Tag: vtvvitla
ಆಧಾರ್ ಮತ್ತು ಪ್ಯಾನ್ ಕಾರ್ಡ್ ಜೋಡಣೆಗೆ ಮಾ. 31ಕೊನೆಯ ದಿನ; ಏ. 1ರಿಂದ ಪ್ಯಾನ್...
ಆಧಾರ್ ಮತ್ತು ಪ್ಯಾನ್ ಕಾರ್ಡ್ ನಂಬರ್ ಅನ್ನು ಜೋಡಣೆ ಮಾಡಲು ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು ಮಾ. 31 ಕಡೆಯ ದಿನವಾಗಿದೆ. ಜೋಡಣೆ ಮಾಡದಿದ್ದರೆ ಏ. 1ರಿಂದ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು...
ವಿಟ್ಲ: ಶೋಕಮಾತಾ ಇಗರ್ಜಿ ವಿಟ್ಲ ಹಾಗೂ ಕಥೊಲಿಕ್ ಸಭಾ ವಿಟ್ಲ ಘಟಕದ ರಜತ ಮಹೋತ್ಸವದಲ್ಲಿ...
ವಿಟ್ಲ: ಶತಮಾನೋತ್ಸವ ಸಂಭ್ರಮದಲ್ಲಿರುವ ಶೋಕಮಾತಾ ಇಗರ್ಜಿ ವಿಟ್ಲ ಹಾಗೂ ಕಥೊಲಿಕ್ ಸಭಾ ವಿಟ್ಲ ಘಟಕದ ರಜತ ಮಹೋತ್ಸವ ಸಂದರ್ಭದಲ್ಲಿ ಸೈಂಟ್ ವಿನ್ಸೆಂಟ್ ಪಾವ್ಲ್ ಸಭಾ ವಿಟ್ಲ ಇವರ ಸಹಕಾರದೊಂದಿಗೆ ಮಾ.19ರಂದು ಚರ್ಚಿನ ಸಭಾಭವನದಲ್ಲಿ...
ಕರುನಾಡಲ್ಲಿ ಮೋದಿಯನ್ನು ವ್ಯಂಗ್ಯವಾಡಿದ್ದ ರಾಹುಲ್ ಗಾಂಧಿಗೆ ಮತ್ತೊಂದು ಬಿಗ್ ಶಾಕ್…!!! ವಯನಾಡು ಸಂಸದ ಸ್ಥಾನದಿಂದ...
ನವದೆಹಲಿ: ಮೋದಿ ಸರ್ನೇಮ್ ಕುರಿತಾಗಿ ಹೇಳಿಕೆ ನೀಡುವ ವೇಳೆ ಒಬಿಸಿ ಜಾತಿಗಳ ನಿಂದನೆ ಮಾಡಿದ್ದ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ದಂಡ ಶಿಕ್ಷೆ...
ಹಸುವಿನ ರುಂಡವನ್ನು ಕಡಿದು ನದಿಗೆ ಎಸೆದ ದುಷ್ಕರ್ಮಿಗಳು..!!
ಕಿಡಿಗೇಡಿಗಳು ಹಸುವಿನ ಕತ್ತನ್ನು ಕಡಿದು ಬಳಿಕ ರುಂಡವನ್ನು ತುಂಗಾ ನದಿಗೆ ಎಸೆದು ಪರಾರಿ ಆಗಿರುವ ಘಟನೆ ತೀರ್ಥಹಳ್ಳಿಯ ಚಕ್ರತೀರ್ಥದಲ್ಲಿ ನಡೆದಿದೆ.
ಚಕ್ರತೀರ್ಥದಲ್ಲಿ ಶಂಖ, ಚಕ್ರ, ಗದಾ, ಪದ್ಮ ಎಂಬ ಪವಿತ್ರ ತೀರ್ಥಗಳ ಸಂಗಮ ಸ್ಥಳವಾಗಿದೆ....
ಕಂಬಳಿಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ..!
ಕೇರಳದ ಇಡುಕ್ಕಿ ಜಿಲ್ಲೆಯ ತೋಡುಪುಳ ಎಂಬಲ್ಲಿ ಹಾಸಿಗೆ ಅಡಿಯಲ್ಲಿ ಕಂಬಳಿಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಕೊಲೆಯಾದ ಮಹಿಳೆ ಸ್ಥಳೀಯ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕಿ ಪಿ.ಜೆ.ವಲ್ಸಮ್ಮ ಅಲಿಯಾಸ್ ಅನುಮೋಲ್ 27 ಎಂದು...
ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆಯ ಸಮೀಪ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಹಲವು ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ಲ್ಯಾಂಡ್ರಿ ಕೆಲಸ ನಡೆಸುತ್ತಿದ್ದ ಕೊಕ್ಕಡದ ಸುಜಿತ್ ಆತ್ಮಹತ್ಯೆಗೆ ಶರಣಾದವರು ಎನ್ನಲಾಗಿದೆ.
ಪರ್ವತಮುಖಿ ಬಳಿ...
ಓಮನ್ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿ
ಓಮನ್ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.
ಚಂಗನಾಶ್ಶೇರಿ ಕರುಕಚ್ಚಲ್ನ ನೆಡುಂಕುನ್ನಂ ಮಿನಿ ಮಂದಿರದ ಸಿ.ಎಂ.ಬಾಲಕೃಷ್ಣನ್ ಅವರ ಪತ್ನಿ ಸೈಮಾ ಬಾಲಕೃಷ್ಣನ್ ಕಳೆದ...
ದ.ಕ. ಜಿಲ್ಲೆಯಲ್ಲಿ 8 ಮತಗಟ್ಟೆಗಳ ಬದಲಾವಣೆ; ಚುನಾವಣಾ ಆಯೋಗ ಅನುಮೋದನೆ
ಮಂಗಳೂರು: ದ.ಕ ಜಿಲ್ಲೆಯ 202 ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 6 ಮತಗಟ್ಟೆಗಳು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2 ಮತಗಟ್ಟೆಗಳ ಬದಲಾವಣೆ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯೋಗ...
ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ವೇಳೆ ಹರಿದ ಕಾರು; ಯುವತಿ ಸ್ಥಳದಲ್ಲೇ ಮೃತ್ಯು
ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ...
ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನ ಖರೀದಿಸಲು ತೆರಳುತ್ತಿದ್ದಾಗ ದರೋಡೆ ಪ್ರಕರಣ; 9 ಲಕ್ಷ ರೂ....
ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನವನ್ನು ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ 10 ಲಕ್ಷ ರೂ. ನಗದು ಹಣ ಕೊಂಡೊಯ್ಯುತ್ತಿದ್ದ ವೇಳೆ ಇಳಂತಿಲ ಗ್ರಾಮದ ಪೆದಮಲೆ- ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಅಪರಿಚಿತ ಯುವಕನೋರ್ವ ಹಣವನ್ನು...
















