Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿದ್ಯಾರ್ಥಿಯೋರ್ವ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!!

ಕಲಬುರಗಿ: ಜೇವರ್ಗಿ ಪಟ್ಟಣದಲ್ಲಿನ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸಿದ್ದುಪ್ರಸಾದ್ ಶಹಾಪುರ (23) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಜೇವರ್ಗಿ ತಾಲೂಕಿನ ಬೀರಾಳ...

ಸುಳ್ಯ: ಅನಾರೋಗ್ಯದಿಂದ ಮೂರು ವರ್ಷದ ಕಂದಮ್ಮ ಮೃತ್ಯು..!!

ಸುಳ್ಯ: ಅನಾರೋಗ್ಯದಿಂದ ಮೂರು ವರ್ಷದ ಪುಟ್ಟ ಕಂದಮ್ಮ ಆಸ್ಪತ್ರೆಯಲ್ಲಿ ಅಸುನೀಗಿದ ಘಟನೆ ಸಂಭವಿಸಿದೆ. ಮೃತಪಟ್ಟ ಕಂದಮ್ಮನನ್ನು ಸುಳ್ಯ ಬೋರುಗುಡ್ಡೆ ನಿವಾಸಿ ಮುನಾಫರ್ ಶಾ ಮಗಳು ಆಯಿಷಾ ಮಿಝಾ(3) ಎಂದು ಗುರುತಿಸಲಾಗಿದೆ. ಹೃದಯ ಸಂಬಂಧಿತ ಅನಾರೋಗ್ಯದಿಂದ ಬೆಂಗಳೂರು...

ಪುತ್ತೂರಿಗೆ ಭೇಟಿ ನೀಡಿದ AICC ವೀಕ್ಷಕರು

ಪುತ್ತೂರು: ಮೇ 10ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅನುಸರಿಸಬೇಕಾದ ಕಾರ್ಯ ತಂತ್ರಗಳ ಬಗ್ಗೆ, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ದರ್ಜೆಯಲ್ಲಿರುವ ಚುನಾವಣಾ ಕಚೇರಿಯಲ್ಲಿ ಮಾತುಕತೆ ನಡೆಯಿತು. AICCಯಿಂದ ವೀಕ್ಷಕರಾಗಿ...

ಪುತ್ತೂರು: “ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲವೆಂದು” ಅಪಪ್ರಚಾರ ಆರಂಭವಾಗಿದೆ ಅದನ್ನೆಲ್ಲಾ ಕಿವಿಗೊಡಬೇಡಿ- ಅರುಣ್‌ ಕುಮಾರ್‌...

ಪುತ್ತೂರು: "ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲವೆಂದು" ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ತಿಳಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ನಾಮಪತ್ರ ಹಿಂಪಡೆಯಲಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದ್ದು, ನಮ್ಮ ಸ್ಪರ್ಧೆಯಲ್ಲಿ ಸಂದೇಹ ಬೇಡ. ಅಪಪ್ರಚಾರ ಆರಂಭವಾಗಿದೆ...

ಮಂಗಳೂರು: ಹಬ್ಬದ ಸಂಭ್ರಮದಲ್ಲಿದ್ದ ಬಾಲಕ ಅಪಘಾತಕ್ಕೆ ಬಲಿ..!!

ಮಂಗಳೂರು: ಸ್ಕೂಟಿ ಅಪಘಾತಕ್ಕೀಡಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ಸುರತ್ಕಲ್‌ನ ಸೂರಿಂಜೆಯ ಕೋಟೆ ಎಂಬಲ್ಲಿ ನಡೆದಿದೆ. ಸೂರಿಂಜೆ ಕೋಟೆ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಎಂಬವರ ಪುತ್ರ ಮಹಮ್ಮದ್ ಸೈಫ್ (13) ಮೃತಪಟ್ಟ ಬಾಲಕ. ಈದುಲ್ ಫಿತ್ರ್...

ಬಂಟ್ವಾಳ: ಬೆಂಗಳೂರಿಗೆ ಹೊರಟ ಯುವಕನ ಮೃತದೇಹ ಪಣಂಬೂರಿನಲ್ಲಿ ಪತ್ತೆ

ಬಂಟ್ವಾಳ: ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್(25) ಮೃತಪಟ್ಟ ಯುವಕ. ‌ ಮಂಗಳೂರಿನ...

ವಿಟ್ಲ: ಶುಭಾರಂಭಗೊಂಡ ಹೋಟೆಲ್‌ ಯನ್ಷ್

ವಿಟ್ಲ: ಗೌರೀಶ್ ಶೆಟ್ಟಿ ಮಾಲಕತ್ವದ ಹೋಟೆಲ್‌ ಯನ್ಷ್ ಅನಂತಾಡಿ ಕರಿಂಕದ ಅಮ್ಮ ಕಾಂಪ್ಲೆಕ್ಸ್‌ನಲ್ಲಿ ಇಂದು ಶುಭಾರಂಭಗೊಂಡಿತ್ತು. ಈ ಸಂದರ್ಭದಲ್ಲಿ ಹೊಟೇಲ್‌ ಮಾಲಕ ಗೌರೀಶ್ ಶೆಟ್ಟಿ ಮತ್ತು ಕುಟುಂಬಸ್ಥರರು ಉಪಸ್ಥಿತರಿದ್ದರು. ಹೊಟೇಲ್‌ನಲ್ಲಿ ಯನ್ಷ್‌ನಲ್ಲಿ ಚಾ, ಕಾಫಿ,...

ಬೆಳ್ತಂಗಡಿ: ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ..!!

ಬೆಳ್ತಂಗಡಿ: ನವ ವಿವಾಹಿತೆ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ(27) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕೌಶಲ್ಯ ಅವರು...

ಕನ್ನಡ ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ..!!

ಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಟ, ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಗ್ನಿಸಾಕ್ಷಿ ಸೀರಿಯಲ್‌ ಖ್ಯಾತಿಯ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಎಪ್ರಿಲ್ 22 ನೆಲಮಂಗಲದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ...

ವಿಟ್ಲ: (ಎ.24) ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಮರ್ಪಣ್ ವಿಟ್ಲ ವತಿಯಿಂದ “ವಿಶೇಷ ವಸಂತ ಪೂಜೆ”

ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಪಂಚಲಿಂಗೇಶ್ವರ ದೇವರಿಗೆ ಸಮರ್ಪಣ್ ವಿಟ್ಲ ವತಿಯಿಂದ ಏ.24ರಂದು ಸಂಜೆ 7.00 ಗಂಟೆಗೆ "ವಿಶೇಷ ವಸಂತ ಪೂಜೆ" ನಡೆಯಲಿದೆ. ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ...
error: Content is protected !!