Tag: vtvvitla
ಉಳ್ಳಾಲ : ಮೆದುಳು ನಿಷ್ಕ್ರಿಯಗೊಂಡಿದ್ದ ವಿದ್ಯಾರ್ಥಿಯ ಅಂಗಾಂಗ ದಾನ; ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ...
ಉಳ್ಳಾಲ : ಬಸ್ಸಿನಿಂದ ಎಸೆಯಲ್ಪಟ್ಟ ಪಿ.ಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದ ಪರಿಣಾಮ ಆತನ ಅಂಗಾಂಗವನ್ನು ದಾನ ಮಾಡಿ ಪೋಷಕರು ಸಮಾಜಕ್ಕೆ ಮಾದರಿಯಾಗಿದ್ದಾರೆ. ಇದೀಗ ಸಂತ್ರಸ್ತ ಕುಟುಂಬಕ್ಕೆ ಶಾಸಕ ಯು.ಟಿ.ಖಾದರ್ ಅವರು ಮುಖ್ಯಮಂತ್ರಿಯವರ ವಿಶೇಷ...
ಕಾಸರಗೋಡು : ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ
ಕಾಸರಗೋಡು : ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ.
ಬಂದಡ್ಕ ಮಾಲಕುಂಡ ಇಲ್ಲತಿಂಗಲ್ನ ಕೆ. ವಿ ಶರಣ್ಯ (17) ಮೃತಪಟ್ಟವರು. ಬಂದಡ್ಕ ಸರಕಾರಿ ಹಯರ್ ಸೆಕೆಂಡರಿ...
ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿಸಿ ವಂಚನೆ; ಆರೋಪಿ ಬಂಧನ
ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿಸಿಕೊಂಡು ಬಳಿಕ ವಂಚಿಸಿದ ಆರೋಪಿ ಕೇರಳದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಲ್ಲಿಕೋಟೆಯ ಜಿಜೊ ಜಾನ್ ಪಿ.ಕೆ (29) ಎಂಬಾತನನ್ನು ಮಂಗಳೂರು ನಗರ ಸೆನ್ ಕ್ರೈಂ ಠಾಣೆಯ...
ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲು ತೆರಳುತ್ತಿದ್ದಾಗ ಹತ್ತು ಲಕ್ಷ ರೂ ದೋಚಿದ ಅಪರಿಚಿತ...
ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವರ ಹತ್ತು ಲಕ್ಷ ರೂ ದೋಚಿದ ಘಟನೆ ಇಳಂತಿಲ ಗ್ರಾಮದ ಪೆದಮಲೆ ಸರಳಿ ಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ನಡೆದಿದೆ. ಹಣ ಕಳೆದುಕೊಂಡ...
ಕೇರಳ ಮಾಡೆಲ್; ಚಿನ್ನ ಕಳ್ಳ ಸಾಗಾಟದಲ್ಲಿ ದೇಶದಲ್ಲೇ ಕೇರಳ ನಂ.1
ಕೇರಳ : ವಿದೇಶಗಳಿಂದ ಭಾರತಕ್ಕೆ ಚಿನ್ನ ಕಳ್ಳ ಸಾಗಾಟ ಇತ್ತೀಚೆಗೆ ಮಿತಿಮೀರತೊಡಗಿದ್ದು, ಅದರಲ್ಲೂ ಕೇರಳಕ್ಕೆ ವಿದೇಶದಿಂದ ಅತೀ ಹೆಚ್ಚು ಪ್ರಮಾಣದಲ್ಲಿ ಚಿನ್ನ ಕಳ್ಳಸಾಗಾಟ, ಮಾಡಲಾಗುತ್ತಿದೆ. ಕೇಂದ್ರ ಹಣಕಾಸು ಸಚಿವಾಲಯ ಹೊರಬಿಟ್ಟ ವರದಿಯಲ್ಲಿ ಈ...
ನಟ, ಕುಸಲ್ದರಸೆ ನವೀನ್ ಡಿ ಪಡೀಲ್ಗೆ ಮಾತೃವಿಯೋಗ
ಮಂಗಳೂರು: ಚಿತ್ರ ನಟ ಹಾಗೂ ರಂಗಕರ್ಮಿ ನವೀನ್ ಡಿ ಪಡೀಲ್ ಅವರ ತಾಯಿ ಸೇಸಮ್ಮ ಕೋಟ್ಯಾನ್ (80) ನಗರದ ಆಸ್ಪತ್ರೆಯೊಂದರಲ್ಲಿ ನಿಧನರಾದರು.
ಅವರು ನವೀನ್ ಡಿ.ಪಡೀಲ್ ಅವರ ಪಡೀಲ್ನ ಮನೆಯಲ್ಲೇ ವಾಸವಿದ್ದರು. ಅವರಿಗೆ ನಾಲ್ಕು...
ರೈಲು ನಿಲ್ದಾಣದ ಟಿವಿ ಪರದೆಯಲ್ಲಿ ಅಶ್ಲೀಲ ವಿಡಿಯೋ ಪ್ರಸಾರ; ಮುಜುಗರಕ್ಕೊಳಗಾದ ಪ್ರಯಾಣಿಕರು..!!
ರೈಲು ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಅಶ್ಲೀಲ ವಿಡಿಯೋಗಳು ಪ್ಲೇ ಆಗಿದ್ದರಿಂದ ರೈಲು ನಿಲ್ದಾಣದಲ್ಲಿದ್ದ ಪ್ರಯಾಣಿಕರು ಮುಜುಗರಕ್ಕೊಳಗಾದ ಪ್ರಸಂಗ ನಡೆದಿದೆ. ಬಿಹಾರದ ರಾಜಧಾನಿ ಪಾಟ್ನಾದ ರೈಲು ನಿಲ್ದಾಣದಲ್ಲಿ ಮೂರು ನಿಮಿಷಗಳ ಕಾಲ ಅಶ್ಲೀಲ ವೀಡಿಯೋ...
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಹತ್ಯೆ
ಕಲಬುರಗಿ : ಹೊಲದಲ್ಲಿ ಮಹಿಳೆಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಡ್ರಾಮಿಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಹರನಾಳ (ಬಿ) ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಅನುಸೂಯ...
ಮಹಿಳೆಯೊಂದಿಗೆ ಸರಸವಾಡಲು ಹೋದ ಉದ್ಯಮಿಗೆ ಮುಂಜಿ ಮಾಡುವುದಾಗಿ ಬೆದರಿಕೆ; ಕಾಮದಾಸೆ ತೀರಿಸಿಕೊಳ್ಳಲು ಹೋಗಿ ಹಣ...
ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಆಗುವವರನ್ನು ನಂಬಿಕೊಂಡು ಹೋಗಿ ಬಹುತೇಕರು ಮೋಸ ಹೋಗಿರುವ ಪ್ರಕರಣಗಳೇ ಹೆಚ್ಚಾಗಿವೆ. ಅಂತಹ ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಉದ್ಯಮಿ ಸಿಕ್ಕಿಕೊಂಡು ಹಣವನ್ನು ಕಳೆದುಕೊಂಡಿದ್ದಾನೆ. ಟೆಲಿಗ್ರಾಂನಲ್ಲಿ ಪರಿಚಯವಾದ ಮಹಿಳೆಯನ್ನು ನಂಬಿಕೊಂಡು ಕಾಮದಾಸೆ...
ಯುವ ಸಾಹಿತಿ ಪ್ರಶಾಂತ್ ಎಂ.ಟಿ ವಿಟ್ಲ ಸಾಹಿತ್ಯ ಸಂಗೀತದ ಪ್ರೇಮದೂರಿನ ಪಯಣ ಆಲ್ಬಂ ಸಾಂಗ್...
ತಪಸ್ಯ ಮೀಡಿಯಾ ಸುಳ್ಯ ಮತ್ತು ನೈಂಟಿತ್ರೀ ಸ್ಟುಡಿಯೋ ಪ್ರಸ್ತುತ ಪಡಿಸುವ ಕೀರ್ತನ್ ಶೆಟ್ಟಿ ನಿರ್ದೇಶನದ ಪ್ರೇಮದೂರಿನ ಪಯಣ ಆಲ್ಬಂ ಸಾಂಗ್ ಸುಳ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾರ್ಚ್ ೧೮ ರಂದು ಬಿಡುಗಡೆಯಾಯಿತು.
ಖ್ಯಾತ ನಟ,...
















