Tag: vtvvitla
ಪುತ್ತೂರು: ಗ್ರಾಮಾಂತರ ಬಿಜೆಪಿ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೋಣಿ ಆಯ್ಕೆ
ಪುತ್ತೂರು ಬಿಜೆಪಿ ಮಂಡಲದ ಮಾಸಿಕ ಸಭೆಯು ಬಿಜೆಪಿ ಕಛೇರಿಯಲ್ಲಿ ನಡೆಯಿತು. ಮನ್ ಕೀ ಬಾತ್, ಮಾ ಕೀ ನಾಮ್ ಏಕ್ ಪೇಡ್ , ಎಸ್‌ಐರ್ ಬಗ್ಗೆ ಚರ್ಚೆ ಮತ್ತು ಅವಲೋಕನ ನಡೆಯಿತು.
ಗ್ರಾಮಾಂತರ...
ವಯನಾಡಿನಲ್ಲಿ ಭೂಕುಸಿತ – ಇಬ್ಬರು ಕಾರ್ಮಿಕರು ಜೀವಂತ ಸಮಾಧಿ; 30 ಮಂದಿ ನಾಪತ್ತೆ
ತಿರುವನಂತಪುರಂ: 2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಅಂತಹದ್ದೇ ದುರಂತ ವಯನಾಡಿನಲ್ಲಿ ಮತ್ತೆ ಸಂಭವಿಸಿದ್ದು, ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ...
ವಿಟ್ಲ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ಬಾಲಗೋಕುಲ ತರಗತಿ ಪ್ರಾರಂಭ
ವಿಟ್ಲ: ಬಾಲಗೋಕುಲ ಸಮಿತಿ ಇದರ ಆಶ್ರಯದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ಬಾಲಗೋಕುಲ ತರಗತಿ ಪ್ರಾರಂಭಗೊಂಡಿತು. ಉದ್ಘಾಟನೆಯನ್ನು ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕಾರ್ಯದರ್ಶಿಯಾಗಿರುವ ರಶ್ಮಿ ಹರೀಶ್ ಇವರು ದೀಪ ಪ್ರಜ್ವಲನೆಯ ಮೂಲಕ ನೆರವೇರಿಸಿದರು.
ಕಾರ್ಯಕ್ರಮದ...
ಸುಳ್ಯ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಬ್ರಿಡ್ಜ್ ಮ್ಯಾನ್ ಆಫ್ ಇಂಡಿಯಾ ಎಂದೇ ಪ್ರಸಿದ್ಧಿಯಾದ ‘...
ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ ಅವರು ಮಂಗಳವಾರ(ಜು.7) ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಸುಮಾರು 76 ವರ್ಷ ವಯಸ್ಸಾಗಿತ್ತು.
ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಕೆಲದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಬೆಳ್ತಂಗಡಿ: ಬೈಕ್‌ಗೆ ಗೂಡ್ಸ್ ರಿಕ್ಷಾ ಡಿಕ್ಕಿ- ಬೈಕ್ ಸವಾರ ಸಾವು
ಬೆಳ್ತಂಗಡಿ: ಗೂಡ್ಸ್ ಆಟೋ ರಿಕ್ಷಾವೊಂದು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 47 ವರ್ಷದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಸಹೋದರ ಗಂಭೀರ ಗಾಯಗೊಂಡ ಘಟನೆ ಜುಲೈ 5 ರ ರಾತ್ರಿ ವೇಣೂರು...
ಕೊಲ್ಲೂರು ದೇವಾಲಯದ ಸನ್ನಿಧಿಯಲ್ಲಿ ಕಳ್ಳತನ – ಮೂವರು ಮಹಿಳೆಯರ ಬಂಧನ
ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ 80,000 ರೂ. ನಗದು ಕದ್ದ ಆರೋಪದ ಮೇಲೆ ಕೊಲ್ಲೂರು ಪೊಲೀಸರು ಕೇವಲ 24 ಗಂಟೆಗಳಲ್ಲಿ ಕಳ್ಳತನ ಪ್ರಕರಣವನ್ನು ಭೇದಿಸಿ ಮೂವರು ಮಹಿಳೆಯರನ್ನು...
ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಸಿಂಹ – ಬದುಕಿದ್ದೇ ಪವಾಡ
ಗಾಂಧಿನಗರ: ಸಿಂಹವೊಂದು ರೈತನ ಮೇಲೆ ದಾಳಿ ಮಾಡಿ ಅರ್ಧ ಗಂಟೆಗಳ ಕಾಲ ಕಚ್ಚಿ ಹಿಡಿದ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ಗರಾಜಿಯಾ ಗ್ರಾಮದಲ್ಲಿ ನಡೆದಿದೆ.
ಸಿಂಹ ದಾಳಿ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಪಿಡಿಒ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ
ದಾವಣಗೆರೆ: ಪಿಡಿಒ ಕಿರುಕುಳದಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಬಿಳಚೋಡು ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್...
ಹಾಸನ: ಚಲಿಸುತ್ತಿದ್ದ ಲಾರಿ ಬೆಂಕಿಗಾಹುತಿ
ಬೇಲೂರು: ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಲಾರಿ ಭಾಗಶಃ ಹೊತ್ತಿ ಉರಿದ ಘಟನೆ ಬೇಲೂರು ತಾಲೂಕಿನ ಹಳೇಬೀಡು ಸಮೀಪದ ಹೆಬ್ಬಾಳು ಬಳಿ ಸೋಮವಾರ ನಡೆದಿದೆ.
ಮಂಗಳೂರಿನಿಂದ ಹಿರಿಯೂರು ಕಡೆಗೆ ಕಲ್ಲಿದ್ದಲು...
ಪ್ರೀತಿಸಿ ಮದುವೆಯಾದ ಯುವಕನಿಗೆ ಪೊಲೀಸ್ ಠಾಣೆ ಎದುರೇ ಚಾಕು ಇರಿದ ಯುವತಿ ಮಾವ!
ದಾವಣಗೆರೆ: ಪ್ರೀತಿಸಿ ಮದುವೆಯಾದ ಯುವಕನಿಗೆ ಪೊಲೀಸ್ ಠಾಣೆ ಎದುರೇ ಯುವತಿಯ ಮಾವ ಚಾಕು ಇರಿದ ಘಟನೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ನಡೆದಿದೆ.
ಕಂಚಗಾರನಹಳ್ಳಿ ಗ್ರಾಮದ ಸಿದ್ದೇಶ್ ಚಾಕು ಇರಿತಕ್ಕೊಳಗಾದ ಯುವಕ. ಈತ ದಾಗಿನಕಟ್ಟೆ ಗ್ರಾಮದ...
















