Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ವಿಠಲ ಪದವಿ ಪೂರ್ವ ಕಾಲೇಜಿಗೆ 94.2%...

ವಿಟ್ಲ : 2022-23 ನೇ ಶೈಕ್ಷಣಿಕ ವರ್ಷದಲ್ಲಿ ವಿಠಲ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜು 94.2% ಫಲಿತಾಂಶ ದಾಖಲಿಸಿದೆ. ಕಲಾ ವಿಭಾಗದಲ್ಲಿ...

ಬಂಟ್ವಾಳ: ಆಮ್‌ ಆದ್ಮಿ ಅಭ್ಯರ್ಥಿಯಾಗಿ ಪುರುಷೋತ್ತಮ ಕೋಲ್ಪೆ ನಾಮಪತ್ರ ಸಲ್ಲಿಕೆ

ಬಂಟ್ವಾಳ: ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಅಭ್ಯರ್ಥಿಯಾಗಿ ಪುರುಷೋತ್ತಮ ಕೋಲ್ಪೆ ಅವರು ನಾಮಪತ್ರ ಸಲ್ಲಿಸಿದರು. ಇಡ್ಕಿದು ಗ್ರಾಮದ ನಿವಾಸಿಯಾಗಿರುವ ಪುರುಷೋತ್ತಮ ಕೋಲ್ಪೆ ಇಡ್ಕಿದು ಗ್ರಾಮ ಪಂಚಾಯತ್‌ ಸದಸ್ಯರಾಗಿರುತ್ತಾರೆ. ಇವರು ಕಳೆದ ಬಾರಿ ಇಡ್ಕಿದು ಪಂಚಾಯತ್‌ನಲ್ಲಿ...

ಕಲಾ ತಪಸ್ವಿ ಸಾಂಸ್ಕೃತಿಕ ತಂಡಕ್ಕೆ ವರ್ಷದ ಸಂಭ್ರಮ; “ಕಲಾ ಯಶಸ್ವಿ ಸೀಸನ್ 2” ವಿವಿಧ...

ಕಳೆದ ಹತ್ತು ತಿಂಗಳ ಹಿಂದೆ ಆರಂಭವಾಗಿ, ಒಂದಲ್ಲ ಒಂದು ಕಾರ್ಯಚಟುವಟಿಕೆಯ ಮೂಲಕ ಅನೇಕ ಕಲಾಭಿಮಾನಿಗಳ ಮನಸ್ಸನ್ನು ಗೆಲ್ಲಲು ಯಶಸ್ವಿಯಾಗಿರುವ “ಕಲಾ ತಪಸ್ವಿ ಸಾಂಸ್ಕೃತಿಕ ತಂಡ ಇದೀಗ ಒಂದು ವರ್ಷದ ಸಂಭ್ರಮಾಚರಣೆಯ ಹೊಸ್ತಿಲಲ್ಲಿದೆ. ಕಲಾ ತಪಸ್ವಿ...

ವಿಟ್ಲ: ಕಾರು-ಬೈಕ್‌ ಡಿಕ್ಕಿ; ಬೈಕ್‌ ಸವಾರನಿಗೆ ಗಾಯ-ಆಸ್ಪತ್ರೆಗೆ ದಾಖಲು

ವಿಟ್ಲ: ಕಾರು-ಬೈಕ್‌ ನಡುವೆ ಅಪಘಾತ ನಡೆದು ಬೈಕ್‌ ಸವಾರ ಗಾಯಗೊಂಡ ಘಟನೆ ವಿಟ್ಲದ ಬೊಬ್ಬೆಕೇರಿಯ ಕಾವೇರಿ ಬಾರ್‌ ಬಳಿ ನಡೆದಿದೆ. ಚಲಿಸುತ್ತಿದ್ದ ಕಾರಿಗೆ ಬೈಕ್‌ ಸವಾರನು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಗಾಯಗೊಂಡ ಬೈಕ್‌ ಸವಾರನನ್ನು...

ದ.ಕ ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ: 615...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿ. ಇದರ ವಿಶೇಷ ಸಾಧನೆ, ಲಾಭಂಶ ಹಾಗೂ ಮುಂದಿನ ವ್ಯವಹಾರದ ಪಕ್ಷಿನೋಟದ ಕುರಿತಾದ ಪತ್ರಿಕಾ ಗೋಷ್ಠಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನ ಸಭಾಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ...

ಕೆದಿಲ ಶ್ಯಾಮ್‌ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ; ಡಾ.ಕಲ್ಲಡ್ಕ ಪ್ರಭಾಕರ ಭಟ್, ರಾಘವೇಶ್ವರ ಭಾರತೀ ಶ್ರೀಗಳ...

ಬೆಂಗಳೂರು: 2014ರಲ್ಲಿ ಕೆದಿಲ ನಿವಾಸಿ ಶ್ಯಾಮ್‌ಪ್ರಸಾದ್‌ ಶಾಸ್ತ್ರಿಯವರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀ ಹಾಗೂ ಆರ್.ಎಸ್.ಎಸ್.ನಾಯಕ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ...

ಮಂಗಳೂರು: ಕಾರು ಚಾಲಕನ ಕೊಲೆ ಪ್ರಕರಣ; ವಿಟ್ಲ ಮೂಲದ ಶರತ್ ಸಹಿತ ನಾಲ್ವರ ಬಂಧನ

ಮಂಗಳೂರು: ಸ್ಟೇಟ್‌ಬ್ಯಾಂಕ್ ನಲ್ಲಿರುವ ಪುಟ್ಬಾಲ್ ಮೈದಾನದ ಬಳಿ ಕಾರು ಚಾಲಕ ಜನಾರ್ದನ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು‌ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಕಸಬ ಅನ್ನಮೂಲೆ ಶರತ್.ವಿ(36), ಕೇರಳ ತಿರುವನಂತಪುರ ಪುಲ್ಲಂಪಾರ ಮೂಲದ...

ಉಡುಪಿ: ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಜಗಳ; ಓರ್ವನ ಕೊಲೆಯಲ್ಲಿ ಅಂತ್ಯ

ಉಡುಪಿ : ಉದ್ಯಾವರದ ಸಮೀಪದ ಪಿತ್ರೋಡಿಯಲ್ಲಿ ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತರನ್ನು ಇಲ್ಲಿನ ಪಿತ್ರೋಡಿ ನಿವಾಸಿಯಾಗಿರುವ ದಯಾನಂದ (40ವ) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಭರತ್...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ದ.ಕ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು: 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. https://karresults.nic.in ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ...

ಪಡುಬಿದ್ರಿ : ಉದ್ಯೋಗಿಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ; ದೂರು ದಾಖಲು

ಪಡುಬಿದ್ರಿ : ನಿವೃತ್ತ BSNL ಉದ್ಯೋಗಿಯನ್ನು ಮರವೊಂದಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಪೂಂದಾಡು ನಿವಾಸಿ ಲಕ್ಷ್ಮಿ ನಾರಾಯಣ ಅವರ ಮೇಲೆ ಆರೋಪಿಗಳಾದ ಶೈಲೇಶ್‌, ವಿಠ್ಠಲ್, ರಂಜಿತ್‌ ಹಾಗೂ ಇನ್ನಿಬ್ಬರು...
error: Content is protected !!