Tag: vtvvitla
ಐಎಎಸ್ ಅಧಿಕಾರಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ; ಎಫ್ಐಆರ್ ದಾಖಲು
ಕೊಡಗು ಜಿಲ್ಲಾ ಪಂಚಾಯಿತಿ ಸಿಇಒ ಅಧಿಕಾರಿ ಡಾ. ಆಕಾಶ್ ಅವರ ಮೇಲೆ ವರದಕ್ಷಿಣೆ ಕಿರುಕುಳ ಆರೋಪದ ದೂರು ಬೆಂಗಳೂರಿನ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಡಾ. ಆಕಾಶ್ ಅವರ ಪತ್ನಿ...
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆಎಸ್ ಈಶ್ವರಪ್ಪ
ಬೆಂಗಳೂರು: ರಾಜ್ಯದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ನಡೆಯುತ್ತಿರುವಾಗಲೇ ಈಶ್ವರಪ್ಪ ಈ ನಿರ್ಧಾರ...
ಸುಳ್ಯ: ತೆಂಗಿನಮರದಿಂದ ಬಿದ್ದು ಯುವಕ ಮೃತ್ಯು..!!
ಸುಳ್ಯ: ತೆಂಗಿನಕಾಯಿ ಕೀಳುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಮರದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆಯ ಬೊಳ್ಳಾಜೆ ಬಳಿ ನಡೆದಿದೆ.
ನೆಲ್ಲೂರು ಕಮ್ರಾಜೆ ಗ್ರಾಮದ ನಾರ್ಣಕಜೆ ದಿ.ಕುಂಞ ಎಂಬವರ ಪುತ್ರ ಹರೀಶ (29 ವರ್ಷ...
ಪುತ್ತೂರು : ಕಾರಿನ ಬೋನೆಟ್ ಒಳಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು; ಉರಗಪ್ರೇಮಿ ತೇಜಸ್ರವರಿಂದ...
ಪುತ್ತೂರು: ಬೃಹತ್ ಗಾತ್ರದ ಹೆಬ್ಬಾವೊಂದು ಕಾರಿನ ಬೋನೆಟ್ ಒಳಗೆ ನುಗ್ಗಿದ ಘಟನೆ ಪುತ್ತೂರು ತಾಲೂಕಿನ ಶೇಡಿಯಾಪು ಎಂಬಲ್ಲಿ ನಡೆದಿದೆ.
ಶೇಡಿಯಾಪು ನಿವಾಸಿ ತೇಜಸ್ ಗೌಡ ಎಂಬವರ ಮನೆಯ ಕೋಳಿ ಗೂಡಿನ ಬಳಿ ಮುಂಜಾನೆ ಪತ್ತೆಯಾಗಿದ್ದ...
ಪುತ್ತೂರು ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯ ಹೆಸರು ಫೈನಲ್; ಅಶೋಕ್ ಕುಮಾರ್ ರೈ ಹೆಸರು ಕೊನೆಗೂ...
ಪುತ್ತೂರು: ಮೇ.10ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಸಂಬಂಧಿಸಿದಂತೆ ಕಾಂಗ್ರೇಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ ಮಾಡಿದೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನಿಂದ ಕಾಂಗ್ರೇಸ್ನ 13 ಕ್ಕೂ ಹೆಚ್ಚು ಮಂದಿ ಟಿಕೆಟ್...
ಸುಳ್ಯ : ತೆಂಗಿನ ಮರದಿಂದ ಬಿದ್ದು ಯುವಕ ಮೃತ್ಯು
ಸುಳ್ಯ : ನೆಲ್ಲೂರು ಕಮ್ರಾಜೆ ಗ್ರಾಮದ ದಾಸನಕಜೆಯ ಯುವಕನೋರ್ವ ತೆಂಗಿನ ಕಾಯಿ ತೆಗೆಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ನೆಲ್ಲೂರು ಕೆಮ್ರಾಜೆ ಗ್ರಾಮದ ದಾಸನಕಜೆ ದಿ|ಶಿವರಾಮ ಮಣಿಯಾಣಿಯವರ ಪುತ್ರ...
ಬೆಳ್ತಂಗಡಿ: ಎಟಿಎಂ ವಾಹನದಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 10 ಲಕ್ಷ ರೂಪಾಯಿ ಪೊಲೀಸ್ ವಶಕ್ಕೆ
ಬೆಳ್ತಂಗಡಿ: ದಾಖಲೆಗಳಿಲ್ಲದೇ 10 ಲಕ್ಷ ರೂಪಾಯಿ ಸಾಗಾಟ ಮಾಡುತ್ತಿದ್ದ ಎ.ಟಿ.ಎಂ ವಾಹನವನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ವಿಟ್ಲ: ಆಟೋ ರಿಕ್ಷಾಗೆ ಬೈಕ್ ಡಿಕ್ಕಿ; ಇಬ್ಬರಿಗೆ ಗಾಯ
ವಿಟ್ಲ: ಆಟೋ ರಿಕ್ಷಾಗೆ ಹಿಂಬದಿಯಿಂದ ಅತೀ ವೇಗದಲ್ಲಿ ಬಂದು ಬೈಕ್ ಸವಾರ ಡಿಕ್ಕಿ ಹೊಡೆದ ಘಟನೆ ವಿಟ್ಲ ಬೊಬ್ಬೆಕೆರಿಯ ಕಾವೇರಿ ಬಾರ್ ಬಳಿ ನಡೆದಿದೆ.
ಮಂಗಿಲಪದವಿನಿಂದ ವಿಟ್ಲ ಕಡೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ...
ಬೆಳ್ತಂಗಡಿ: ನಿಲ್ಲಿಸಿದ ಲಾರಿಗೆ ಬೈಕ್ ಡಿಕ್ಕಿ; ಓರ್ವ ಮೃತ್ಯು, ಮತ್ತೋರ್ವ ಗಂಭೀರ
ಬೆಳ್ತಂಗಡಿ: ನಿಲ್ಲಿಸಿದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಓರ್ವ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡ ಶಕ್ತಿನಗರದ ಸರ್ಕಲ್ ಬಳಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ಬಳಿ ಘಟನೆ...
ಮಂಗಳೂರು : ಬಸ್ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಗಂಭೀರ ಗಾಯ
ಮಂಗಳೂರು: ಬಸ್ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ.
ಪಾರ್ವತಮ್ಮ ಗಾಯಗೊಂಡ ಮಹಿಳೆ ಎಂದು ತಿಳಿದುಬಂದಿದೆ. ಮಹಿಳೆಯು ತನ್ನ ಪತಿ...
















