌ಗೆ ಲಾರಿ ಡಿಕ್ಕಿ; ಸವಾರ ಮೃತ್ಯು

ವಿಜಯಪುರ : ನಿಯಂತ್ರಣ ತಪ್ಪಿದ ಲಾರಿ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿ ನಡೆದಿದೆ. ಲಾರಿ ಚಾಲಕನ ನಿಯಂತ್ರಣ...

ಬೆಳ್ತಂಗಡಿಯ ಯುವತಿ ಮಸ್ಕತ್‌ನಲ್ಲಿ ಹೃದಯಾಘಾತದಿಂದ ಮೃತ್ಯು

ಬೆಳ್ತಂಗಡಿ:‌ ಯುವತಿಯೋರ್ವರು ಮಸ್ಕತ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಬೆಳ್ತಂಗಡಿಯ ಕಕ್ಕಿಂಜೆ ನೆರಿಯ ಬಲಿಪಾಯಿ ನಿವಾಸಿ ಮೂಸೆಕುಂಞ ಅವರ ಪುತ್ರಿ ನುಸೈಬಾ(30) ಮೃತ ಯುವತಿ. ನುಸೈಬಾಗೆ ಬಿಸಿರೋಡ್ ನಿವಾಸಿ ಶಕೀಬ್ ಜೊತೆ 6 ವರ್ಷಗಳ...

ಪುತ್ತೂರು : ಮೇ 6 ಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತ...

ಪುತ್ತೂರು : ಶ್ರೀ ಮಹಾಲಿಂಗೇಶ್ವರನ ಸನ್ನಿಧಿಗೆ ಗೋರಖ್ ಪುರದ ವೀರ ಸನ್ಯಾಸಿ ಹಿಂದೂ ಹೃದಯ ಸಾಮ್ರಾಟ್ ಸಿಡಿಲ ಸಂತ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ.6ರಂದು ಆಗಮಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಪುತ್ತೂರು...

ವಿಟ್ಲ : ಪಕ್ಷೇತರ ಅಭ್ಯರ್ಥಿ ಆರುಣ್‌ ಕುಮಾರ್‌ ಪುತ್ತಿಲರ ಬೃಹತ್ ರೋಡ್ ಶೋ

ವಿಟ್ಲ : ಪಕ್ಷೇತರ ಅಭ್ಯರ್ಥಿ ಆರುಣ್‌ ಕುಮಾರ್‌ ಪುತ್ತಿಲ ಅವರು ವಿಟ್ಲದಲ್ಲಿ ಬೃಹತ್ ರೋಡ್ ಶೋ ನಡೆಯಿತು. ಮೊದಲಿಗೆ ಅರುಣ್ ಕುಮಾರ್ ಪುತ್ತಿಲ ಅವರು ವಿವಿಧ ಧಾರ್ಮಿಕ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ...

ಕಾಸರಗೋಡು : ಸೈಬರ್ ದಾಳಿಗೆ ಮನನೊಂದು ಯುವತಿ ಆತ್ಮಹತ್ಯೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಆತ್ಮಹತ್ಯೆ

ಕಾಸರಗೋಡು: ಸೈಬರ್ ದಾಳಿಗೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿ ಕಾಸರಗೋಡಿನ ಲಾಡ್ಜ್‌ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೊಟ್ಟಾಯಂ ಕೋದನಲ್ಲೂರಿನ ಅರುಣ್ ವಿದ್ಯಾಧರನ್ (32) ಮೃತಪಟ್ಟ ಯುವಕ. ಈತ...
error: Content is protected !!