Tag: vtvvitla
ಉಪ್ಪಿನಂಗಡಿ: ಕಾರಲ್ಲಿ ಬಂದ ಅಪರಿಚಿತರಿಂದ ಆಟೋ ಚಾಲಕನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು
ಉಪ್ಪಿನಂಗಡಿ: ಓವರ್ ಟೇಕ್ ಮಾಡುವ ವಿಚಾರದಲ್ಲಿ ಜಗಳ ನಡೆದು ಆಟೋ ರಿಕ್ಷಾ ಚಾಲಕ ಮೇಲೆ ಕೇರಳ ನೋಂದವಣೆಯ ಕಾರೊಂದರಲ್ಲಿ ಬಂದ ತಂಡ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕಡಬ ತಾಲೂಕು...
ಪತಿಯ ಹಿಂಸೆ ತಾಳಲಾರದೆ ತಾಯಿ, ಮಗಳು ಕೆರೆಗೆ ಬಿದ್ದು ಆತ್ಮಹತ್ಯೆ
ಪತಿಯ ಕಿರುಕುಳ ತಾಳಲಾರದೇ ಹತ್ತು ವರ್ಷದ ಮಗಳ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಕ್ಯಾತಗಾನಕೆರೆ ಗ್ರಾಮದಲ್ಲಿ ನಡೆದಿದೆ.
ಚೌಡಕ್ಕ ಮತ್ತು ಅವರ ಹತ್ತು ವರ್ಷದ ಮಗಳು...
ಕೇರಳ : ಮಾವಿನ ಹಣ್ಣನ್ನು ಕದ್ದ ಪೊಲೀಸ್ ಅಧಿಕಾರಿ ಸೇವೆಯಿಂದ ವಜಾ
ಕೇರಳ : ಮಾವಿನ ಹಣ್ಣಿನ ಬಾಕ್ಸ್ ಕದ್ದ ಕೇರಳದ ಪೋಲೀಸ್ ಗೆ ಸೇವೆಯಿಂದ ವಜಾ ಮಾಡಲಾಗಿದೆ.
ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರು ಅಂಗಡಿಯೊಂದರಿಂದ 10 ಕೆಜಿ ಮಾವಿನ ಹಣ್ಣಿನ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಸುದ್ದಿ...
ಪತ್ನಿಯನ್ನು ಬಸ್ಸು ಹತ್ತಿಸಿ ಬೈಕ್ನಲ್ಲಿ ಬರುತ್ತೇನೆಂದು ಹೇಳಿದ ವ್ಯಕ್ತಿ ಶವವಾಗಿ ಪತ್ತೆ..!!
ಕೊಟ್ಟಿಗೆಹಾರ: ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ.
ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್...
ಲಿಫ್ಟ್ಗೆ ಸಿಲುಕಿ ಯುವಕ ಸಾವು
ಬೆಂಗಳೂರು : ಲಿಫ್ಟ್ಗೆ ಸಿಲುಕಿ ಉತ್ತರಪ್ರದೇಶದ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇಲ್ಲಿನ ಜೆ.ಸಿ ರಸ್ತೆಯ ಭರತ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಯು.ಪಿ ಮೂಲದ ವಿಕಾಸ್ (26) ಸಾವನ್ನಪ್ಪಿದ್ದಾರೆ. ಆಟೋಮೊಬೈಲ್ನಲ್ಲಿ...
2023-24ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2023-24ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್...
ಪುತ್ತೂರು ನಗರ ಕಾಂಗ್ರೇಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ ನೇಮಕ
ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ನಗರ ಕಾಂಗ್ರೇಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ ನೇಮಕಗೊಂಡಿದ್ದಾರೆ.
ಪುತ್ತೂರು ಬ್ಲಾಕ್ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ...
ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನ; ಓರ್ವ ವಿದ್ಯಾರ್ಥಿನಿ ಮೃತ್ಯು, ಇನ್ನೋರ್ವಳ ಸ್ಥಿತಿ...
ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಗೆಳತಿಯ ಸಾವಿನ ಸುದ್ದಿ ತಿಳಿದು ಅನುತ್ತೀರ್ಣಳಾಗಿದ್ದ ಮತ್ತೋರ್ವ ವಿದ್ಯಾರ್ಥಿನಿಯು ವಿಷಸೇವಿಸಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ...
ಬೆಳ್ತಂಗಡಿ : ಅಕ್ರಮ ಗಾಂಜಾ ಮಾರಾಟ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಸರಕಾರಿ ಪ್ರೌಢಶಾಲೆಯ ಬಳಿ ಗಾಂಜಾ ಸೇವಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಎ.26ರಂದು ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ ಸರ್ಕಾರಿ ಪ್ರೌಡ ಶಾಲೆಯ ಹತ್ತಿರ ಎಸ್.ಐ. ಹರೀಶ್...
ಎ.29ರಂದು ವಿಟ್ಲಕ್ಕೆ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ ಭೇಟಿ; ಬೃಹತ್ ರೋಡ್ ಶೋ
ವಿಟ್ಲ: ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪರವಾಗಿ ಮತ ಪ್ರಚಾರಕ್ಕೆ ಮಾಜಿ ಪೊಲೀಸ್ ಅಧಿಕಾರಿ, ಭಾರತೀಯ ಜನತಾ ಪಕ್ಷದ ತಮಿಳುನಾಡು ರಾಜ್ಯ ಘಟಕದ ರಾಜ್ಯಾಧ್ಯಕ್ಷ ಅಣ್ಣಾಮಲೈ...
















