Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕೆರೆಯಲ್ಲಿ ಮುಳುಗಿ ಮಕ್ಕಳಿಬ್ಬರು ದಾರುಣ ಸಾವು

ತಮಿಳುನಾಡು: ಇಲ್ಲಿನ ಕೃಷ್ಣಗಿರಿಯ ಬೋಚಂಪಳ್ಳಿ ಸಮೀಪದ ಮತ್ತೂರು ಬಳಿ ಮಕ್ಕಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಭುವನಾ ಹಾಗೂ ವಿಘ್ನೇಶ್ ಮೃತ ದುರ್ದೈವಿಗಳಾಗಿದ್ದಾರೆ. ಮನೆಗೆ ಸೌದೆ ತರುವ ಸಲುವಾಗಿ ತಾಯಿಯೊಂದಿಗೆ ಭುವನಾ ಹಾಗೂ ವಿಘ್ನೇಶ್‌ ಹೋಗಿದ್ದರು....

ಮೊಬೈಲ್‌ ಕಳೆದುಹೋದರೆ ಇನ್ಮುಂದೆ ಚಿಂತಿಸಬೇಕಾಗಿಲ್ಲ CEIR ಪೋರ್ಟಲ್ ಮೂಲಕ ನಿಮ್ಮ ಮೊಬೈಲ್‌ನ್ನು ಸುಲಭವಾಗಿ ಪತ್ತೆ...

ಮಂಗಳೂರು: ಕಳೆದುಹೋದ ಮೊಬೈಲ್‌ಗಳ ಪತ್ತೆಗೆ ಈಗಾಗಲೇ CEIR ಪೋರ್ಟಲ್ ಕಾರ್ಯಾಚರಿಸುತ್ತಿದ್ದು, ಅದನ್ನು ಬಳಸಿ ಮಂಗಳೂರು ನಗರದಲ್ಲಿ ಇದುವರೆಗೆ 200ಕ್ಕೂ ಅಧಿಕ ಮೊಬೈಲ್ ಗಳನ್ನು ಪತ್ತೆ ಹಚ್ಚಲಾಗಿದೆ. ಇನ್ನು ಜನರಿಗೆ ಸಹಾಯಕ್ಕಾಗಿ ವಾಟ್ಸಪ್ ನಂಬರ್ ಸೇವೆ...

ಉಡುಪಿ : ಲಾರಿ ಬೈಕ್‌ಗೆ ಡಿಕ್ಕಿ; ಸವಾರ ಮೃತ್ಯು

ಉಡುಪಿ : ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಹಿರಿಯಡ್ಕ ಕುಕ್ಕೆ ಹಳ್ಳಿ ರಸ್ತೆಯ ನಾಗಬನ ಬಳಿ ನಡೆದಿದೆ. ಮೃತರನ್ನು ಕುಕ್ಕೆ ಹಳ್ಳಿಯ ರಾಘವೇಂದ್ರ ನಾಯ್ಕ್ ಎಂದು ಗುರುತಿಸಲಾಗಿದೆ....

ಇತಿಹಾಸ ಪ್ರಸಿದ್ದ ದ.ಕ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ರಾಜ್ಯದ ನಂ.1 ಶ್ರೀಮಂತ...

ನಾಗಾರಾಧನೆಗೆ ಪ್ರಸಿದ್ಧಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಈ ಬಾರಿಯೂ 123 ಕೋಟಿ ರೂ. ಆದಾಯ ಗಳಿಸುವ ಮೂಲಕ ರಾಜ್ಯದಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ. 2022ರ...

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ; ಬಿಜೆಪಿ ಕಾರ್ಯಕರ್ತರ...

ಬೆಳ್ತಂಗಡಿ: ಸಂತೆಕಟ್ಟೆ, ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ...

ಹಿಂದುತ್ವದ ಧ್ವನಿಯಾಗಿ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಕೆ

ಹತ್ತು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿ: ಪುತ್ತೂರಿನಲ್ಲಿ ಮೊಳಗಿದ ಕೇಸರಿ ಕಲರವ ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಿಂದೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಇಂದು ನಾಮಪತ್ರ ಸಲ್ಲಿಸಿದ್ದು ಈ ಸಂದರ್ಭ...

ಮಂಗಳೂರು : ಮೇ 4 ರಂದು ಕರಾವಳಿಗೆ ಮೋದಿ ಭೇಟಿ..!

ಮಂಗಳೂರು : ಚುನಾವಣಾ ಕಾವು ಜೋರಾಗುತ್ತಿರಬೇಕಾದರೆ, ಪ್ರಧಾನಿ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮೂಲಗಳ ಪ್ರಕಾರ, ಮೋದಿ ಮೇ 4ರಂದು ಉಡುಪಿಗೆ ಭೇಟಿ ನೀಡಲಿದ್ದು ಪಕ್ಷದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯ ಭದ್ರಕೋಟೆ ಕರಾವಳಿಗೆ...

ವಿಟ್ಲ: ವಿಠಲ ಎಜುಕೇಶನ್ ಸೊಸೈಟಿ ಇದರ ಆಶ್ರಯದಲ್ಲಿ ಬೇಸಿಗೆ ವಿಶೇಷ ತರಬೇತಿ ಶಿಬಿರ

ವಿಟ್ಲ : ವಿಠಲ ಎಜುಕೇಶನ್ ಸೊಸೈಟಿ ಇದರ ಆಶ್ರಯದಲ್ಲಿ ಬೇಸಿಗೆ ವಿಶೇಷ ತರಬೇತಿ ಶಿಬಿರ, ಫಿಟ್ನೆಸ್, ವಾಲಿಬಾಲ್, ಶಟ್ಲ್ ಬ್ಯಾಡ್ಮಿಂಟನ್ ಹಾಗೂ ಧ್ಯಾನ ತರಬೇತಿ ಕಾರ್ಯಕ್ರಮವು ಎ.17 ರಿಂದ ಎ. 29ರ ವರೆಗೆ...

ಉಡುಪಿ : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ-ಚಾಲಕ ಪಾರು

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಇಂದ್ರಾಳಿಯಲ್ಲಿ ನಸುಕಿನ ವೇಳೆ ನಡೆದಿದೆ. ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರು ನಿನ್ನೆ ರಾತ್ರಿ ಕೋಲ ಮುಗಿಸಿ ತನ್ನ ರಿಟ್ಸ್ ಕಾರಿನಲ್ಲಿ...

ನವಜಾತ ಶಿಶುವಿನ ಅಪಹರಣ; ಸಿಸಿಟಿವಿ ದೃಶ್ಯ ಸೆರೆ

ಬೆಂಗಳೂರು: ಎಂಟು ದಿನದ ಗಂಡು ಮಗುವನ್ನು ಅಪಹರಿಸಿದ ಘಟನೆ ವಾಣಿ ವಿಲಾಸ ಆಸ್ಪತ್ರೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮಡೇನೂರು ಗ್ರಾಮದ ನಿವಾಸಿ ಎಂ.ಪಿ. ಪ್ರಸನ್ನ ಎಂಬುವರು ವಿವಿ ಪುರಂ ಪೊಲೀಸರಿಗೆ ದೂರು...
error: Content is protected !!