Tag: vtvvitla
ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪೊಲೀಸ್ ಸಿಬ್ಬಂದಿ..!!
ಕಾಸರಗೋಡು: ಪೊಲೀಸ್ ಸಿಬ್ಬಂದಿಯೋರ್ವರು ವಾಸ ಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಕೊಲ್ಲಂ ಮೂಲದ ಬೈಜು (54) ಮೃತಪಟ್ಟವರು.
ಬುಧವಾರ ಕರ್ತವ್ಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ಸಂಜೆ ಪೊಲೀಸ್ ಸಿಬ್ಬಂದಿಗಳು ವಾಸಸ್ಥಳಕ್ಕೆ...
ಸುಳ್ಯ : ಕೆರೆಗೆ ಬಿದ್ದ ನಾಲ್ಕು ಕಾಡಾನೆಗಳು ಮೇಲಕ್ಕೆ ಬರಲಾಗದೆ ಪರದಾಟ..!
ಸುಳ್ಯ : ಆಹಾರ ಹುಡುಕುತ್ತಾ ಬಂದ ಕಾಡಾನೆಗಳ ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ನಡೆದಿದೆ.
ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ ಕೆರೆಗೆ ಎರಡು...
ಬಂಟ್ವಾಳ: ಬೈಕ್ – KSRTC ಬಸ್ಸು ಭೀಕರ ಅಪಘಾತ; ಯುವಕ ಮೃತ್ಯು
ಬಂಟ್ವಾಳ; ಬೈಕ್ವೊಂದಕ್ಕೆ KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್...
ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; 23 ಅಭ್ಯರ್ಥಿಗಳ ಹೆಸರು ಪ್ರಕಟ- ಇನ್ನೂ 12...
ನವದೆಹಲಿ: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಇನ್ನು 12 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿಯಿದೆ.
ಕರಾವಳಿಯಲ್ಲಿ...
ವಿಟ್ಲ ಅರಮನೆಯಲ್ಲಿ ಶ್ರೀ ದುರ್ಗಾ ತ್ರಿಕಾಲ ಪೂಜೆ
ವಿಟ್ಲ ಅರಮನೆಯಲ್ಲಿ ಶ್ರೀ ದುರ್ಗಾ ತ್ರಿಕಾಲ ಪೂಜೆ ನಡೆಯಿತು.
ವಿಟ್ಲ ಅರಮನೆಯ ಭೂಮಿ ಅನುಭವಿಸುವ ಜನರು ದೇವಿಯ ಪ್ರೀತ್ಯರ್ಥವಾಗಿ ಹಾಗೂ ದೋಷ ಪರಿಹಾರಾರ್ಥವಾಗಿ ತ್ರಿಕಾಲ ಪೂಜೆಯನ್ನು ನಡೆಸಲಾಯಿತು. ಮಂಗಳವಾರ ಬೆಳಿಗ್ಗೆ ದೀಪಾರಾಧನೆಯ ಮೂಲಕ ತ್ರಿಕಾಲ...
ನದಿಯಲ್ಲಿ ಮುಳುಗಿ ತಂದೆ-ಮಗ ಸಾವು..!
ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ ತಂದೆ-ಮಗ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಚಿಕ್ಕ ಬೆಟ್ಟಗೇರಿಯಲ್ಲಿ ನಡೆದಿದೆ. ಮಣಿಕಂಠ (47), ಪುತ್ರ ಪ್ರೀತಂ (15) ಮೃತ ದುರ್ದೈವಿಗಳು.
ಅಯ್ಯಪ್ಪಸ್ವಾಮಿ ಮಾಲಾಧಾರಿಯಾಗಿದ್ದ ತಂದೆ ಮಣಿಕಂಠ...
ವಿಟ್ಲದಲ್ಲಿ ಪಡಿತರ ಅಕ್ಕಿ ಮಾಫಿಯಾ..! ಭಾರೀ ಪ್ರಮಾಣದ ಪಡಿತರ ಅಕ್ಕಿ, ವಾಹನ ಸಹಿತ ಓರ್ವ...
ವಿಟ್ಲ ಪೊಲೀಸರ ತಂಡ ಉಕ್ಕುಡ ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದಾಗ ಜೀತೋ ವಾಹನದಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆಯಾಗಿದ್ದು ವಾಹನ ಸಹಿತ ಓರ್ವನನ್ನು ಬಂಧಿಸಿದ್ದಾರೆ. ಜೀತೋ ವಾಹನದ ಚಾಲಕ ಕುದ್ದುಪದವು ಸುರುಳಿಮೂಲೆ...
ಪುತ್ತೂರು : ತವರುಮನೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆಗೈದ ಮಹಿಳೆ
ಪುತ್ತೂರು: ಬೆಳ್ತಂಗಡಿಯ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆಯ ತವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತಪಟ್ಟವರು. ಗುಮ್ಮಟಗದ್ದೆಯ...
ಬಂಟ್ವಾಳ : ರಜಾದಿನಗಳಲ್ಲಿ ಏಕಾಂಗಿಯಾಗಿ ಬಾವಿ ತೋಡಿದ ಪಿಯುಸಿ ವಿದ್ಯಾರ್ಥಿ; ವ್ಯಾಪಕ ಮೆಚ್ಚುಗೆ..
ಬಂಟ್ವಾಳ: ಪಿಯುಸಿ ವಿದ್ಯಾರ್ಥಿಯೋರ್ವ ತನ್ನ ರಜಾ ಅವಧಿಯಲ್ಲಿ ಬಾವಿಯೊಂದನ್ನು ತೋಡಿ ಗಮನ ಸೆಳೆದಿದ್ದು, ಇದೀಗ ಬಾವಿಯಲ್ಲಿ ಬರೋಬ್ಬರಿ ನೀರು ತುಂಬಿ ಅವರ ಕುಟುಂಬ ಸಂತಸದಲ್ಲಿದೆ. ಬಾಲಕನ ಕಾರ್ಯಕ್ಕೆ ಇದೀಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ನರಿಕೊಂಬು...
ಕೇರಳ : ಉಮ್ರಾ ಯಾತ್ರೆಗೆ ತೆರಳಿದ ಬಾಲಕ ಹೃದಯಾಘಾತದಿಂದ ಮೃತ್ಯು
ಕೇರಳ: ತನ್ನ ತಾಯಿ ಮತ್ತು ಒಡಹುಟ್ಟಿದವರ ಜೊತೆ ಕೇರಳದಿಂದ ಉಮ್ರಾಕ್ಕೆ ಬಂದಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಕೋಝಿಕ್ಕೋಡ್ ಮುಕ್ಕಂ ಕಾರಸ್ಸೆರಿ ಕಕ್ಕಡ್ ನಿವಾಸಿ, ಚಕ್ಕಿಪರಂಬನ್ ಕುರಂಗನಂ ನಿವಾಸಿ...
















