Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು : ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ; ಮಹಾಲಿಂಗೇಶ್ವರ ದೇವರ...

ಪುತ್ತೂರು : ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆಗೂ ಮೊದಲು ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಅಭ್ಯರ್ಥಿ...

ಬಂಟ್ವಾಳ : ಅಕ್ರಮ ಗೋಸಾಗಾಟ; ವಾಹನ ವಶ, ಆರೋಪಿ ಅರೆಸ್ಟ್

ಬಂಟ್ವಾಳ : ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಖಚಿತ ಮಾಹಿತಿಯನ್ವಯ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿ, ಎರಡು ಜಾನುವಾರುಗಳನ್ನು ರಕ್ಷಿಸಲಾಗಿದೆ. ಆರೋಪಿ ಕಾರಾಜೆಯ ಪ್ರದೀಪ್ ಸಿಕ್ವೇರ ಚಲಾಯಿಸುತ್ತಿದ್ದ ಪಿಕಪ್ ನಲ್ಲಿ ಎರಡು...

ಕಾಂಗ್ರೇಸ್‌ ಅಂತಿಮ ಪಟ್ಟಿ ಬಿಡುಗಡೆ; ಮಂಗಳೂರು ಉತ್ತರ ಕ್ಷೇತ್ರಕ್ಕೆ‌ ಕೊನೆಗೂ ಅಭ್ಯರ್ಥಿ ಘೋಷಣೆ..!!

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿ ಹಾಗೂ 6ನೇ ಪಟ್ಟಿಯನ್ನು ರಾತ್ರೋರಾತ್ರಿ ಸಭೆ ನಡೆಸಿ ಬಿಡುಗಡೆ ಮಾಡಿದೆ. ಕರಾವಳಿಯಲ್ಲಿ ಭಾರೀ ಕುತೂಹಲ ಮೂಡಿಸಿದ ಮಂಗಳೂರು ಉತ್ತರ ಕ್ಷೇತ್ರಕ್ಕೆ‌ ಕೊನೆಗೂ...

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ರೈ ನಾಮಪತ್ರ ಸಲ್ಲಿಕೆ; ಕಾರ್ಯಕರ್ತರನ್ನು ಉದ್ದೇಶಿಸಿ ಸಭಾಕಾರ್ಯಕ್ರಮ

ಪುತ್ತೂರು : ದರ್ಬೆ ವೃತ್ತದ ಬಳಿಯಿಂದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾಧಿಕಾರಿ ಗಿರೀಶ್ ನಂದನ್ ಅವರಿಗೆ ನಾಮಪತ್ರ...

ಪುತ್ತೂರು:(ಏ.20) ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ; ಬೆಂಗಳೂರು ದಕ್ಷಿಣ ಲೋಕಸಭಾ...

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಏ.20ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಬೆಳಿಗ್ಗೆ ಗಂಟೆ 9ರಿಂದ ಕಾರ್ಯಕರ್ತರ...

ಉಡುಪಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ; ಅಪರಾಧಿಗೆ 20 ವರ್ಷ...

ಉಡುಪಿ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ನ್ಯಾಯಾಲಯದಲ್ಲಿನ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯವು 20 ವರ್ಷಗಳ...

ಚೆಕ್‌ ಪೋಸ್ಟ್‌ ನಲ್ಲಿ ಬರೋಬ್ಬರಿ 23ಕೋ.ರೂ. ಮೌಲ್ಯದ 40 ಕೆ.ಜಿ. ಚಿನ್ನ ಜಪ್ತಿ

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಪೊಲೀಸ್‌ ಚೆಕ್‌ ಪೋಸ್ಟ್‌ ನಲ್ಲಿ ಬರೋಬ್ಬರಿ 40 ಕೆ.ಜಿ. ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ಸುಮಾರು 23ಕೋ.ರೂ.ಎಂದು ಅಂದಾಜಿಸಲಾಗಿದೆ. ಚೆಕ್‌ಪೋಸ್ಟ್‌ ನಲ್ಲಿ ಕಂಟೇನರ್‌ ತಡೆದು ತಪಾಸಣೆ...

ಪುತ್ತೂರು: ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಪರ ನಾಮಪತ್ರ ಸಲ್ಲಿಕೆ; ಜೈಲಿನಲ್ಲಿ ಇದ್ದುಕೊಂಡೇ ಚುನಾವಣೆಗೆ...

ಪುತ್ತೂರು: ಎಸ್.ಡಿ.ಪಿ.ಐ.ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಜೈಲಿನಲ್ಲಿ ಇದ್ದುಕೊಂಡೇ ಶಾಫಿ ಬೆಳ್ಳಾರೆ ಎಲೆಕ್ಷನ್ ಏಜೆಂಟ್ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಎಪಿಎಂಸಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯಿಂದ ಕಾಲ್ನಡಿಗೆ ಮೆರವಣಿಗೆ ಮೂಲಕ ತಾಲೂಕು ಆಡಳಿತ...

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಳಂಜ ಗ್ರಾಮದ ಮಣಿಮಜಲು ನಿವಾಸಿ ಯತೀಶ ಮೃತ ಯುವಕ. ಇವರು ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು ಎ. 13 ರಂದು ರಾತ್ರಿ ತಾನಿದ್ದ ರೂಮ್...

ಐಸ್ ಕ್ರೀಂ ತಿಂದು ಅಸ್ವಸ್ಥಗೊಂಡ ಬಾಲಕ ಮೃತ್ಯು

ಕೇರಳ: ಐಸ್ ಕ್ರೀಂ ತಿಂದ ಬಳಿಕ ವಾಂತಿ-ಭೇದಿಯಿಂದ ಬಳಲಿದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಕೋಝಿಕೋಡುನಲ್ಲಿ ನಡೆದಿದೆ. ಅರಿಕ್ಕುಲಂ‌ ನಿವಾಸಿ ಮೊಹಮ್ಮದ್ ಅಲಿ ಅವರ ಪುತ್ರ ಹಸನ್ ರಿಫಾಯಿ(12)ಮೃತ ಬಾಲಕ. ರಿಫಾಯಿ 6ನೇ ತರಗತಿಯ ಬಾಲಕನಾಗಿದ್ದು...
error: Content is protected !!