Tag: vtvvitla
ಕೇರಳ ರೈಲಿನಲ್ಲಿ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಅರೆಸ್ಟ್
ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ ಹಚ್ಚಿ ಒಂದು ಶಿಶು ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡ ಘಟನೆಯ ಪ್ರಮುಖ ಆರೋಪಿ ಶಾರುಖ್ ಸೈಫಿಯನ್ನು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಬಂಧಿಸಲಾಗಿದೆ.
ಕೇಂದ್ರ ಗುಪ್ತಚರ...
ಪುತ್ತೂರು : ಏ.27ರಂದು ನೆಟ್ಟಾರುರವರ ಕನಸಿನ ಮನೆ ’ಪ್ರವೀಣ್ ನಿಲಯ’ ಗೃಹ ಪ್ರವೇಶಕ್ಕೆ ಸಿದ್ದ
ಪುತ್ತೂರು : ಸಮಾಜ ಘಾತುಕ ಶಕ್ತಿಗಳ ಕುತಂತ್ರಕ್ಕೆ ಬಲಿಯಾದ ದಿವಂಗತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ಪ್ರವೀಣ್ ನಿಲಯದ ಗೃಹ ಪ್ರವೇಶಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 27ಕ್ಕೆ ಗುರುವಾರ...
ಪುತ್ತೂರುನಿಂದ ಸಂಜೀವ ಮಠಂದೂರು ಅವರನ್ನೇ ಅಭ್ಯರ್ಥಿಯಾಗಿ ಘೋಷಿಸಬೇಕು- ಅವಕಾಶ ನೀಡದಿದ್ದಾರೆ ಹೋರಾಟದ ಎಚ್ಚರಿಕೆ
ನಿರ್ಮಲಾನಂದ ಶ್ರೀಗಳ ಭೇಟಿಯಾದ ಒಕ್ಕಲಿಗ ಗೌಡ ಸಮುದಾಯದ ಮುಖಂಡರು
ಪುತ್ತೂರು: ಮುಂಬರುವ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನೇ ಶಾಸಕ ಅಭ್ಯರ್ಥಿಯಾಗಿ ಘೋಷಿಸಬೇಕು. ಸಂಜೀವ ಮಠಂದೂರು ಅವರನ್ನು ಹೊರತುಪಡಿಸಿ ಯಾರನ್ನೇ...
ಬೆಳ್ತಂಗಡಿ: ಮುಸ್ಲಿಂ ಯುವಕನಿಗೆ ಹಲ್ಲೆ ಪ್ರಕರಣ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು
ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ತಂಡವೊಂದು ಹಲ್ಲೆ ನಡೆಸಿದ ಆರೋಪದಲ್ಲಿ ಬೆಳ್ತಂಗಡಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಹಲ್ಲೆಗೊಳಗಾದ ಕಕ್ಕಿಂಜೆ ನಿವಾಸಿ ಮಹಮ್ಮದ್ ಜಾಹೀರ್ ನೀಡಿದ...
ಮಂಗಳೂರು : ಭಾರೀ ಅನಾಹುತ ತಪ್ಪಿಸಿದ 70 ರ ವೃದ್ದೆ ; ಇದೇ ರೈಲ್ವೆ...
ಮಂಗಳೂರು : ನಗರದ ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿ 70ರ ಹರೆಯದ ಮಹಿಳೆಯ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ರೈಲ್ವೇ ಅವಘಡ ತಪ್ಪಿದ್ದು, ಮಹಿಳೆಯ ಕೆಲಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಮಂಗಳೂರು ಹೊರವಲಯದ ಪಚ್ಚನಾಡಿ...
ಸುಳ್ಯ : ಕೋಳಿ ಪದಾರ್ಥಕ್ಕೆ ಶುರುವಾದ ತಂದೆ ಮಗನ ಜಗಳ ಪುತ್ರನ ಕೊಲೆಯಲ್ಲಿ ಅಂತ್ಯ..!!
ಸುಳ್ಯ : ಕೋಳಿ ಪದಾರ್ಥಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ.
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಎಂಬಲ್ಲಿ ಶಿವರಾಮ (32) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ನಿನ್ನೆ...
ಬೆಳ್ತಂಗಡಿ: ಹಿಂದೂ ಯುವತಿಯ ಜೊತೆ ಮುಸ್ಲಿಂ ಯುವಕನ ಪ್ರಯಾಣ; ತಂಡದಿಂದ ಹಲ್ಲೆ
ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ.
ಕಕ್ಕಿಂಜೆ ನಿವಾಸಿ ಮಹಮ್ಮದ್ ಜಾಹೀರ್ (22) ಹಲ್ಲೆಗೊಳಗಾದ ಯುವಕ. ಜಾಹೀರ್...
ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್
ಮಂಗಳೂರು : ಮುಲ್ಕಿಯ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹೆಬ್ರಿ ಸಮೀಪದ ಮುದ್ರಾಡಿ ನಿವಾಸಿ ಯುವಕನೋರ್ವನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಅಶ್ವತ್ ಶೆಟ್ಟಿಗಾರ್ (22) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಅಶ್ವತ್ ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು: 65ವರ್ಷದ ವೃದ್ಧನಿಂದ ಬುದ್ದಿಮಾಂದ್ಯೆಯ ಅತ್ಯಾಚಾರ ಆರೋಪ
ಮಂಗಳೂರು: ಸುರತ್ಕಲ್ ಸಮೀಪದ ಪ್ರದೇಶವೊಂದರ ಬುದ್ಧಿಮಾಂದ್ಯೆಯನ್ನು ಅತ್ಯಾಚಾರಗೈದ ಆರೋಪದಲ್ಲಿ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಭಟ್(65) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸೂರಿಂಜೆ ಮೂಲದ ಆರೋಪಿ ರಾಜ್ಭಟ್ ಬ್ರೋಕರ್ ಕೆಲಸ ಮಾಡಿಕೊಂಡಿದ್ದು, ಚೇಳಾಯಾರು...
ವಿಟ್ಲ: ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಡಾ. ಚಂದ್ರಗುಪ್ತರವರು ವಿಟ್ಲ ಪೊಲೀಸ್...
ವಿಟ್ಲ: ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಡಾ. ಚಂದ್ರಗುಪ್ತರವರು ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಸರಕಾರಿ ಗೌರವಗಳೊಂದಿಗೆ ಠಾಣೆಗೆ ಸ್ವಾಗತಿಸಲಾಯಿತು.
ಬಳಿಕ ವಿಟ್ಲ ಪರಿಸರದಲ್ಲಿ ನಡೆಯುತ್ತಿರುವ ಕಾರ್ಯ ಚಟುವಟಿಕೆ ಹಾಗೂ...
















