Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಗ್ರಾಮ ಪಂಚಾಯತ್ ನೀರು ಪೂರೈಕೆ ಟ್ಯಾಂಕ್‌ನ ಒಳಗಡೆ ಯುವಕನ ಮೃತದೇಹ ಪತ್ತೆ

ಪುತ್ತೂರು : ಅರಿಯಡ್ಕ ಗ್ರಾಮ ಪಂಚಾಯತ್ ನೀರು ಪೂರೈಕೆಯ ಸಿಮೆಂಟ್ ಟ್ಯಾಂಕಿಯ ಒಳಗಡೆ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ತೋಟದ ಮೂಲೆ ನಿವಾಸಿ ದಿನೇಶ್ (18) ಮೃತ...

ಮಲ್ಪೆ ಬೀಚ್‌ನ ತೇಲುವ ಸೇತುವೆ ತಾತ್ಕಾಲಿಕ ತೆರವು..!!

ಉಡುಪಿ: ಭಾರೀ ಗಾಳಿ ಮಳೆ ಮುನ್ಸೂಚನೆ ಹಿನ್ನಲೆ ಮಲ್ಪೆ ಬೀಚ್‌ನಲ್ಲಿ ಅಳವಡಿಸಲಾಗಿದ್ದ ತೇಲುವ ಸೇತುವೆಯನ್ನು ತಾತ್ಕಾಲಿಕವಾಗಿ ತೆರವುಗೊಳಿಸಲಾಗಿದೆ ಎಂದು ಮಂತ್ರ ಟೂರಿಸಂ ತಿಳಿಸಿದೆ. ಸಮುದ್ರದ ನೀರಿನಲ್ಲಿ ತೇಲುವಾಗ ಪ್ಲಾಸ್ಟಿಕ್‌ ಬಾಕ್ಸ್‌ಗಳ ಕೆಳಗಿನ ಭಾಗದಲ್ಲಿ ಚಿಪ್ಪುಗಳು...

ವಿಟ್ಲ: ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ; ಬೆಂಕಿ ಹಚ್ಚಿದ ಆರೋಪ-ಇಬ್ಬರ...

ವಿಟ್ಲ : ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿ ಕಟ್ಟಿಗೆ ಸಂಗ್ರಹಿಸಿದ್ದ ಕೊಠಡಿಗೆ ಬೆಂಕಿ ಹಾಕಿದ್ದಾರೆಂದು ಆರೋಪಿಸಿ ಕೆದುಮೂಲೆ ನಿವಾಸಿ ಮಹಿಳೆಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆದುಮೂಲೆ...

ಕಾರ್ಕಳ: ಅನಾರೋಗ್ಯದಿಂದ ಮಗ ಮೃತ್ಯು; ಸಾವಿನ ಹಾದಿ ತುಳಿದ ಮನನೊಂದ ತಾಯಿ

ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ನಡೆದಿದೆ. ರತ್ನಾವತಿ ನಾಯಕ್ (85) ಆತ್ಮಹತ್ಯೆ ಮಾಡಿಕೊಂಡವರು. ಇವರ ಕಿರಿಯ ಮಗ ಮಾ.26 ರಂದು...

ಉಪ್ಪಿನಂಗಡಿ : ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ; ಓರ್ವ ಸ್ಥಳದಲ್ಲೇ ಮೃತ್ಯು

ಉಪ್ಪಿನಂಗಡಿ: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು...

4 ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ; ಸಾವಿಗೆ ಹೆದರಿ ಹಿರಿಮಗಳೊಂದಿಗೆ ಬದುಕಿ...

ತಾಯಿಯೊಬ್ಬಳು ಆತ್ಮಹತ್ಯೆಯ ನಿರ್ಧಾರ ಮಾಡಿ ತನ್ನ 4 ಮಕ್ಕಳೊಂದಿಗೆ ಬಾವಿಗೆ ಹಾರಿದ ಘಟನೆ ನಡೆದಿದೆ. ಬಾವಿಗೆ ಹಾರಿದ ನಂತರ ಸಾವಿಗೆ ಹೆದರಿ ಒಬ್ಬ ಮಗಳೊಂದಿಗೆ ಮೇಲೆ ಬಂದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ತಾಯಿಯ...

ಬಂಟ್ವಾಳ: ವಿವಾಹಿತ ಮಹಿಳೆ ಆತ್ಮಹತ್ಯೆ ಪ್ರಕರಣ; ಸಾವಿನ ಬಗ್ಗೆ ಪತಿಯಿಂದ ಸಂಶಯ ವ್ಯಕ್ತ- ದೂರು...

ಬಂಟ್ವಾಳ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಫೆಬ್ರವರಿ 14ರಂದು ಸಜೀಪಪಡು ಗ್ರಾಮದ ಸೇನರಬೆಟ್ಟುವಿನಲ್ಲಿ ನಡೆದಿದ್ದು ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ...

ಹಾಡಹಗಲೇ ಮಗು ಅಪಹರಣಕ್ಕೆ ಯತ್ನ; ಸಿಸಿಟಿವಿಯಲ್ಲಿ ಸೆರೆ..!!

ಚಿಕ್ಕಮಗಳೂರು : ಹಾಡಹಗಲೇ ಪುಟ್ಟ ಮಗುವನ್ನು ಅಪಹರಿಸಲು ವಿಫಲ ಯತ್ನ ನಡೆದಿದೆ. ಚಿಕ್ಕಮಗಳೂರು ನಗರದ ಎಂ.ಜಿ ರಸ್ತೆಯಲ್ಲಿ ಬಾಲಕನ ಅಪಹರಣಕ್ಕೆ ಯತ್ನ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಫುಟ್‌ಬಾತ್‌ಲ್ಲಿ ಗೆಳೆಯರ ಜತೆಗೆ ಆಟವಾಡುತ್ತಿದ್ದ ಮಗುವನ್ನು ಅಪಹರಿಸಲು...

ಸುಳ್ಯ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: PFI ಕಚೇರಿ ಜಪ್ತಿ ಮಾಡಿದ ಎನ್​ಐಎ

ಸುಳ್ಯ : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಸುಳ್ಯ ಪೇಟೆಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ...

ವಿಟ್ಲ: (ಮಾ.29)ಲಯನ್ಸ್ ಕ್ಲಬ್ ವಿಟ್ಲ ಸಿಟಿ, ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ವ್ಯಾಪ್ತಿಗೆ ಜಿಲ್ಲಾ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಹಾಗೂ ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ವ್ಯಾಪ್ತಿಗೆ ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಪಿಎಂಜಿಎಫ್ ರವರು ಮಾರ್ಚ್ 29ನೇ ಬುಧವಾರ ಭೇಟಿ ನೀಡಲಿದ್ದಾರೆ. ಬೆಳಗ್ಗೆ ವಿಟ್ಲ ಶ್ರೀ...
error: Content is protected !!