Tag: vtvvitla
ದೂರು ಕೊಡಲು ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ; ಇನ್ಸ್ಪೆಕ್ಟರ್ ಸಸ್ಪೆಂಡ್
ಬೆಂಗಳೂರು: ದೂರು ಕೊಡಲು ಬಂದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಪೊಲೀಸ್ ಇನ್ಸ್ಪೆಕ್ಟರ್ನನ್ನು ಸಸ್ಪೆಂಡ್ ಮಾಡಲಾಗಿದೆ.
ಕೊಡಿಗೆಹಳ್ಳಿ ಇನ್ಸ್ಪೆಕ್ಟರ್ ರಾಜಣ್ಣ ಎಂಬವರನ್ನು ಸಸ್ಪೆಂಡ್ ಮಾಡಲಾಗಿದ್ದು, ಇಲಾಖಾ ತನಿಖೆಗೆ ಆದೇಶ ಹೊರಡಿಸಲಾಗಿದೆ. ಈತ ದೂರು ನೀಡಲು...
ಬೈಕ್ ಅಪಘಾತ; ಯುವಕರಿಬ್ಬರು ಮೃತ್ಯು..!!
ಕುಣಿಗಲ್: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಪಟ್ಟಣದ ರಾಜ್ಯ ಹೆದ್ದಾರಿ 33 ಚಿಕ್ಕಕರೆ ಸೇತುವೆ ಬಳಿ ತಡರಾತ್ರಿ ಸಂಭವಿಸಿದೆ.
ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿ ವಾಸಿ ಇಂಜಿನಿಯರ್ ಚೇತನ್( 28) ಕೋಟಿ...
ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ; ಬಸ್ ಚಾಲಕನಿಗೆ 20 ವರ್ಷ...
ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕಾವೂರು ಸಮೀಪದ ಮರಕಡ ನಿವಾಸಿ, ಬಸ್ ಚಾಲಕ ದಯಾನಂದ ದಾನಣ್ಣನವರ್...
ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆ ರೌಡಿಶೀಟರ್ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ..!!
ಬೆಂಗಳೂರು: ಸಚಿವೆ ಶಶಿಕಲಾ ಜೊಲ್ಲೆ ಅವರ ಮನೆಯ ಮುಂದೆಯೇ ಕೊಲೆಯ ಯತ್ನ ನಡೆದಿದ್ದು ಸಿಟಿ ಮಂದಿ ಬೆಚ್ಚಿಬಿದ್ದಿದ್ದಾರೆ. ಕಿಡಿಗೇಡಿಗಳು ತಮ್ಮ ಸ್ನೇಹಿನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಮೂರ್ನಾಲ್ಕು ಬಾರಿ ಕಾರು...
ಬಂಟ್ವಾಳ: ಯುವಕನೋರ್ವನಿಗೆ ಚೂರಿ ಇರಿದು ಕೊಲೆ ಪ್ರಯತ್ನ; ಪರಾರಿಯಾಗಿದ್ದ ಆರೋಪಿಯ ಬಂಧನ
ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ತಿಂಗಳ ಬಳಿಕ ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್. ಐ.ರಾಮಕೃಷ್ಣ ಅವರ ನೇತೃತ್ವದ ತಂಡ ಬಂಧಿಸಿದೆ.
ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್...
ನಿಧಿ ಆಸೆಗಾಗಿ ಬಾಣಂತಿಯ ಸುಟ್ಟು ಕೊಲೆ..?
ಕೊಪ್ಪಳ: ಬಾಣಂತಿಯ ಮೃತದೇಹ ಸುಟ್ಟು ಕೊಲೆ ಮಾಡಿದ ಸ್ಥಿತಿಯಲ್ಲಿ ದೊರೆತಿದ್ದು, ನಿಧಿ ಆಸೆಗಾಗಿ ಈ ಕೃತ್ಯ ಎಸಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಕೊಪ್ಪಳ ಜಿಲ್ಲೆಯ ಗಬ್ಬೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನೇತ್ರಾವತಿ ಕುರಿ...
ಬಂಟ್ವಾಳ ಜಮೀಯತ್ತುಲ್ ಫಲಾಹ್ ನಿಂದ ರಂಝಾನ್ ರೇಶನ್ ಕಿಟ್ ವಿತರಣೆ
ಬಂಟ್ವಾಳ ತಾಲೂಕು ಜಮೀಯತ್ತುಲ್ ಫಲಾಹ್ ವತಿಯಿಂದ ಕೇಂದ್ರ ಘಟಕದ ಸಹಯೋಗದೊಂದಿಗೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ರಂಝಾನ್ ರೇಶನ್ ಕಿಟ್ ವಿತರಿಸಲಾಯಿತು.
ಜಮೀಯತ್ತುಲ್ ಫಲಾಹ್ ಬಂಟ್ವಾಳ ಘಟಕದ ಅಧ್ಯಕ್ಷ ರಶೀದ್ ವಿಟ್ಲ ರವರು ಮಂಗಳವಾರ ಮೆಲ್ಕಾರ್...
ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ
ಬಂಟ್ವಾಳ: ದ್ವಿಚಕ್ರ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಹಾಗೂ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ.
ಘಟನೆಯಿಂದ ಪಾದಚಾರಿ ಸ್ಥಳೀಯ ನಿವಾಸಿ ಅಬ್ದುಲ್...
ಚರ್ಚ್ ಪಾದ್ರಿಗೆ ಯುವತಿಯರ ಸಂಗ; ಖಾಸಗಿ ಕ್ಷಣಗಳ ವಿಡಿಯೋ ವೈರಲ್ ಬೆನ್ನಲ್ಲೇ ಕಾಮಾಂಧ ಪಾದ್ರಿಯ...
ಕನ್ಯಾಕುಮಾರಿ: ಮಹಿಳೆಯರೊಂದಿಗೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ತಮಿಳುನಾಡಿನ ಕನ್ಯಾಕುಮಾರಿಯ ಸಿರೋ ಮಲಂಕರ ಕ್ಯಾಥೋಲಿಕ್ ಚರ್ಚ್ನ ಕ್ರೈಸ್ತ ಪಾದ್ರಿಯೊಬ್ಬರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬಂಧಿತ...
ಮಂಗಳೂರು: ಸರಣಿ ಅಪಘಾತ; ಆಟೋ-ಕಾರಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ..!
ಮಂಗಳೂರು: ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಕಾರು ಚಾಲಕನ ನಿಯಂತ್ರಣ ತಪ್ಪಿ ಆಟೋ ಹಾಗೂ ಕಾರಿಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾದ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ.
ಸ್ಥಳೀಯರ ಮಾಹಿತಿ ಪ್ರಕಾರ ಇಳಿಜಾರಿನಲ್ಲಿ...
















