Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿ ಮೃತ್ಯು

ಹಿತ್ತಲಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ತ್ರಿಶೂರ್‌ನ ಮುರಿಚೂರ್ ಪಲ್ಲಿಯಾಮಲಂ ಬಳಿ ನಡೆದಿದೆ. ಶಮೀರ್ ಅವರ ಪುತ್ರಿ ಆಸಿಯಾ ರೈಹಾನ್ ಎಂಬ ಮಗು ತ್ರಿಶೂರಿನ ಮುರಿಚೂರ್ ಪಲ್ಲಿಯಾಮಲಂ ಬಳಿ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವಿಟ್ಲ ಘಟಕದ ತೃತೀಯ ವರ್ಷದ ವಾರ್ಷಿಕೋತ್ಸವ;...

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವಿಟ್ಲ ಘಟಕದ ತೃತೀಯ ವರ್ಷದ ವಾರ್ಷಿಕೋತ್ಸವ ದಿನಾಂಕ 1.5.2023 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿತು. ಖ್ಯಾತ ಯಕ್ಷಗಾನ ಭಾಗವತರಾಗಿರುವ ಪಟ್ಲ ಸತೀಶ್...

ಮೇ 9 ಮತ್ತು 10ರಂದು ಕೆಎಸ್‌ಆರ್‌ಟಿಸಿ ಬಸ್ಸು ಕಾರ್ಯಾಚರಣೆಯಲ್ಲಿ ವ್ಯತ್ಯಯ

ಮಂಗಳೂರು: ವಿಧಾನಸಭೆ ಚುನಾವಣೆ ಮೇ 10ರಂದು ನಡೆಯಲಿದ್ದು, ಈ ಸಂಬಂಧ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್ ಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಮೇ 9 ಮತ್ತು 10ರಂದು ನಿಗಮದ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ...

ಕಾರು-ಬೈಕ್ ನಡುವೆ ಡಿಕ್ಕಿ; ಸಹೋದರರಿಬ್ಬರು ಮೃತ್ಯು

ಶಿವಮೊಗ್ಗ : ಸೊರಬ ತಾಲೂಕಿನ ಉಳವಿ ಸಮೀಪ ಅಪಘಾತ ಸಂಭವಿಸಿದ್ದು, ಸಹೋದರರಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಸುಹೇಲ್ (27), ಸಯ್ಯದ್ ಆಫ್ರಿದ್ ಅಲಿಯಾಸ್ ಪಿಂಟು (21) ಮೃತ ದುರ್ದೈವಿಗಳಾಗಿದ್ದಾರೆ. ಸಾಗರದ ರಾಮನಗರದ ನಿವಾಸಿಗಳಾದ ಇಬ್ಬರು...

ಮೇ 22 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಬೆಂಗಳೂರು: ಮೇ 22 ರಿಂದ ಜೂನ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ತಿಳಿಸಿದೆ. ಪರೀಕ್ಷೆ ವೇಳಾಪಟ್ಟಿ ಮೇ 22- ಕನ್ನಡ,...

“ಜೀವನದಲ್ಲಿ 99 ಸಮಸ್ಯೆಗಳಿವೆ ಮತ್ತು ಅವುಗಳಲ್ಲಿ ಒಂದು ಗಂಡನಲ್ಲ”-ಡಿವೋರ್ಸ್ ಸೆಲೆಬ್ರೇಟ್ ಮಾಡಿ ಫೋಟೋಶೂಟ್‌ ಮಾಡಿಸಿದ...

ತಮಿಳಿನ ಖ್ಯಾತ ಕಿರುತೆರೆ ನಟಿ ಶಾಲಿನಿ ಡಿವೋರ್ಸ್ ಫೋಟೋಶೂಟ್ ಕಾರಣದಿಂದಾಗಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದಾರೆ. ಡಿವೋರ್ಸ್ ಸಿಕ್ಕ ಖುಷಿಯನ್ನು ಸೆಲೆಬ್ರೇಟ್ ಮಾಡುತ್ತಿದ್ದಾರೆ. ಪತಿಯೊಂದಿಗಿನ ಫೋಟೋಗಳನ್ನು ಹರಿದು ಹಾಕಿದ ನಟಿ ಕಾಲಿನಿಂದ...

ವಿಟ್ಲ- ಚಂದಳಿಕೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ತೆರೆಯ ಮರೆಯಲ್ಲಿ ನಿಂತು ಭಾಷಣ ತಿರುಚುವ ಕೆಲಸ ಮಾಡಬೇಡಿ ಅಭಿವೃದ್ದಿ ಮಾಡಿದ್ದರೆ ಚರ್ಚೆಗೆ ಬನ್ನಿ; ಬಿಜೆಪಿಗೆ ಅಶೋಕ್ ರೈ ಸವಾಲು ವಿಟ್ಲದ ಚಂದಳಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಚುನಾವಣಾ...

ಬೈಕ್‌ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ; ಸವಾರ ಮೃತ್ಯು

ಬೆಂಗಳೂರು : ಸಿಮೆಂಟ್ ಮಿಕ್ಸರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ದೊಮ್ಮಸಂದ್ರ ಬಳಿ ನಡೆದಿದೆ. ಮೃತನು ಉತ್ತರ ಪ್ರದೇಶ ಮೂಲದ ಕಾರ್ಮಿಕನೆಂದು ತಿಳಿದು ಬಂದಿದ್ದು,...

ಚುನಾವಣಾ ತರಬೇತಿ ಮುಗಿಸಿ ಮನೆಗೆ ಹೋಗುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆ ಅಧಿಕಾರಿಗಳ ತರಬೇತಿ ಮುಗಿಸಿ ಮನೆಗೆ ಹೋಗುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ (54) ಮೃತ ಶಿಕ್ಷಕ. ಧಾರವಾಡ ಜಿಲ್ಲೆಯ...

ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಆಟೋ ರಿಕ್ಷಾ; ಮಹಿಳೆ ಸಜೀವ ದಹನ

ರಸ್ತೆ ವಿಭಜಕ್ಕೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ಬೆಂಕಿಗೆ ಆಹುತಿಯಾಗಿ ಮಹಿಳೆ ಸಜೀವ ದಹನಗೊಂಡ ಆಘಾತಕಾರಿ ಘಟನೆ ಮಹಾರಾಷ್ಟದ ಥಾಣೆಯಲ್ಲಿ ನಡೆದಿದೆ. ಘೋಡ್ಬಂದರ್ ರಸ್ತೆಯ ಗೈಮುಖ್ ಪ್ರದೇಶದಲ್ಲಿ ಆಟೊದಲ್ಲಿ ಮಹಿಳೆ...
error: Content is protected !!