Tag: vtvvitla
ಪುತ್ತೂರು ಮಾಯಿದೆ ದೇವುಸ್ ಚರ್ಚ್‌ನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ
ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ. ಏಪ್ರಿಲ್ 2 ರಂದು ಈಸ್ಟರ್ ಮೊದಲು ಗರಿಗಳ ಭಾನುವಾರದಿಂದ ಪ್ರಾರಂಭವಾಗುತ್ತದೆ. ಏಪ್ರಿಲ್ 6 ರಂದು ಅವರು ಶುಭ ಶುಕ್ರವಾರ ಮತ್ತು ಈಸ್ಟರ್ ಮೊದಲು...
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನಿಧನದ 20 ದಿನದ ಅಂತರದಲ್ಲೇ ಪತ್ನಿಯೂ ನಿಧನ
ಮೈಸೂರು: ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನರಾಗಿ ಒಂದು ತಿಂಗಳು ಮಾಸುವ ಮುನ್ನವೇ ಧ್ರುವನಾರಾಯಣ ಪತ್ನಿ ವೀಣಾ ವಿಧಿವಶರಾಗಿದ್ದಾರೆ.
ವೀಣಾ ಧ್ರುವನಾರಾಯಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ...
ವಿಟ್ಲ : ಹೊರೈಝನ್ ಪಬ್ಲಿಕ್ ಸ್ಕೂಲ್‌ಗೆ ಶೇ 100 ಫಲಿತಾಂಶ
ವಿಟ್ಲ : ಜಮಾಅತ್ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ (ಅರಬಿಕ್ ವಿಭಾಗ) ಮಾರ್ಚ್ ತಿಂಗಳಲ್ಲಿ ನಡೆದ 5, 7 ಮತ್ತು 10 ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳಲ್ಲಿ 100% ಫಲಿತಾಂಶವನ್ನು ಸಾಧಿಸಿರುತ್ತದೆ.
ಈ ಸಾಧನೆಗಾಗಿ...
ಬೆಳ್ತಂಗಡಿ : ನೆರೆಮನೆಯ ಇಬ್ಬರು ಯುವತಿಯರು ಒಂದೇ ದಿನ ನಿಗೂಢ ಸಾವು..!
ಬೆಳ್ತಂಗಡಿ : ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಇಬ್ಬರು ಅಕ್ಕಪಕ್ಕದ ಮನೆಯ ಯುವತಿಯರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ.
ಮೃತಪಟ್ಟ ಯುವತಿಯರನ್ನು ಬೆಳ್ತಂಗಡಿ ತಾಲೂಕಿನ...
ಪುತ್ತೂರು: ರೈಲ್ವೇ ಟ್ರ್ಯಾಕ್‌ನಲ್ಲಿ ಕೆಎಸ್‌ಆರ್‌ಟಿಸಿ ಡ್ರೈವರ್‌ನ ಮೃತದೇಹ ಪತ್ತೆ..!!
ಪುತ್ತೂರು: ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಡ್ರೈವರ್‌ನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಕೆಎಸ್ಆರ್‌ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಬೆಳಂದೂರು ಗ್ರಾಮದ ಕುಸುಮಾಧರ ಗೌಡ ಅಭೀರ (34 ವ.)ಮೃತಪಟ್ಟವರು.
ಸುಮಾರು...
ಪುತ್ತೂರು: ಹೊಟೇಲ್ ಶ್ರೀಲಕ್ಷ್ಮೀ ಮಾಲಕ ದೇವಪ್ಪ ನೋಂಡಾ ನಿಧನ
ಪುತ್ತೂರು: ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ ಹೊಟೇಲ್ ಶ್ರೀಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಎ.7ರಂದು ನಿಧನರಾದರು
ದೇವಪ್ಪ ನೋಂಡಾ ಅವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು....
ಮಂಗಳೂರು: ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ;”ಮರಳಿ ಮಾತೃ ಧರ್ಮಕ್ಕೆ ಸ್ವಾಗತ ಸಹೋದರಿ” ಎಂದ...
ಮಂಗಳೂರು: ಮುಸ್ಲಿಂ ಯುವತಿ ಹಿಂದೂ ಹುಡುಗನನ್ನು ಪ್ರೀತಿಸಿ ಮದುವೆಯಾಗಿ ಅಂತರ್ ಧರ್ಮದ ಪ್ರೇಮಕ್ಕೆ ಸಾಕ್ಷಿಯಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ.
ಮುಸ್ಲಿಂ ಧರ್ಮಕ್ಕೆ ಸೇರಿದ ಕೇರಳದ ಮಣಪ್ಪುರಂ ಮೂಲದ ಯುವತಿ ಫಿದಾ ಫಾತಿಮ ಹಿಂದೂ...
ವಿಟ್ಲ : (ಎ.8) ಕುಂಡಡ್ಕ ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ) ವಿಷ್ಣುನಗರ ಇದರ ದಶಮಾನೋತ್ಸವದ...
ವಿಟ್ಲ : ಕುಂಡಡ್ಕ ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ) ವಿಷ್ಣುನಗರ ಇದರ ದಶಮಾನೋತ್ಸವದ ಪ್ರಯುಕ್ತ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ ಹಾಗೂ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಎ.8 ರಂದು ಸಂಜೆ ಗಂಟೆ...
ಬೈಕ್‌ಗೆ ಲಾರಿ ಡಿಕ್ಕಿ; ಜೊಮ್ಯಾಟೋ ಡೆಲಿವರಿ ಬಾಯ್ ಮೃತ್ಯು
ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ 75ರ ಬಿಲ್ಲಿನಕೋಟೆ ಬಳಿ ನಡೆದ ಅಪಘಾತದಲ್ಲಿ ಜೊಮ್ಯಾಟೋ ಡೆಲಿವರಿ ಬಾಯ್ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬಿಲ್ಲಿನಕೋಟೆಯಲ್ಲಿ ಬೈಕ್‌ಗೆ ಲಾರಿ ಹಿಂಬದಿಯಿಂದ ಡಿಕ್ಕಿ...
ಕೆರೆಗೆ ಬಿದ್ದು ಏಳು ವರ್ಷದ ಬಾಲಕಿ ಮೃತ್ಯು
ಕೆರೆಗೆ ಬಿದ್ದು ಏಳು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ರಾಮನಗರದ ಕನಕಪುರ ತಾಲೂಕಿನ ಹುಚ್ಚೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ರಾಮಚಂದ್ರ ಹಾಗೂ ಯಶೋದಾ ದಂಪತಿಯ ಪುತ್ರಿ ರಚನಾ (07) ಮೃತ ದುರ್ದೈವಿ. ಈಕೆ 2ನೇ...
















