Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಚಿಕ್ಕಮಗಳೂರು : ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

ಚಿಕ್ಕಮಗಳೂರು : ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದೀಪುರದಲ್ಲಿ ನಡೆದಿದೆ. ರವಿ(36) ಶವವಾಗಿ ಪತ್ತೆಯಾದ ವ್ಯಕ್ತಿ. ವಾರದ ಹಿಂದೆ ನಾಪತ್ತೆಯಾಗಿದ್ದು,...

ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ, ಅಶ್ಲೀಲ ಬರಹ ವೈರಲ್‌; ಮನನೊಂದು ಯುವತಿ ಆತ್ಮಹತ್ಯೆ

ಕೊಟ್ಟಾಯಂ: ಸೈಬರ್​ ದಾಳಿಯಿಂದ ಮನನೊಂದು ಯುವತಿಯೊಬ್ಬಳು ಸಾವಿನ ಹಾದಿ ಹಿಡಿದಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಮೃತ ಯುವತಿಯ ಮಾಜಿ ಬಾಯ್​ಫ್ರೆಂಡ್​ ಮೇಲೆ ಪೊಲೀಸರು ಪ್ರಕರಣ...

ಪುತ್ತೂರು: ಅಶೋಕ್‌ ರೈ ದುಡ್ಡು ಮಾಡಲು ರಾಜಕೀಯ ಬಂದಿದಲ್ಲ ಬಡ ಜನರ ಸೇವೆ ಮಾಡಲು...

ಐಟಿ ದಾಳಿ ಬಗ್ಗೆ ಅಶೋಕ್‌ ರೈ ಹೇಳಿದ್ದೇನು..!? ಮೈಸೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸೋದರ ಕೆ. ಸುಬ್ರಹ್ಮಣ್ಯ ರೈ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ...

ಪುತ್ತೂರಿನ ಯುವತಿ ಬೆಂಗಳೂರಿನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

ಪುತ್ತೂರು: ಕೆಯ್ಯೂರಿನ ಯುವತಿಯೋರ್ವರು ಬೆಂಗಳೂರುನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆಯಾಗಿರುವ ಸೋಮಾವತಿ ರೈ ದಂಪತಿಯ ಏಕೈಕ...

ಧರ್ಮಸ್ಥಳ: ಶಾಲೆಯಲ್ಲಿ ಕಳ್ಳತನಕ್ಕೆ ಯತ್ನ; ಖತರ್ನಾಕ್ ಕಳ್ಳರ ಗ್ಯಾಂಗನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು..!!

ಧರ್ಮಸ್ಥಳ: ಶಾಲೆಯೊಂದರಿಂದ ಇನ್ವಾರ್ಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ವೇಳೆ ಕಳ್ಳರನ್ನು ಊರನವರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬಂದಾರಿನಲ್ಲಿ ನಡೆದಿದೆ. ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ರಾತ್ರಿ...

ಪುತ್ತೂರು: ಹಿಂದೂ ಯುವತಿಯ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ತಂಡದಿಂದ ಹಲ್ಲೆ; ದೂರು ದಾಖಲು

ಪುತ್ತೂರು: ಹಿಂದೂ ಯುವತಿಯ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಕೃತಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮರೀಲ್ ಕಾಡುಮನೆ ನಿವಾಸಿ ಮಹಮ್ಮದ್ ಫಾರಿಶ್ (18) ಹಲ್ಲೆಗೊಳಗಾದ...

ಸಂಘಟನೆಯ ಹಿರಿಯ ವ್ಯಕ್ತಿ ನಾರಾಯಣ ರೈ ಜಾರತ್ತಾರುರವರ ಮನೆಗೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ...

ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಸಂಘಟನೆಯ ಹಿರಿಯರಾದ ನಾರಾಯಣ ರೈ ಜಾರತ್ತಾರುರವರ ಮನೆಗೆ ಭೇಟಿ ನೀಡಿ ಆಶೀರ್ವಾದದ ಜೊತೆಗೆ ಮಾರ್ಗದರ್ಶನ ಪಡೆದು ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ...

ಮೇ.8 ಕ್ಕೆ ಚಿತ್ರನಟಿ ರಮ್ಯಾ ಪುತ್ತೂರಿಗೆ

ಪುತ್ತೂರು: ಮೇ.8 ರಂದು ಪುತ್ತೂರು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ರೋಡ್ ಶೋ ರ್‍ಯಾಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಚಿತ್ರ ನಟಿ ರಮ್ಯಾ ರವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ...

ಪುತ್ತೂರು: ಶನಿ ಪೂಜೆಯಲ್ಲಿ ಅವರ ಶನಿ ಬಿಡಿಸಿದ್ದೇವೆ- ಅರುಣ್ ಪುತ್ತಿಲ ವಿರುದ್ದ ಡಿ.ವಿ. ಸದಾನಂದ...

ಪುತ್ತೂರು ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್‌ ಕ್ಷೇತ್ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ 130ರಲ್ಲಿ ಒಂದು ಸೀಟು ಕಡಿಮೆ ಆಗುವುದಿಲ್ಲ, ಇದರಲ್ಲಿ ಪುತ್ತೂರು ಕೂಡಾ ಸೇರಿದೆ ಎಂದು ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ...

ಡಿ.ಕೆ.ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಬಡಿದ ರಣಹದ್ದು; ವಿಂಡೋ ಗ್ಲಾಸ್ ಪುಡಿಪುಡಿ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಟೇಕಾಫ್ ಆಗುವ ವೇಳೆ ರಣಹದ್ದು ಡಿಕ್ಕಿಯಾಗಿದೆ. ಪರಿಣಾಮ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದೆ. ಕೂಡಲೇ ಪೈಲಟ್ ಹೆಲಿಕಾಪ್ಟರ್​ನ್ನು ಭೂಸ್ಪರ್ಶ ಮಾಡಿದ್ದು, ಭಾರೀ...
error: Content is protected !!