Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸುಳ್ಯ: ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ

ಸುಳ್ಯ: ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಿದ ಘಟನೆ ಉಬರಡ್ಕ ಮಿತ್ತೂರು ಗ್ರಾಮದ ಪಾಲಡ್ಕದಲ್ಲಿ ನಡೆದಿದೆ. ಪಾಲಡ್ಕ ನಿವಾಸಿಯೋರ್ವರು ಸಂಜೆ ತೋಟಕ್ಕೆ ತೆರಳಿದ್ದ ಸಂದರ್ಭ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗುವ ದೃಶ್ಯವೊಂದು...

ಪುತ್ತೂರು:(ಎ.5) ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವದ ನೇಮೋತ್ಸವ

ಪುತ್ತೂರು: ಕೆಯ್ಯೂರು ಗ್ರಾಮದ ಮಾಡಾವು ಪಲ್ಲತ್ತಡ್ಕದಲ್ಲಿ ಶ್ರೀ ಹೊಸಮ್ಮ ದೈವಸ್ಥಾನದಲ್ಲಿ ಶ್ರೀ ಹೊಸಮ್ಮ ದೈವದ ನೇಮೋತ್ಸವವು ಎ. 5ರಂದು ನಡೆಯಲಿದೆ. ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ನಾಗದೇವರಿಗೆ ತಂಬಿಲ ಸೇವೆ,...

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ರೋಡ್ ಶೋ ವೇಳೆ ಕಲಾವಿದರತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ರೋಡ್ ಶೋ ವೇಳೆ...

ಪುತ್ತೂರು: ಅಧಿಕಾರ ದುರುಪಯೋಗ, ಮೋಸದಿಂದ ಸಾಲ ಪಡೆದು ವಂಚನೆ ಆರೋಪ; ಪಂಜಿಗುಡ್ಡೆ ಈಶ್ವರ ಭಟ್‌...

ಪುತ್ತೂರು: ಇತರರ ಹೆಸರು ಆರ್‌ಟಿಸಿಯಲ್ಲಿದ್ದರೂ ಸಹೋದರರಿಬ್ಬರು ಸೇರಿಕೊಂಡು ಸದ್ರಿ ಆಸ್ತಿಗಳ ಆಧಾರದಲ್ಲಿ ವಂಚನೆಯಿಂದ ಸಾಲ ಪಡೆದುಕೊಂಡು ಹಣಕಾಸಿನ ಅಕ್ರಮ, ಮೋಸ, ವಂಚನೆ ಹಾಗೂ ಅಧಿಕಾರ ದುರುಪಯೋಗಪಡಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ನೀಡಿರುವ ದೂರಿನ ಮೇರೆಗೆ...

ಪುತ್ತೂರು : ವಿವಾಹಿತ ಮಹಿಳೆಯೊಂದಿಗೆ ಪ್ರೇಮ ಸಂಬಂಧ; ಮರ್ಯಾದೆಗೆ ಹೆದರಿ ವಿವಾಹಿತ ವ್ಯಕ್ತಿ ನೇಣು...

ಪುತ್ತೂರು : ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ಪ್ರೇಮ ಸಂಬಂಧ ಹೊಂದಿದ ವಿವಾಹಿತ ವ್ಯಕ್ತಿಯೋರ್ವ ಮರ್ಯಾದೆಗೆ ಅಂಜಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣಿಗೆ ಮೂಡ್ನೂರು ಗ್ರಾಮದ ವಜ್ರಮೂಲೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ...

ವಿಟ್ಲ: (ಏ.3ರಿಂದ 8) ಜೇಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ವಿಟ್ಲ ಜೇಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಏಪ್ರಿಲ್ 3 ರಿಂದ 8ರ ವರೆಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ. ಶಿಬಿರದ ಉದ್ಘಾಟನೆಯನ್ನು ಶಾಲಾ ಉಪಾಧ್ಯಕ್ಷ ಶ್ರೀಧರ್ ಶೆಟ್ಟಿ, ನಿರ್ದೇಶಕರಾದ ಹಸನ್ ವಿಟ್ಲ, ಮೋನಪ್ಪ ಶೆಟ್ಟಿ...

ಮಂಗಳೂರು : ಅಕ್ರಮವಾಗಿ ಪಿಸ್ತೂಲ್‌ ಹೊಂದಿದ್ದ ವ್ಯಕ್ತಿಯ ಬಂಧನ; ಮುಂದುವರಿದ ವಿಚಾರಣೆ

ಮಂಗಳೂರು : ಅಕ್ರಮವಾಗಿ ಪಿಸ್ತೂಲ್‌ ಹೊಂದಿದ್ದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿ ವ್ಯಕ್ತಿಯೊಬ್ಬ ಅಕ್ರಮ ಪಿಸ್ತೂಲ್‌ ಜೊತೆ ಓಡಾಡಿಕೊಂಡಿರುವ ಬಗ್ಗೆ ಕದ್ರಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪಿಸ್ತೂಲ್‌ನಲ್ಲಿ...

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಟೆಕ್ಕಿ ಮೃತ್ಯು

ಬೆಂಗಳೂರು: ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಟೆಕ್ಕಿ ಮೃತಪಟ್ಟಿದ್ದಾರೆ. ಸುಲೋಚನ ಮೃತ ದುರ್ದೈವಿ. ಆನಂದ್ ಮತ್ತು ಸುಲೋಚನ ಕೋರಮಂಗಲದ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದರು. ಆನಂದ್...

ಕೇರಳ : ಗರ್ಭಿಣಿ ಮಹಿಳೆ ಆತ್ಮಹತ್ಯೆ ಪ್ರಕರಣ; ಪತಿ ಮತ್ತು ಅತ್ತೆಯನ್ನು ಬಂಧಿಸಿದ ಪೊಲೀಸರು

ಕೇರಳ : ಕೋಝಿಕ್ಕೋಡ್ ನಲ್ಲಿ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತಿ ಮತ್ತು ಅತ್ತೆಯನ್ನು ಪೊಲೀಸರು ಬಂಧಿಸಿದ್ದಾರೆ. ನಾದಪುರಂ ಡಿವೈಎಸ್ಪಿ ನೇತೃತ್ವದ ತಂಡ ಆಕೆಯ ಪತಿ ಜಮ್ಶೀ ರ್ ಮತ್ತು ಅತ್ತೆ ನಫೀಸಾ ಅವರನ್ನು...

ಪುತ್ತೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ…!!

ಪುತ್ತೂರು: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಚಿಕ್ಕಮುಡ್ನೂ ರು ಗ್ರಾಮದ ಗುತ್ತಿಕಲ್ಲ್ ಎಂಬಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿಯ ಶಿವಪ್ಪ ಗೌಡ(45) ಎನ್ನಲಾಗಿದೆ. ಶಿವಪ್ಪ ಗೌಡರವರು ಮಾ.17ಕ್ಕೆ...
error: Content is protected !!