Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಕಾಂಗ್ರೆಸ್’ಗೆ ರಾಜೀನಾಮೆ..! ಕುಮಾರಸ್ವಾಮಿ ಸಮ್ಮುಖದಲ್ಲಿ...

ಜೆಡಿಎಸ್ ಅಭ್ಯರ್ಥಿಯಾಗಿ ಪುತ್ತೂರು ಕ್ಷೇತ್ರದಿಂದ ಕಣಕ್ಕೆ ಪುತ್ತೂರು: ಕಾಂಗ್ರೆಸ್‌ ಮುಖಂಡ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ದಿವ್ಯಪ್ರಭಾ ಚಿಲ್ತಡ್ಕರವರು ಇಂದು (ಎ.14) ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ...

ಪುತ್ತೂರು ಜಾತ್ರೋತ್ಸವದ ಸಂದರ್ಭ ವ್ಯಾಪಾರಸ್ಥರಿಗೆ ದುಬಾರಿ ಸುಂಕ..!? ಆಡಳಿತ ಮಂಡಳಿ ನಡೆಗೆ ಕೆ.ಪ್ರಭಾಕರ್‌ ಸಾಲ್ಯಾನ್‌...

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಮಯದಲ್ಲಿ ದೇವಸ್ಥಾನದ ಜಾಗದಲ್ಲಿ ವ್ಯಾಪಾರಸ್ಥರರು ದುಬಾರಿ ಸುಂಕ ವಿಧಿಸುವ ಬಗ್ಗೆ ಕೆ.ಪ್ರಭಾಕರ್‌ ಸಾಲ್ಯಾನ್‌ ಬಾಕಿಲಗುತ್ತು ವಿರೋಧ ವ್ಯಕ್ತ ಪಡಿಸಿದ್ದು, ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಗೆ...

ಉಮೇಶ್ ಪಾಲ್ ಹತ್ಯೆ ಕೇಸ್‌; ಗ್ಯಾಂಗ್‌ ಸ್ಟಾರ್‌ ಅತಿಕ್‌ ಪುತ್ರ ಎನ್‌ಕೌಂಟರ್‌ಗೆ ಬಲಿ

ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ, ಗ್ಯಾಂಗ್‌ ಸ್ಟಾರ್‌ ಅತಿಕ್‌ ಅಹ್ಮದ್‌ ಪುತ್ರ ಅಸಾದ್‌ ಉತ್ತರ ಪ್ರದೇಶ ಪೊಲೀಸರ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಫೆಬ್ರವರಿ 24 ರಂದು ಪ್ರಯಾಗ್‌ರಾಜ್‌ನ ಮನೆಯ ಹೊರಗೆ...

ಸುಳ್ಯ : ಮದುವೆ ಸಭಾಂಗಣದಲ್ಲಿ ಗಲಭೆ ಮಾಡಿದ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಸುಳ್ಯ : ಗೂನಡ್ಕ ಸಜ್ಜನ ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಮಡಿಕೇರಿ ತಾಲೂಕಿನ ಮೊಣ್ಣಂಗೇರಿ ವಸಂತ ಎಂಬವರು ಅಲ್ಲಿ ಮದುವೆ ಕಾರ್ಯಕ್ರಮ ಬಂದಿದ್ದ ಮಹಿಳೆಯೋರ್ವಳಿಗೆ ಸ್ಕ್ರೂ ಡ್ರೈವ್ ನಿಂದ ಇರಿಯಲು ಯತ್ನಿಸಿದರೆಂದೂ...

ಉಡುಪಿ : ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ

ಉಡುಪಿ : ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ...

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಅರುಣ್‌ ಕುಮಾರ್‌ ಪುತ್ತಿಲ ಸ್ಪರ್ಧೆ ..!

ಪುತ್ತೂರಿನ ಹಿಂದೂ ಕಾರ್ಯಕರ್ತರು ಇದೀಗ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯ ಆಯ್ಕೆಯ ವಿಷಯವಾಗಿ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಅಸಮಾಧಾನಗೊಂಡಿದ್ದು, ಪುತ್ತೂರು ಬಿಜೆಪಿ ಪಾಳಯದಲ್ಲಿ ಅಸಮಾಧಾನದ ಹೊಗೆಯಾಡಲಾರಂಭಿಸಿದೆ. ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯುವ ಬಿಜೆಪಿ...

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ..!!

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿರುವುದು ವರದಿಯಾಗಿದೆ. ಬುಧವಾರ ರಾತ್ರಿ 11.30 ಗಂಟೆ ಸುಮಾರಿಗೆ ಈ ಘಟನೆ...

ವಿಟ್ಲ : (ಎ. 13) ಸೀಗೆಬಲ್ಲೆ (ಕೆಮ್ಮಲೆ) ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿಯಿಂದ...

ವಿಟ್ಲ : ಸೀಗೆಬಲ್ಲೆ ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿಯಿಂದ ಕಾಲಾವಧಿ ಉತ್ಸವವು ಎ. 13 ರಂದು ನಡೆಯಲಿದೆ. ಎ. 13 ರಂದು ಸ್ವಾಮಿ ಕೊರಗಜ್ಜ , ಗುಳಿಗ ಮತ್ತು ಸತ್ಯ ಸಾರಮಾನಿ ದೈವಗಳ...

ಕೊಲ್ಲೂರು: ಶಾಲಾ ಬಾಲಕ ನಾಪತ್ತೆ; ದೂರು ದಾಖಲು

ಕೊಲ್ಲೂರು: ಮನೆಯಿಂದ ಹೊರಟು ಹೋದ ಬಾಲಕನೋರ್ವ ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಕೊಲ್ಲೂರಿನಲ್ಲಿ ನಡೆದಿದೆ. ಏಪ್ರಿಲ್ 11 ರಂದು ಮನೆಯಿಂದ ಹೊರಟು ಹೋದವನು ವಾಪಸು ಬಾರದೇ ನಾಪತ್ತೆಯಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು...

ಕಡಲ ಕಿನಾರೆಯಲ್ಲಿ ಕಾಣಿಸಿಕೊಂಡ ನೀಲಿ ಸುಂದರಿಯರು..! ವೆಲೆಲ್ಲಾ ವೆಲೆಲ್ಲಾ ಜಾತಿಯ ಜೆಲ್ಲಿ ಫಿಶ್‌ ಇದು..!

ದಕ್ಷಿಣ ಕ್ಯಾಲಿಫೋರ್ನಿಯಾದ ಕರಾವಳಿಗೆ ಅಪರೂಪದ ಅತಿಥಿಗಳು ಭೇಟಿ ಕೊಟ್ಟಿದ್ದಾರೆ. ನೀಲಿ ಬಣ್ಣದ ಸಾವಿರಾರು ಜೆಲ್ಲಿ ಫಿಶ್‌ಗಳು ಸ್ಥಳೀಯರ ಗಮನ ಸೆಳೆದಿದೆ. 'ವೆಲೆಲ್ಲಾ ವೆಲೆಲ್ಲಾ' ಎಂದು ಗುರುತಿಸಲಾದ ಈ ನೀಲಿ ಬಣ್ಣದ ಜೆಲ್ಲಿ ಫಿಶ್‌ಗಳನ್ನು...
error: Content is protected !!