Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕೊಲೆ ಮಾಡಿದವರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಕಾರಣವಾಯ್ತು ಗಿಳಿ ಸಾಕ್ಷಿ; ಅಚ್ಚರಿಯಾದರೂ ಇದು ಸತ್ಯ..!

9 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಒಂದನ್ನು ಭೇದಿಸಲು ಗಿಳಿ ನೆರವಾಗಿರುವ ಅಚ್ಚರಿಯ ಸುದ್ದಿ ಇದು. ಗಿಳಿ ಕೊಟ್ಟ ಸುಳಿವಿನಿಂದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಇದೀಗ ನ್ಯಾಯಾಲಯ ಅವರುಗಳಿಗೆ ಜೀವಾವಧಿ ಶಿಕ್ಷೆ...

ಸುಳ್ಯ: ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿ ಕಾರ್ಮಿಕರ ಸಾವು ಪ್ರಕರಣ; ಮೂವರ ವಿರುದ್ಧ ಎಫ್‌ಐಆರ್‌...

ಸುಳ್ಯ: ಗಾಂಧಿ ನಗರದ ಗುರುಂಪು ಎಂಬಲ್ಲಿ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಮನೆ ಮಾಲಕ ಸೇರಿ ಮೂವರ ವಿರುದ್ಧಸುಳ್ಯ ಪೋಲಿಸ್ ಠಾಣೆಯಲ್ಲಿ...

ಪುತ್ತೂರು: ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣು..!!

ಪುತ್ತೂರು : ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ನಡೆದಿದೆ. ಪುತ್ತೂರು ಕೆಮ್ಮಿಂಜೆ ನಿವಾಸಿ ವಿಘ್ನೇಶ್ ಕಾಮತ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ವಿಘ್ನೇಶ್...

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ; ಆರೋಪಿ ಉಗ್ರ ಶಾರಿಕ್‌ಗೆ ಜೀವಬೆದರಿಕೆ, ಜೈಲಿನಲ್ಲಿ ಸ್ಪೆಷಲ್‌...

ಮಂಗಳೂರು: ನಾಗುರಿಯಲ್ಲಿ ಸಂಭವಿಸಿದ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣದ ರೂವಾರಿ, ಶಂಕಿತ ಉಗ್ರ ಮೊಹಮ್ಮದ್‌ ಶಾರಿಕ್‌ಗೆ ಜೈಲಿನಲ್ಲಿ ಜೀವ ಬೆದರಿಕೆ ಇದೆ ಎಂದು ಹೇಳಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆತನಿಗೆ ವಿಶೇಷ...

ಮೆಕ್ಸಿಕೋದ ಭಾರತದ ರಾಯಭಾರಿ ಕಚೇರಿಯ ಭದ್ರತಾ ವಿಭಾಗದ ಸಹಾಯಕ ಅಧಿಕಾರಿಯಾಗಿ ಲೋಕೇಶ್‌ ನೇಮಕ

ಮೆಕ್ಸಿಕೋ ದೇಶದ ಭಾರತದ ರಾಯಭಾರಿ ಕಚೇರಿಯ ಭದ್ರತಾ ವಿಭಾಗದ ಸಹಾಯಕ ಅಧಿಕಾರಿಯಾಗಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಚೇರಿಯ ಸಾಮಾಜಿಕ ಜಾಲತಾಣ ವಿಭಾಗದ ಹೆಡ್ ಕಾನ್‌ಸ್ಟೇಬಲ್ ಲೋಕೇಶ್ ಅವರನ್ನು ಭಾರತದ ವಿದೇಶಾಂಗ ಇಲಾಖೆ...

ಬೆಳ್ತಂಗಡಿ: ಹಾವು ರಕ್ಷಣೆ ವೇಳೆ ಸ್ನೇಕ್ ಅಶೋಕ್‌ಗೆ ನಾಗರಹಾವು ಕಡಿತ; ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ಹಾವು ರಕ್ಷಣೆ ಮಾಡುವ ವೇಳೆ ನಾಗರ ಹಾವು ಕಚ್ಚಿ ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಗಂಭೀರ ಗಾಯಗೊಂಡ ಘಟನೆ ನಡೆದಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ...

ಉಡುಪಿ: ಬೈಕ್‌ಗೆ ಟ್ಯಾಂಕರ್‌ ಡಿಕ್ಕಿ; ಸವಾರರಿಬ್ಬರು ಮೃತ್ಯು..!!

ಉಡುಪಿ : ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಉಚ್ಚಿಲದಲ್ಲಿ ನಡೆದಿದೆ. ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ ಸುಬ್ರಹ್ಮಣ್ಯ (30) ಮತ್ತು ಗಿರೀಶ್...

ಬಂಟ್ವಾಳ : ಒಂದು ಹಲಸಿನ ಕಾಯಿ ಬರೋಬ್ಬರಿ 4.33 ಲಕ್ಷ ರೂ.ಗೆ ಏಲಂ…!

ಬಂಟ್ವಾಳ : ಮಸೀದಿಯಿಂದರಲ್ಲಿ ನಡೆದ ಏಲಂನಲ್ಲಿ ಬರೊಬ್ಬರಿ 4 ಲಕ್ಷ 33 ಸಾವಿರ ರೂ.ಗೆ ಒಂದು ಹಲಸಿನ ಕಾಯಿ ಏಲಂ ಆಗಿದ್ದು, ಸುದ್ದಿ ಇದೀಗ ಕರಾವಳಿಯಲ್ಲಿ ಭಾರೀ ವೈರಲ್ ಆಗಿದೆ. ಮೂಲರಪಟ್ನ ಎಂಬಲ್ಲಿ ನವೀಕೃತ...

ಸುಳ್ಯದ ಗಾಂಧಿನಗರ ಬಳಿಯ ಪಿಎಫ್‌ಐ ಕಚೇರಿ ಜಪ್ತಿಗೆ ಎನ್‌ಐಎ ನೋಟೀಸ್ ಜಾರಿ..!!

ಸುಳ್ಯ: ಗಾಂಧಿನಗರದ ಬಳಿಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡುವ ಕುರಿತು ರಾಷ್ಟ್ರೀಯ ತನಿಖಾದಳ ನೋಟೀಸ್ ಜಾರಿ ಮಾಡಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸೇರಿದಂತೆ ಜನರಲ್ಲಿ ಭಯೋತ್ಪಾದನೆ ಮತ್ತು ಶಾಂತಿ ಮತ್ತು ಕೋಮು ಸೌಹಾರ್ದವನ್ನು...

ಸುಳ್ಯ: ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿತ; ಮೂವರು ಕಾರ್ಮಿಕರು ದುರ್ಮರಣ

ಸುಳ್ಯ: ತಡೆಗೋಡೆ ನಿರ್ಮಾಣದ ಸಂದರ್ಭದಲ್ಲಿ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಗುರುಂಪು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಮೂವರು ಗದಗ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ಅಬೂಬಕ್ಕರ್​...
error: Content is protected !!