Tag: vtvvitla
ಮರಕ್ಕೆ ಕಾರು ಢಿಕ್ಕಿ; ದಂಪತಿ ಮೃತ್ಯು , ಮಕ್ಕಳಿಬ್ಬರು ಗಂಭೀರ
ಚಿಕ್ಕಮಗಳೂರು: ಮರಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೆಟ್ಟದತಾವರಕೆರೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶ್ರೀನಿವಾಸ್ ಹಾಗೂ ಪತ್ನಿ...
ಬೆಳ್ತಂಗಡಿ: ಅವಳಿ ಸಹೋದರಿಯರು ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ ಪಡೆದು ವಿಶಿಷ್ಟ ಸಾಧನೆ
ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ (ಶೇಕಡಾ 99%) ಅಂಕ ಪಡೆದು ವಿಶೇಷ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ.
ಉಮೇಶ್ ಗೌಡ ಪಿ ಹೆಚ್ ಮತ್ತು ಗೀತಾ ದಂಪತಿಗಳ...
ಸುಳ್ಯ : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮಗಳು
ಸುಳ್ಯ : ತಾಯಿ ಮತ್ತು ಮಗಳು ಒಟ್ಟಿಗೆ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸುಳ್ಯದಲ್ಲಿ ಸಾಕ್ಷಿಯಾಗಿದೆ.
ಸುಳ್ಯ ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ...
ಬಂಟ್ವಾಳ: 8 ನಾಮಪತ್ರಗಳ ಪೈಕಿ ಎರಡು ತಿರಸ್ಕೃತ
ಬಂಟ್ವಾಳ: 2023ರ ವಿಧಾನ ಸಭಾ ಚುನಾವಣಾ ನಾಮಪತ್ರ ಪರಿಶೀಲನೆ ವೇಳೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಿಂದ ಸಲ್ಲಿಸಲಾಗಿದ್ದ ಒಟ್ಟು 8 ನಾಮಪತ್ರಗಳ ಪೈಕಿ ಎರಡು ನಾಮಪತ್ರಗಳು ಕೆಲವೊಂದು ಬಲವಾದ ಕಾರಣಗಳಿಗಾಗಿ ತಿರಸ್ಕೃತಗೊಂಡಿದ್ದು, ನಿಯಮ...
ಪುತ್ತೂರು: ಅಶೋಕ್ ಕುಮಾರ್ ರೈ ಚುನಾವಣಾ ಏಜೆಂಟರಾಗಿ ನ್ಯಾಯವಾದಿ ಭಾಸ್ಕರ ಗೌಡ ಕೊಡಿಂಬಾಳ ನೇಮಕ
ಪುತ್ತೂರು: ಕಾಂಗ್ರೆಸ್ ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಅವರ ಚುನಾವಣಾ ಏಜೆಂಟರಾಗಿ ಪುತ್ತೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಖ್ಯಾತ ಸಿವಿಲ್ ವಕೀಲ ಭಾಸ್ಕರ ಗೌಡ...
ಕರಾವಳಿ ಕಂಡ ಅದ್ಭುತ ಸಾಹಿತ್ಯಗಾರ, ರಾಗ ಸಂಯೋಜಕ, ಗಾಯಕ ಮನೀಶ್ ಕುತ್ತಾರ್
ವಿದ್ಯಾನಿಧಿ ಡಾ. ವಿದ್ಯಾಭೂಷಣ್, ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಂದ ಮೆಚ್ಚುಗೆ ಪಡೆದ ಕಲಾವಿದ
ಪ್ರತಿಭೆ ಅನ್ನೋದು ಕೆಲವರಿಗೆ ರಕ್ತಗತವಾಗಿದ್ದರೆ, ಇನ್ನೂ ಕೆಲವರು ಕಷ್ಟಪಟ್ಟು ಕಲಿತ ವಿದ್ಯೆಯಿಂದ ಪ್ರತಿಭೆಯನ್ನು ತನ್ನಲ್ಲಿ ರೂಪಿಸಿಕೊಳ್ತಾರೆ. ಎಲ್ಲರಲ್ಲೂ ಒಂದಲ್ಲ ಒಂದು...
ನಾಳೆ (ಎ. 22) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರುಣ ಜಪದೊಂದಿಗೆ ಸೀಯಾಳ ಅಭಿಷೇಕ
ವಿಟ್ಲ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಹಾಗೂ ವರುಣನ ಕೃಪೆಗಾಗಿ ಪಂಚಲಿಂಗೇಶ್ವರ ದೇವರಿಗೆ ವರುಣ ಜಪದೊಂದಿಗೆ ಸೀಯಾಳ ಅಭಿಷೇಕ ನಾಳೆ (ಎ. 22)ರಂದು ನಡೆಯಲಿರುವುದು.
ಬೆಳಗ್ಗೆ 9.30 ಗಂಟೆಗೆ ಸಾಮೂಹಿಕ ಪ್ರಾರ್ಥನೆ...
ದ್ವಿತೀಯ ಪಿಯುಸಿ ಫಲಿತಾಂಶ; ವಿಟ್ಲ ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜಿನ ವಿಜ್ಞಾನ...
ವಿಟ್ಲ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಟ್ಲ ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಯೋಗೀಶ್ ತುಕಾರಾಮ ಬಡಚಿ ವಿಜ್ಞಾನ ವಿಭಾಗದಲ್ಲಿ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ...
ವಿಟ್ಲ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ
ವಿಟ್ಲ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ತಾಯಿ ಮನೆಗೆ ಹೋದವರು ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ದರ್ಖಾಸು ಎಂಬಲ್ಲಿ ನಡೆದಿದೆ
ಬಂಟ್ವಾಳ ತಾಲೂಕಿನ ಸಜಿಪಮುಡ ಗ್ರಾಮದ ಕಾರಾಜೆ ನಿವಾಸಿ ಹರಿಣಾಕ್ಷಿ...
ನನ್ನ ಭಾಷಣವನ್ನು ತಿರುಚಿ, ಸಾಮಾಜಿಕ ಜಾಲತಾಣದಲ್ಲಿ ಹಂಚಲಾಗುತ್ತಿದೆ; ಯಾರನ್ನೂ ನಿಂದಿಸುವ ವ್ಯಕ್ತಿ ನಾನಲ್ಲ, ಸುಳ್ಳು...
ಪುತ್ತೂರು: ನಾನು ಮಾಡಿರುವ ಭಾಷಣದ ತುಣುಕನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಲಾಗುತ್ತಿದೆ. ನನ್ನ ಭಾಷಣವನ್ನು ತಿರುಚಿ ಪ್ರಚಾರ ಮಾಡಲಾಗಿದೆ. ಇದನ್ನು ಯಾರೂ ನಂಬುವುದಿಲ್ಲ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...
















