Tag: vtvvitla
ಮಂಗಳೂರು: ಮೂರ್ತಿ ಪ್ರತಿಷ್ಠಾಪನೆಯಲ್ಲಿ ಅಪಚಾರ: 2,000 ವರ್ಷಗಳ ಹಿಂದಿನ ವಿಗ್ರಹ ಬಿಟ್ಟು ಬೇರೆಯೇ ಮೂರ್ತಿ...
ಮಂಗಳೂರು: ಕದ್ರಿ ಜೋಗಿ (ಯೋಗೀಶ್ವರ) ಮಠದಲ್ಲಿ ದೇವಸ್ಥಾನದಲ್ಲಿದ್ದ 2,000 ವರ್ಷಗಳ ಹಿಂದಿನ ಕಾಲಭೈರವ ದೇವರ ವಿಗ್ರಹ ಪುನರ್ ಪ್ರತಿಷ್ಠೆ ಮಾಡದೆ, ರಾಜಸ್ಥಾನದಿಂದ ವ್ಯಾಪಾರಿಗಳು ತಂದ ಕಾಲಭೈರವ ದೇವರ ಸಣ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅಪಚಾರ...
ಗಂಡ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ನೇಣಿಗೆ ಶರಣಾದ ಹೆಂಡತಿ
ಬೆಂಗಳೂರು: ಗಂಡ ಚಾಕೊಲೇಟ್ ತಂದು ಕೊಡಲಿಲ್ಲ ಎಂಬ ಕಾರಣದಿಂದ ಮನನೊಂದು ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಂದಿನಿ (30) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆರು...
ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಮದರಸ ಪಬ್ಲಿಕ್ ಪರೀಕ್ಷೆ ಫಲಿತಾಂಶ; ನೂರುಲ್...
ವಿಟ್ಲ: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 2022-23 ನೇ ಸಾಲಿನ ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ನೂರುಲ್ ಇಸ್ಲಾಂ ಮದ್ರಸ ನೀರ್ಕಜೆ ಪರೀಕ್ಷೆ ಬರೆದ ಎಲ್ಲಾ...
ಮಂಗಳೂರು: ಬಂಧುಗಳ ಮನೆಯಲ್ಲಿದ್ದ ಯುವತಿ ನಾಪತ್ತೆ; ಪತ್ತೆಗೆ ಸಹಕರಿಸುವಂತೆ ಮನವಿ
ಮಂಗಳೂರು: 5 ವರ್ಷಗಳಿಂದ ನಗರದಲ್ಲಿರುವ ಬಂಧುಗಳ ಮನೆಯಲ್ಲಿ ನೆಲೆಸಿದ್ದ ಮೂಲತಃ ನವದೆಹಲಿಯವರಾದ, ದೀಕ್ಷಿತಾ ಅಲಿಯಾಸ್ ರಿಯಾ ನಾಪತ್ತೆಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಸಮಯ ಕಳೆಯುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಬುದ್ಧಿಮಾತು ಹೇಳಿದ್ದರು ಎನ್ನಲಾಗಿದೆ. ಆದ್ರೆ ಏ...
ಪುತ್ತೂರು : ವಿದ್ಯಾರ್ಥಿಗೆ ಅತಿಥಿ ಶಿಕ್ಷಕಿಯೋರ್ವರಿಂದ ಹಲ್ಲೆ ಆರೋಪ
ಪುತ್ತೂರು: ಅತಿಥಿ ಶಿಕ್ಷಕಿಯೋರ್ವರು ಕಬ್ಬಿಣದ ಸ್ಕೇಲ್ನಿಂದ ಕೈ ಬೆರಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಯೋರ್ವ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನರಿಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ...
ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆ; ಮಾನಹಾನಿ, ಚಾರಿತ್ರ್ಯಹರಣ, ಸುಳ್ಳು ಸುದ್ದಿ, ಅಶ್ಲೀಲ ಪೋಸ್ಟ್ಗಳನ್ನು...
ಕರ್ನಾಟಕ ವಿಧಾನಸಭೆ ಚುನಾವಣೆ - 2023ಕ್ಕೆ ಸಂಬಂಧಿಸಿದಂತೆ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಆಕ್ಷೇಪಾರ್ಹ ಪೋಸ್ಟ್ಗಳನ್ನು ಅಥವಾ ಯಾವುದೇ ಕಾನೂನುಬಾಹಿರ ಪೋಸ್ಟ್ ಗಳನ್ನು...
ಮಾನಹಾನಿಕರ ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ಮಠಂದೂರು..!!!
ಪುತ್ತೂರು: ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ತನ್ನ ಕುರಿತು ಯಾವುದೇ ಮಾನಹಾನಿಕರ ಲೇಖನಗಳನ್ನು ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತನ್ನ ಕುರಿತು...
ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಶುಭಾರಂಭಗೊಳ್ಳಲಿದೆ ಬೆಂಗಳೂರು, ಮೈಸೂರು ಶೈಲಿಯ ರುಚಿಕರ “ದೋಸ ಕಾರ್ನರ್”
ನಿರಂಜನ್ ರೈ ಕುರ್ಲೆತ್ತಿಮಾರ್ ಮಾಲಕತ್ವದ 3೦ ಕ್ಕೂ ಅಧಿಕ ಬಗೆಯ "ದೋಸ ಕಾರ್ನರ್" ಜಿ.ಎಲ್ವನ್ ಶಾಪಿಂಗ್ ಮಾಲ್ನಲ್ಲಿ ನಾಳೆ ಶುಭಾರಂಭ
ಜಿ.ಎಲ್ ಪ್ರಾಪರ್ಟಿಸ್ ಪ್ರವರ್ತಿತ ಜಿ.ಎಲ್ ವನ್ ಶಾಪಿಂಗ್ ಮಾಲ್ ಕೆಲ ದಿನಗಳಿಂದಷ್ಟೇ ಲೋಕಾರ್ಪಣೆಗೊಂಡಿದ್ದು,...
ಮಂಗಳೂರು : ದ್ವಿಚಕ್ರದಿಂದ ಬಿದ್ದು ಮಹಿಳೆ ಸಾವು
ಮಂಗಳೂರು: ದ್ವಿಚಕ್ರದಿಂದ ಬಿದ್ದು ಮಹಿಳೆಯೊರ್ವರು ಸಾವನಪ್ಪಿದ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ.
ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ...
ಕಾಸರಗೋಡು: ಸಸಿಹಿತ್ಲು ಮೇಳದ ಕಲಾವಿದ ಜಗದೀಶ ನಿಧನ
ಕಾಸರಗೋಡು: ಸಸಿಹಿತ್ಲು ಮೇಳದ ಬಹುಮುಖ ಪ್ರತಿಭೆಯ ಪದವೀಧರ ಕಲಾವಿದರೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ.
ಕಾಸರಗೋಡು ತಾಲೂಕಿನ ನಲ್ಕ ನಿವಾಸಿ ಜಗದೀಶ(56) ಒಂದು ತಿಂಗಳ ಹಿಂದೆ ಅಸೌಖ್ಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಆದರೆ...
















