Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಕೃಷ್ಣನಗರ ಗೇರು ಸಂಸ್ಕರಣಾ ಘಟಕದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರಿಂದ ಮತಯಾಚನೆ

ಪುತ್ತೂರು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೃಷ್ಣನಗರ ಗೇರು ಸಂಸ್ಕರಣಾ ಘಟಕದಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಗೇರು ಸಂಸ್ಕರಣಾ ಘಟಕದ ಸಿಬ್ಬಂದಿಗಳು, ಪಕ್ಷದ ಹಿರಿಯ ಮುಖಂಡರು,...

ಪುತ್ತೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿಯ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ಅಪ್ರಾಪ್ತೆಯನ್ನು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿ ಆಕೆಯನ್ನು ಪುಸಲಾಯಿಸಿ ಅಂಗನವಾಡಿ ಶಾಲೆಯ ವರಾಂಡಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಬಗ್ಗೆ ಅಪ್ರಾಪ್ತೆಯೋರ್ವಳು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ...

ಮೂರನೇ ಬಾರಿಗೆ 15 ವರ್ಷದ ಬಾಲಕನೊಂದಿಗೆ ಓಡಿ ಹೋಗಿದ್ದ ಬಾಲಕಿ; ತಮಿಳುನಾಡಿನಲ್ಲಿ ಪತ್ತೆ

ಕೇರಳ : ಮೂರನೇ ಬಾರಿಗೆ 15 ವರ್ಷದ ಬಾಲಕನೊಂದಿಗೆ ಓಡಿ ಹೋಗಿದ್ದ ಮೂಲಮಟ್ಟಂ ಮೂಲದ 14 ವರ್ಷದ ಬಾಲಕಿ ತಮಿಳುನಾಡಿನಲ್ಲಿ ಪತ್ತೆಯಾಗಿದ್ದಾಳೆ. ಪೊಲೀಸರು ಬಾಲಕಿ ಮತ್ತು ಬಾಲಕನನ್ನು ಪಾಂಡಿಚೇರಿ ಬಳಿ ಪತ್ತೆ ಮಾಡಿದರು. ಹುಡುಗಿ...

ದ.ಕ.ಜಿಲ್ಲೆಯ 72 ಅಭ್ಯರ್ಥಿಗಳ ಪೈಕಿ 12 ಮಂದಿ ನಾಮಪತ್ರ ವಾಪಸ್

ಮಂಗಳೂರು: ದ.ಕ.ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಿದ್ದ 72 ಅಭ್ಯರ್ಥಿಗಳ ಪೈಕಿ 12 ಮಂದಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮವಾಗಿ 60 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ....

ಕಾಸರಗೋಡು : ರೈಲಿನಿಂದ ಬಿದ್ದು ಯುವಕ ಮೃತ್ಯು

ಕಾಸರಗೋಡು : ರೈಲಿನಿಂದ ಬಿದ್ದು ಪಾಲಕ್ಕಾಡ್ ಮೂಲದ ಯುವಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಪಾಲಕ್ಕಾಡ್ ಮೂಲದ ಸಬೀರ್ (32) ಮೃತ ವ್ಯಕ್ತಿ. ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಪೆರಿಂಗಡಿಯಲ್ಲಿ ಮೃತದೇಹ ಪತ್ತೆಯಾಗಿದೆ.ಸಬೀರ್ ತನ್ನ...

ಉಳ್ಳಾಲ: ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ತಂದೆ ನೀರುಪಾಲು; ಮಗನ ರಕ್ಷಣೆ

ಉಳ್ಳಾಲ: ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನೀರು ಪಾಲಾಗಿದ್ದು , ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದ ವ್ಯಕ್ತಿ. ಖಾಲಿದ್ ಅವರು...

ಮಂಗಳೂರು : 7 ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ..!

ಮಂಗಳೂರು: ನಗರ ಹೊರವಲಯದ ಉಳ್ಳಾಲದಲ್ಲಿ ವಾಸವಾಗಿದ್ದ ಬಿಹಾರ ಮೂಲದ ಮಹಿಳೆ ತನ್ನ 7 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಪಿಂಕಿ ದೇವಿ (36 ವರ್ಷ) ಹಾಗೂ...

ಸೌದಿ ಅರೇಬಿಯಾದ ರಿಯಾದ್‌ ಕಾರು ಅಪಘಾತ; ಕೇರಳ ಮೂಲದ ಮಗು ಮತ್ತು ತಾಯಿ ದಾರುಣ...

ರಿಯಾದ್ : ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಕೇರಳ ಮೂಲದ ಮಗು ಮತ್ತು ತಾಯಿ ದಾರುಣ ಅಂತ್ಯ ಕಂಡಿದ್ದಾರೆ. ಮೃತರನ್ನು ಮಲಪ್ಪುರಂ ಜಿಲ್ಲೆಯ ಮುಂಡಿಯಂಕಾವ್‌ನ ಉಲ್ಲಂ ಉತ್ತರದಲ್ಲಿರುವ ಚೆರಚನ್ ಮನೆಯ...

ಮಂಗಳೂರು: ಅಪರಿಚಿತ ವ್ಯಕ್ತಿಯ ಶವ ಪತ್ತೆ..! ಗುರುತು ಪತ್ತೆಹಚ್ಚುವಂತೆ ಮನವಿ

ಮಂಗಳೂರು: ರೈಲ್ವೇ ಹಳಿಯ ಪಕ್ಕದಲ್ಲೇ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ. ಪಣಂಬೂರಿನ ಬೀಚ್‌ ರೋಡ್‌ ಲೆವೆಲ್‌ ಕ್ರಾಸ್‌ನಿಂದ ಎಂಸಿಎಫ್‌ಗೆ ಹೋಗುವ ರೈಲ್ವೇ ಹಳಿಯ ಎನ್‌ಎಂಪಿಟಿ ಕಂಪೌಂಡ್‌ಗೆ ತಾಗಿಕೊಂಡು ಅಪರಿಚಿತ ವ್ಯಕ್ತಿಯ...

ಪುತ್ತೂರು: ತಿಂಗಳಾಡಿ ಗಾಂಧಿ ನಗರದ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಆಶಾತಿಮ್ಮಪ್ಪ...

ಪುತ್ತೂರು: ತಿಂಗಳಾಡಿ ಗಾಂಧಿ ನಗರದಲ್ಲಿರುವ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಿಂಗಳಾಡಿ ಪ್ರದೇಶದಲ್ಲಿ...
error: Content is protected !!