Tag: vtvvitla
ನಿಶಾನ್ ಕರಿಂಕ ಸಾಹಿತ್ಯದ ಧನ್ಯಕುಮಾರ್ ಅನಂತಾಡಿ ಗಾಯನದ ‘ಕರಿಂಕದ ಅಪ್ಪೆ’ ತುಳು ಭಕ್ತಿಗೀತೆ ಬಿಡುಗಡೆ
ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ದೇವಿಯನ್ನು ಸ್ತುತಿಸುವ ಕರಿಂಕದ ಅಪ್ಪೆ ತುಳು ಭಕ್ತಿಗೀತೆ ರಕ್ಷಿ ಎಡಿಟರ್ (RAKSHI EDITOR) ಯೂಟ್ಯೂಬ್ ಚಾನೆಲ್ನಲ್ಲಿ ನಿನ್ನೆ ಬಿಡುಗಡೆಗೊಂಡಿದೆ.
ನಿಶಾನ್ ಕರಿಂಕ ಸಾಹಿತ್ಯದಲ್ಲಿ ಮೂಡಿಬಂದ ಈ ಭಕ್ತಿಗೀತೆ...
ಇತಿಹಾಸ ಪ್ರಸಿದ್ಧ ಕೇಪುಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ...
ಇತಿಹಾಸ ಪ್ರಸಿದ್ಧ ಕೇಪುಶ್ರೀ ಉಳ್ಳಾಲ್ತಿ ಸನ್ನಿಧಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
https://youtu.be/eD0xm4EJ580
https://youtu.be/oF9MjalZURI
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ರಾಧಾಕೃಷ್ಣ ಭಕ್ತ ನಿಧನ
ಪುತ್ತೂರು: ಪುತ್ತೂರು ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಅಧ್ಯಕ್ಷರಾಗಿ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಉದ್ಯಮಿ, ಸಂಘಟನಾ ಚತುರ ರಾಧಾಕೃಷ್ಣ ಭಕ್ತ(71ವ) ಮೆ.4ರಂದು ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಇಬ್ಬರು ಪ್ರಮುಖ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಸ್ಟರ್ಮೈಂಡ್ಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಎನ್ಐಎ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೂರಕ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಪ್ರಮುಖ ಆರೋಪಿಗಳಾದ ತುಫೈಲ್ ಎಂ ಎಚ್...
ಗುಂಡು ಹಾರಿಸಿಕೊಂಡು ಪ್ರಾಣಬಿಟ್ಟ ಪೊಲೀಸ್ ಕಾನ್ಸ್ಟೇಬಲ್
ಗುಂಡು ಹಾರಿಸಿಕೊಂಡು ಕಾನ್ಸ್ಟೇಬಲ್ ಒಬ್ಬರು ಸಾವಿಗೆ ಶರಣಾಗಿರುವ ಘಟನೆ ಚಿತ್ತಾಪುರ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ.
ಮೃತ ಪೇದೆಯನ್ನು ಮಲ್ಲಿಕಾರ್ಜುನ (34) ಎಂದು ಗುರುತಿಸಲಾಗಿದೆ.
ಚಿತ್ತಾಪುರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.303 ರೈಫಲ್ನಿಂದ ಗುಂಡು ಹಾರಿಸಿಕೊಂಡು ಕಾನ್ಸ್ಟೆಬಲ್ ಪ್ರಾಣ...
ಕಾಸರಗೋಡು : 9 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನ ಜೊತೆ ಪತ್ತೆ..!
ಕಾಸರಗೋಡು: ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಂಜೇಶ್ವರದ ವಿವಾಹಿತ ಮಹಿಳೆ ಯುವಕನೊಂದಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಪತ್ತೆಯಾಗಿದ್ದಾರೆ.
ಡಿವೈಎಸ್ಪಿ ಪಿ.ಕೆ ಸುಧಾಕರನ್ ನೇತೃತ್ವದ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಜೋಡಿಯನ್ನು ಉತ್ತರಪ್ರದೇಶದಿಂದ ಕಾಸರಗೋಡಿಗೆ ಕರೆ...
ಸುಳ್ಯ: ಕಾಂಗ್ರೇಸ್ ಮುಖಂಡನ ಮನೆಯಿಂದ 20 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷನ ಮನೆಗೆ ಕಳ್ಳರು ನುಗ್ಗಿ ಬರೋಬ್ಬರಿ 20 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದಿರುವುದಾಗಿ ಬಗ್ಗೆ ವರದಿಯಾಗಿದೆ.
ಸಂಶುದ್ದೀನ್ ಕುಟುಂಬ ಮಂಗಳೂರಿಗೆ ಕಾರ್ಯಕ್ರಮಕ್ಕೆಂದು ಹೋಗಿದ್ದು, ರಾತ್ರಿ ವಾಪಾಸ್ ಮನೆಗೆ ಬಂದಾಗ...
ಅಪ್ರಾಪ್ತ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ
ವಿಜಯಪುರ: ಹದಿಹರೆಯದ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿಡಗುಂದಿ ಪಟ್ಟಣದ ಅಂಗಡಗೇರಿ ಎಂಬಲ್ಲಿ ನಡೆದಿದೆ.
ಸಚಿನ್ ಮಾದರ(17) ಮತ್ತು ಸಕ್ಕುಬಾಯಿ ಮಾದರ(15) ಮೃತಪಟ್ಟವರು. ಸಚಿನ್ ಮತ್ತು ಸಕ್ಕುಬಾಯಿ ಮನೆಯಿಂದ ಹೊರಹೋಗುವುದಾಗಿ ತೆರಳಿದ್ದಾರೆ....
ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿ ಮೃತ್ಯು
ಹಿತ್ತಲಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ತ್ರಿಶೂರ್ನ ಮುರಿಚೂರ್ ಪಲ್ಲಿಯಾಮಲಂ ಬಳಿ ನಡೆದಿದೆ.
ಶಮೀರ್ ಅವರ ಪುತ್ರಿ ಆಸಿಯಾ ರೈಹಾನ್ ಎಂಬ ಮಗು ತ್ರಿಶೂರಿನ ಮುರಿಚೂರ್ ಪಲ್ಲಿಯಾಮಲಂ ಬಳಿ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವಿಟ್ಲ ಘಟಕದ ತೃತೀಯ ವರ್ಷದ ವಾರ್ಷಿಕೋತ್ಸವ;...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವಿಟ್ಲ ಘಟಕದ ತೃತೀಯ ವರ್ಷದ ವಾರ್ಷಿಕೋತ್ಸವ ದಿನಾಂಕ 1.5.2023 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿತು.
ಖ್ಯಾತ ಯಕ್ಷಗಾನ ಭಾಗವತರಾಗಿರುವ ಪಟ್ಲ ಸತೀಶ್...
















