Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನರಿಮೊಗರು ಪ್ರದೇಶದಲ್ಲಿ ಚುನಾವಣಾ ಪ್ರಚಾರ...

ಪುತ್ತೂರು ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನರಿಮೊಗರು ಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಯ...

ಸುಳ್ಯ : ಕೊಲ್ಲಮೊಗ್ರದ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ

ಸುಳ್ಯ : ಕೊಲ್ಲಮೊಗ್ರ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಮಾ.24 ರಂದು ನಡೆದಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ವಿಮಲಾಕ್ಷಿ ದಂಪತಿ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ.ಎ.24 ರ ಬೆಳಿಗ್ಗೆ...

ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೇಸ್ ಅಭ್ಯರ್ಥಿ...

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಿಡ್ಪಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಶ್ರೀ ಶಾಂತದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ...

ಪುತ್ತೂರು : (ಏ.25) ಸುಳ್ಯ, ಪುತ್ತೂರು, ಬೆಳ್ತಂಗಡಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ

ಪುತ್ತೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏ.24 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಏ.25 ರಂದು ಸುಳ್ಯ, ಪುತ್ತೂರು, ಬೆಳ್ತಂಗಡಿಗೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪುತ್ತೂರು: ಬಜರಂಗದಳ ಬೊಳುವಾರು ಘಟಕದ ಸಂಚಾಲಕ ನವೀನ್ ನಿಧನ

ಪುತ್ತೂರು: ಬಜರಂಗದಳ ಬೊಳುವಾರು ಘಟಕದ ಸಂಚಾಲಕರಾಗಿದ್ದ ನವೀನ್ (32)ರವರು ಅನಾರೋಗ್ಯದಿಂದಾಗಿ ನಿಧನರಾದರು. ಮೂಲತಃ ಕಲ್ಲೇರಿಯವರಾಗಿರುವ ನವೀನ್‌ ಉದ್ಯೋಗದಲ್ಲಿದ್ದು, ಪುತ್ತೂರಿನಲ್ಲಿ ವಾಸ್ತವ್ಯ ಹೊಂದಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ...

ಕಾಸರಗೋಡು : ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು; ಮೂವರು ಮೃತ್ಯು

ಕಾಸರಗೋಡು : ಕಾರು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮ ಕಾಸರಗೋಡಿನ ವಿದ್ಯಾರ್ಥಿನಿ ಸೇರಿದಂತೆ ಮೂವರು ಮೃತ ಪಟ್ಟ ಘಟನೆ ವಯನಾಡ್ ಕಲ್ಪಟ್ಟ ಸಮೀಪ ನಡೆದಿದೆ. ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ....

ಕುಂದಾಪುರ: ಸರಣಿ ಅಪಘಾತ; ಓರ್ವ ಮೃತ್ಯು

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕುಂಭಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಎದುರುಗಡೆ ಜೀಪು, ಸ್ಕೂಟಿ ಬೈಕ್ ಹಾಗೂ ಸೈಕಲ್ ನಡುವೆ ಸರಣಿ ಅಪಘಾತದಿಂದ ಸ್ಕೂಟಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ತೆಕ್ಕಟೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ; ದೂರು ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರ ಮೊಬೈಲ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದ್ದು ಈ ಬಗ್ಗೆ ಬಂದರು ಠಾಣೆಯಲ್ಲಿ...

ಬೆಳ್ತಂಗಡಿ: ಬೆಳ್ಳಂಬೆಳಗ್ಗೆ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ ಅವರಿಗೆ ಶಾಕ್‌ ಕೊಟ್ಟ...

ಬೆಳ್ತಂಗಡಿ: ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರವರ ಮೂರು ಸ್ಥಳಗಳಿಗೆ ಇಂದು ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ,...

ಉಡುಪಿ: ಕಪ್ಪೆ ಚಿಪ್ಪು ಹೆಕ್ಕಲು ಹೋದಾಗ ದುರಂತ; ದೋಣಿ ಮಗುಚಿ ಮೂವರು ಮೃತ್ಯು –...

ಉಡುಪಿ: ಕಪ್ಪೆ ಚಿಪ್ಪು ಹೆಕ್ಕಲು ಹೋಗಿ ನಾಲ್ವರು ನೀರುಪಾಲಾದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಈ ಪೈಕಿ ಮೂವರು ಮೃತಪಟ್ಟಿದ್ದಾಗಿ ತಿಳಿದುಬಂದಿದೆ. ಇಬಾಜ್, ಫಜಾನ್, ಸೂಫಾನ್ ಫರ್ಹಾನ್‌ ಮೃತಪಟ್ಟಿದ್ದಾರೆ. ಮತ್ತೊಬ್ಬ ನಾಪತ್ತೆಯಾಗಿದ್ದು, ಆತನ ಪತ್ತೆಗೆ...
error: Content is protected !!