Tag: vtvvitla
ಮಂಗಳೂರು: ಕುಟುಂಬ ಸಮೇತ ಕಟೀಲಿಗೆ ಶಿಲ್ಪಾ ಶೆಟ್ಟಿ ಭೇಟಿ; ಹೆಣ್ಣು ಮಗುವಿಗಾಗಿ ಹರಕೆ ಹೊತ್ತಿದ್ದ...
ಮಂಗಳೂರು: ಖ್ಯಾತ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಶನಿವಾರ ಸಂಜೆ ಭೇಟಿ ನೀಡಿದರು.
ದೇವಳದ ವತಿಯಿಂದ ಶಿಲ್ಪಾ ಶೆಟ್ಟಿ ಕುಟುಂಬವನ್ನು ಬರಮಾಡಿಕೊಂಡು ಗೌರವಿಸಲಾಯಿತು. ದೇವರ ಶೇಷ ವಸ್ತ್ರ ಪ್ರಸಾದ...
ಬೆಳ್ತಂಗಡಿ: ದ್ವಿಚಕ್ರ ವಾಹನ-ಕಾರು ಡಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು..!!
ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಲೇರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಬೆಳ್ತಂಗಡಿ ತಾಲೂಕು ಕಲೆಂಜಿಬೈಲು ನಿವಾಸಿ ಜಫರ್ ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತದೇಹವನ್ನು...
ಅತೀಕ್ ಹತ್ಯೆಯ ದ್ವೇಷ ತೀರಿಸಿಕೊಳ್ಳಲು ಭಾರತದ ಮೇಲೆ ದಾಳಿ ನಡೆಸ್ತೇವೆ: ಅಲ್ ಖೈದಾ
ನವದೆಹಲಿ: ಗ್ಯಾಂಗ್ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಆಶ್ರಫ್ ಹತ್ಯೆಯ ಸೇಡನ್ನು ತೀರಿಸಿಕೊಳ್ಳಲು ಭಾರತದ ಮೇಲೆ ದಾಳಿ ನಡೆಸುವುದಾಗಿ ಅಲ್ ಖೈದಾ ಬೆದರಿಕೆ ಹಾಕಿದೆ.
ಅಲ್ ಖೈದಾ ಉಗ್ರ ಸಂಘಟನೆಯು...
ಕಾಸರಗೋಡು: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಬಸ್ ಚಾಲಕ ಅರೆಸ್ಟ್
ಕಾಸರಗೋಡು: ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಟತುಕ್ಕ ಎಂಬಲ್ಲಿನ ವಿದ್ಯಾರ್ಥಿನಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಳು. ಬೆಡಕಂ...
ಪುತ್ತೂರು: ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ; ಬಾಲಕಿಗೆ ಗಾಯ
ಪುತ್ತೂರು: ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕಾರು ಬಾಲಕಿಗೆ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ನಡೆದಿದೆ.
ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಸಹಿತ ಕಾರ್ಯಕರ್ತರು ಜಿಡೆಕಲ್ಲು ಕಡೆಯಿಂದ ಚುನಾವಣಾ ಪ್ರಚಾರ ನಡೆಸಿ ಬರುತ್ತಿದ್ದ...
ಬೆಳ್ತಂಗಡಿ : ಡಿಕೆಶಿ ಆಗಮಿಸಿದ ಹೆಲಿಕಾಪ್ಟರ್ ದಿಢೀರ್ ತಪಾಸಣೆ; ಚುನಾವಣಾಧಿಕಾರಿಗಳ ಜತೆ ಪೈಲೆಟ್ ಮಾತಿನ...
ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಧರ್ಮಸ್ಥಳಕ್ಕೆ ಪ್ರವಾಸ ಕೈಗೊಂಡಿದ್ದು, ಹೆಲಿಪ್ಯಾಡ್ ನಲ್ಲಿ ಕುಟುಂಬ ಸಮೇತ ಬಂದಿಳಿದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅಧಿಕಾರಿಗಳು ರಾಜಕಾರಣಿಗಳ ಚಲನವಲನಗಳ ಮೇಲೆ...
ವಿಟ್ಲ : ಇಂದು (ಎ.22) ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರದಲ್ಲಿ “ಮಕ್ಕಳ ಮಾಯಾಲೋಕದಲ್ಲಿ ಮಕ್ಕಳ...
ವಿಟ್ಲ : ಆರ್.ಕೆ.ಆರ್ಟ್ಸ್ ಚಿಣ್ಣರ ಮನೆ(ರಿ), ವಿಟ್ಲ ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಕ್ಕಳ ಮಾಯಾಲೋಕದಲ್ಲಿ ಮಕ್ಕಳ ಮಾರುಕಟ್ಟೆ ಎ.22ರ ಶನಿವಾರ ಸಂಜೆ ಗಂಟೆ 4ರಿಂದ ನಡೆಯಲಿದೆ.
ಮಕ್ಕಳು ನಡೆಸುವ ಈ ಮಾರುಕಟ್ಟೆಯಲ್ಲಿ ಹೆಚ್ಚಿನ...
ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ನಿಂದ ತಡೆಯಾಜ್ಞೆ...
ಮಂಗಳೂರು: ಕರಾವಳಿಯ ಬಿಜೆಪಿ ಮುಖಂಡರು, ಶಾಸಕರು ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಗೆ ಮನವಿ ಸಲ್ಲಿಸಿರುವ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ವಿಧಾನ...
ವಿಟ್ಲ: ಮಾಜಿ ಪಟ್ಟಣ ಪಂಚಾಯತ್ ಸದಸ್ಯನಿಂದ ಮಹಿಳೆಗೆ ಕಿರುಕುಳ; ಮಹಿಳೆಯ ಪತಿಯಿಂದ ಧರ್ಮದೇಟು ತಿಂದ...
ವಿಟ್ಲ: ಮಹಿಳೆಯೋರ್ವರಿಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಪಟ್ಟಣ ಪಂಚಾಯತ್ ಸದಸ್ಯಯೋರ್ವರಿಗೆ ಸಾರ್ವಜನಿಕರ ಎದುರಲ್ಲೇ ಗೂಸಾ ನೀಡಿದ ಘಟನೆ ನಡೆದಿದೆ.
ಮಾಜಿ ಪಟ್ಟಣ ಪಂಚಾಯತ್ ಸದಸ್ಯ ಶ್ರೀಕೃಷ್ಣ ಪುತ್ತೂರು ಮೂಲದ ಮಹಿಳೆಗೆ...
ಮೇ ಎರಡನೇ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ
ಬೆಂಗಳೂರು: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಆರಂಭವಾಗಿದ್ದು, ಪರೀಕ್ಷಾ ಫಲಿತಾಂಶ ಮೇ ಎರಡನೇ ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ...
















